Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಕುರ್ಚಿ, ಟೇಬಲ್‌, ಕಂಪ್ಯೂಟರ್‌ ಹೊತ್ತೂಯ್ದ ಸಂತ್ರಸ್ತರು

Team Udayavani, Nov 13, 2024, 11:25 PM IST

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಚಿಕ್ಕಬಳ್ಳಾಪುರ: ಭೂ ಸ್ವಾಧೀನಕ್ಕೆ ಸೂಕ್ತ ಪರಿಹಾರ ಕೊಡದ ಹಿನ್ನೆಲೆಯಲ್ಲಿ ಜಿಲ್ಲೆಯ ಬಾಗೇಪಲ್ಲಿ ಹಿರಿಯ ಸಿವಿಲ್‌ ನ್ಯಾಯಾಲಯದ ಆದೇಶದ ಮೇರೆಗೆ ಜಿಲ್ಲಾ ಕೇಂದ್ರದಲ್ಲಿರುವ ಉಪ ವಿಭಾಗಾಧಿಕಾರಿಗಳ ಕಚೇರಿಯ ಕಂಪ್ಯೂಟರ್‌ ಸೇರಿ ಪೀಠೊಪಕರಣಗಳನ್ನು ಭೂಮಿ ಕಳೆದುಕೊಂಡ ಸಂತ್ರಸ್ತರೇ ಕಚೇರಿಗೆ ಬಂದು ಜಪ್ತಿ ಮಾಡಿದ ಅಪರೂಪದ ಪ್ರಸಂಗ ಬುಧವಾರ ನಗರದಲ್ಲಿ ನಡೆಯಿತು.

ಬಾಗೇಪಲ್ಲಿ ರಸ್ತೆ ಅಗಲೀಕರಣಕ್ಕೆ 2009ರಲ್ಲಿ ಭೂ ಸ್ವಾಧೀನಪಡಿಸಿಕೊಂಡಿದ್ದು, ಸಂತ್ರಸ್ತರಿಗೆ ಪರಿಹಾರ ವಿತರಿಸಲು ನ್ಯಾಯಾಲಯ ಆದೇಶಿಸಿದ್ದರೂ, ಉಪ ವಿಭಾಗಾಧಿಕಾರಿಗಳ ಕಚೇರಿ ವಿತರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಬಾಗೇಪಲ್ಲಿ ಸ್ಥಳೀಯ ನ್ಯಾಯಾಲಯದ ಆದೇಶದಂತೆ ದೂರುದಾರರು ಕಚೇರಿಗೆ ಜಪ್ತಿ ಆದೇಶದೊಂದಿಗೆ ಬೆಳಗ್ಗೆ ಆಗಮಿಸಿ ಅಧಿಕಾರಿ, ಸಿಬಂದಿ ಕೂರುವ ಎಲ್ಲ ಕುರ್ಚಿ, ಟೇಬಲ್‌, ಕಂಪ್ಯೂಟರ್‌ಗಳನ್ನು ತೆಗೆದುಕೊಂಡು ಹೊರಬಂದರು.

ಒಂದಡಿಗೆ 895 ರೂ.
2009ರಲ್ಲಿ ಅಡಿಗೆ ಕೇವಲ 240 ರೂ. ಪರಿಹಾರ ನಿಗದಿಗೊಳಿಸಿದ್ದನ್ನು ಜಿಲ್ಲಾ ನ್ಯಾಯಾಲಯದಲ್ಲಿ 7 ಮಂದಿ ಪ್ರಶ್ನಿಸಿದ್ದರು. ಪ್ರಕರಣ ಬಾಗೇಪಲ್ಲಿ ಪಟ್ಟಣದ ಹಿರಿಯ ಸಿವಿಲ್‌ ನ್ಯಾಯಾಲಯಕ್ಕೆ ವರ್ಗಾವಣೆಗೊಂಡು ಒಂದಡಿಗೆ 895 ರೂ. ನಿಗದಿಪಡಿಸಲಾಗಿತ್ತು. ಪರಿಹಾರ ವಿತರಿಸುವಂತೆ ಭೂಸ್ವಾಧೀನ ಅಧಿಕಾರಿಯಾಗಿದ್ದ ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿಗಳಿಗೆ ಕೋರ್ಟ್‌ ಆದೇಶಿಸಿತ್ತು. ಆದರೆ, ಪರಿಹಾರವೂ ನೀಡಿರಲಿಲ್ಲ, ವಿಚಾರಣೆಗೂ ಹಾಜರಾಗಿರಲಿಲ್ಲ. ಆದ್ದರಿಂದ ನ್ಯಾಯಾಲಯ ಉಪ ವಿಭಾಗಾಧಿಕಾರಿಗಳ ಕಚೇರಿಯನ್ನೇ ಜಪ್ತಿ ಮಾಡಲು ಆದೇಶಿಸಿದ್ದರ ಮೇರೆಗೆ ಸಂತ್ರಸ್ತರು ಪೀಠೊಪಕರಣ ಜಪ್ತಿ ಮಾಡಿಕೊಂಡದರು.

ಟಾಪ್ ನ್ಯೂಸ್

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

9

Kasturi Shankar: ನಟಿ ಕಸ್ತೂರಿ ಶಂಕರ್‌ ಜಾಮೀನು ಅರ್ಜಿ ವಜಾ; ಶೀಘ್ರ ಬಂಧನ ಸಾಧ್ಯತೆ  

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

Rajasthan: ಚುನಾವಣ ಅಧಿಕಾರಿ ಮೇಲೆ ಹಲ್ಲೆ; ಪ್ರತಿಭಟನೆ ನಡುವೆ ನರೇಶ್‌ ಮೀನಾ ಬಂಧನ!

ಯಾರು, ಯಾರನ್ನು, ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

MUST WATCH

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

ಹೊಸ ಸೇರ್ಪಡೆ

Yogeshwar

C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

India: ಭಾರತದಲ್ಲಿ ರಹಸ್ಯ ವಾಸ್ತವ್ಯ, ಬಿಗಿ ಭದ್ರತೆ…ಶೇಖ್‌ ಹಸೀನಾ ಆಶ್ರಯ ಪಡೆದು 100 ದಿನ!

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇಂದು ಕಿಂಗ್‌ ಸಾಮ್ರಾಜ್ಯದ ಕಥೆ

BGT: ವಿರಾಟ್‌ ಬಗ್ಗೆ ಆಸೀಸ್‌ ಜನರಿಗೆ ಯಾಕಿಷ್ಟು ಕುತೂಹಲ; ಇದು ಕಿಂಗ್‌ ಸಾಮ್ರಾಜ್ಯದ ಕಥೆ

10

Kanguva: ರಿಲೀಸ್‌ ಆದ ಕೆಲವೇ ಗಂಟೆಗಳಲ್ಲಿ ಆನ್‌ಲೈನ್‌ನಲ್ಲಿ ʼಕಂಗುವʼ ಫುಲ್‌ ಮೂವಿ ಲೀಕ್

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Yadagiri: ಮನೆ ಮೇಲೆ ಗಾಂಜಾ ಗಿಡ ಬೆಳೆದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.