ಬೋದಗೂರಿನಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯಕ್ಕೆ ಚಾಲನೆ
Team Udayavani, Feb 20, 2021, 1:06 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೋದಗೂರು ಗ್ರಾಮದಲ್ಲಿ ಹಮ್ಮಿಕೊಂಡಿರುವ ‘ಜಿಲ್ಲಾಡಳಿತದ ನಡೆ ಗ್ರಾಮಗಳ ಕಡೆ’ ಗ್ರಾಮ ವಾಸ್ತವ್ಯಕ್ಕೆ ಜಿಲ್ಲಾಧಿಕಾರಿಗಳ ಆರ್.ಲತಾ ಅವರು ಶನಿವಾರ ಚಾಲನೆ ನೀಡಿದರು.
ಗ್ರಾಮದ ಸರಕಾರಿ ಪ್ರಾಥಮಿಕ ಆವರಣದಲ್ಲಿ ಗಿಡ ನೆಟ್ಟು, ನಂತರ ಗ್ರಾಮದಲ್ಲಿನ ಶ್ರೀ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸುವ ಮೂಲಕ ಗ್ರಾಮ ವಾಸ್ತವ್ಯಕ್ಕೆ ವಿದ್ಯುಕ್ತ ಚಾಲನೆ ನೀಡಿದ ಅವರು, ನಂತರ ಗ್ರಾಮದಲ್ಲಿ ಸಂಚರಿಸಿ, ಸ್ಥಳೀಯ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಇದನ್ನೂ ಓದಿ:ಬೊಮ್ಮನಜೋಗಿ ಹಳ್ಳಿ ಮಕ್ಕಳಿಗೆ ಮೇಸ್ಟ್ರಾದ ವಿಜಯಪುರ ಜಿಲ್ಲಾಧಿಕಾರಿ
ಈ ಸಂದರ್ಭದಲ್ಲಿ ಉಪ ವಿಭಾಗಾಧಿಕಾರಿ ಎ.ಎನ್.ರಘುನಂದನ್, ತಹಶೀಲ್ದಾರ್ ಬಿಎಸ್ ರಾಜೀವ್, ಯುವ ಮುಖಂಡ ಸಂತೋಷ ಬೆಲೂಟಿ, ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kollegala: ಶಾಲಾ ಮಕ್ಕಳಿಗೆ ನೀಡುವ KMF ಹಾಲಿನ ಪುಡಿ ಅಕ್ರಮ ದಾಸ್ತಾನು… ಓರ್ವನ ಬಂಧನ
Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್
BBK11: ಕ್ಯಾಪ್ಟನ್ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ
INDWvWIW: ದೀಪ್ತಿ ಶರ್ಮಾ ಆಲ್ ರೌಂಡ್ ಶೋ; ಸರಣಿ ಕ್ಲೀನ್‌ಸ್ವೀಪ್ ಮಾಡಿದ ವನಿತೆಯರು
Tollywood: ಎರಡು ಭಾಗಗಳಲ್ಲಿ ತೆರೆ ಕಾಣಲಿದೆ ವಿಜಯ್ ದೇವರಕೊಂಡರ ಬಹುನಿರೀಕ್ಷಿತ ʼVD12’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.