Chikkaballapur: ಕಾರಿನಲ್ಲಿ ಇರಿಸಿದ್ದ 3 ಲಕ್ಷ ರೂ. ಮದುವೆ ಮುಯ್ಯಿ ಕಳ್ಳರ ಪಾಲು!

Team Udayavani, Mar 10, 2024, 8:00 PM IST

marriage 2

ಚಿಕ್ಕಬಳ್ಳಾಪುರ: ಮದುವೆ ಕಲ್ಯಾಣ ಮಂಟಪದಲ್ಲಿ ವರನ ಕಡೆಯವರಿಗೆ ಅರಕ್ಷತೆಯಲ್ಲಿ ಮುಯ್ಯಿ ರೂಪದಲ್ಲಿ
ಸಂಗ್ರಹವಾಗಿದ್ದ ಅಂದಾಜು 3 ಲಕ್ಷ ರೂ. ನಗದು ಇದ್ದ ಬ್ಯಾಗನ್ನು ಅಪರಿಚಿತರು ತಮ್ಮ ಕೈ ಚಳಕ ನಡೆಸಿ ಕಳವು ಮಾಡಿರುವ ಘಟನೆ ನಡೆದಿದೆ.

ಈ ಸಂಬಂಧ ವರನ ತಂದೆ ಮುನಿರಾಜು ಎಂಬುವರು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ನಗರದ ಬಿಬಿ ರಸ್ತೆಯಲ್ಲಿರುವ ಹರ್ಷೋದಯ ಕಲ್ಯಾಣ ಮಂಟಪದಲ್ಲಿ ಫೆ.18 ಮತ್ತು 19 ರಂದು ವಿವಾಹವಾಗಿದ್ದು, ಫೆ.18 ರಂದು ಸಂಜೆ ಅಕ್ಷರತೆಯಲ್ಲಿ ನೆಂಟರು, ಸ್ನೇಹಿತರಿಂದ ಹಣ ಸಂಗ್ರವಾಗಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ವ್ಯವಸ್ಥಾಪಕನ ಮೇಲೆ ಅನುಮಾನ
ಅರಕ್ಷತೆ ಮುಗಿದ ಬಳಿಕ ಫೆ.19 ಬೆಳಗ್ಗೆ 6:20 ರ ಸಮಯದಲ್ಲಿ ಮುನಿರಾಜು ಹಣವಿದ್ದ ಬ್ಯಾಗನ್ನು ಎತ್ತಿಕೊಂಡು ಕಲ್ಯಾಣ ಮಂಟಪದಿಂದ ಹೊರಗೆ ಬಂದಿದ್ದು, ಕಲ್ಯಾಣ ಮಂಟಪದ ಬಳಿ ನಿಲ್ಲಿಸಿದ್ದ ತನ್ನ ಕಾರಿನಲ್ಲಿಟ್ಟಿದ್ದು, ಚದಲಪುರದ ಮನೆಗೆ ಹೋಗಬೇಕಾದುದರಿಂದ ಕಲ್ಯಾಣ ಮಂಟಪದ ಒಳಗೆ ಹೋಗಿ, ತನ್ನ ಪತ್ನಿ ಪದ್ಮ ಬಳಿ ಮನೆಯ ಕೀ ತೆಗೆದುಕೊಂಡು ವಾಪಸು ಕಾರಿನ ಬಳಿ ಬರುವಷ್ಟರಲ್ಲಿ ಬ್ಯಾಗ್ ಕಳ್ಳತನ ಆಗಿದೆ.

ತತ್ ಕ್ಷಣ ಮುನಿರಾಜು ಹರ್ಷೋದಯ ಕಲ್ಯಾಣ ಮಂಟಪದ ಉಸ್ತುವಾರಿಗೆ ದೂರವಾಣಿ ಮೂಲಕ ಕರೆ ಮಾಡಿ ಕಳ್ಳತನದ ವಿಚಾರವನ್ನು ತಿಳಿಸಿ, ಚದಲಪುರದ ಮನೆಗೆ ಹೋಗಿದ್ದಾರೆ. ಕಲ್ಯಾಣ ಮಂಟಪದ ಸಿ.ಸಿ. ಟಿವಿ ಕೆಮರಾ ರೂಂನಲ್ಲಿ ಉಸ್ತುವಾರಿ ಇದ್ದರು. ಕಳ್ಳತನದ ಬಗ್ಗೆ ಪರಿಶೀಲಿಸಲು ಸಿ.ಸಿ. ಟಿವಿ ದೃಶ್ಯಾವಳಿಯನ್ನು ತೋರಿಸುವಂತೆ ಮನವಿ ಮಾಡಿದ್ದಾರೆ. ಬ್ಯಾಗ್ ಕಳ್ಳತನವಾಗಿರುವ ಸಮಯದಲ್ಲಿ ಕಾರು ನಿಲ್ಲಿಸಿದ್ದ ಸ್ಥಳದ ಬಳಿ ಇದ್ದ ಸಿಸಿ ಕೆಮರಾ ಆಪ್ ಆಗಿರುವುದು ಕಂಡುಬಂದಿರುವುದು ಅನುಮಾನಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.