ಚಿಕ್ಕಬಳ್ಳಾಪುರ SP ನಕಲಿ ಫೇಸ್ ಬುಕ್ ಐಡಿ ಸೃಷ್ಟಿ!
Team Udayavani, Jan 24, 2024, 1:03 AM IST
ಚಿಕ್ಕಬಳ್ಳಾಪುರ: ಜಿಲ್ಲಾ ಪೊಲೀಸ್ ಇಲಾಖೆ ಯಿಂದ ನಿರ್ವಹಣೆ ಮಾಡುವ ಎಸ್ಪಿ ಚಿಕ್ಕಬಳ್ಳಾಪುರ ಫೇಸ್ ಬುಕ್ ಖಾತೆ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿರುವ ಅನ್ ಲೈನ್ ಕಳ್ಳರು ಹಲವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದಾರೆ.
ನಕಲಿ ಫೇಸ್ ಬುಕ್ ಖಾತೆಗೆ ಯಾರು ಸ್ಪಂದಿಸಬೇಡಿ ಎಂದು ಸ್ವತಃ ಎಸ್ಪಿ ಡಿ.ಎಲ್.ನಾಗೇಶ್ ಎಸ್ಪಿ ಚಿಕ್ಕಬಳ್ಳಾಪುರ ಅಧಿಕೃತ ಫೇಸ್ ಬುಕ್ ನಲ್ಲಿ ಬರೆದುಕೊಂಡು ಸಾರ್ವಜನಿಕರನ್ನು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.