Chikkaballapur: ನೈತಿಕತೆ ಇದ್ದರೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಂಸದ ಡಾ.ಕೆ.ಸುಧಾಕರ್
Team Udayavani, Jul 19, 2024, 2:12 PM IST
ಚಿಕ್ಕಬಳ್ಳಾಪುರ; ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಕೋಟ್ಯಾಂತರ ರೂ, ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಮೊದಲು ರಾಜೀನಾಮೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಒತ್ತಾಯಿಸಿದರು.
ಚಿಕ್ಕಬಳ್ಳಾಪುರ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ವಿಶೇಷ ಕಾರ್ಯಕಾರಣಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಅಹಿಂದ ವರ್ಗಗಳ ಹೆಸರಿನಲ್ಲಿ ಅಧಿಕಾರಕ್ಕೆ ಕಾಂಗ್ರೆಸ್ ಅದೇ ವರ್ಗಗಳ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ಜು ಐಷರಾಮಿ ಕಾರು, ಮದ್ಯ ಖರೀದಿಗೆ ಬಳಸಿದ್ದಾರೆ. ತೆಲಂಗಾಣ ರಾಜ್ಯದ ಚುನಾವಣೆಗೆ ಬಳಿಸಿದ್ದಾರೆಂದು ಡಾ.ಕೆ.ಸುಧಾಕರ್ ಆರೋಪಿಸಿದರು.
14, 15 ತಿಂಗಳಲ್ಲಿ ರಾಜ್ಯ ಸರ್ಕಾರದ ಬಗ್ಗೆ ರಾಜ್ಯದ ಜನ ಭ್ರಮ ನಿರಸನಗೊಂಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಹಗರಣ ದೇಶದಲ್ಲಿ ಈ ರೀತಿ ನೋಡಿಲ್ಲ. ಸಹಕಾರ ಕ್ಷೇತ್ರದಲ್ಲಿ ಕೂಡ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.