Chikkaballapur: ಆಂಧ್ರದಿಂದ ಗಾಂಜಾ ತರುತ್ತಿದ್ದ ಇಬ್ಬರ ಬಂಧನ
Team Udayavani, May 6, 2024, 11:01 PM IST
ಚಿಕ್ಕಬಳ್ಳಾಪುರ: ಆಂಧ್ರದ ವಿಶಾಖಪಟ್ಟಣಂನಿಂದ ಅಕ್ರಮವಾಗಿ ಚಿಕ್ಕಬಳ್ಳಾಪುರ ನಗರಕ್ಕೆ ಗಾಂಜಾ ತರುತ್ತಿದ್ದ ವೇಳೆ ಜಿಲ್ಲೆಯ ಬಾಗೇಪಲ್ಲಿ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ಚಿಕ್ಕಬಳ್ಳಾಪುರದ ಕಂದವಾರಪೇಟೆ ನಿವಾಸಿ 28 ವರ್ಷದ ವೇಣುಗೋಪಾಲ ಬಿನ್ ತುಳಿಸಿರಾಮ ಕೆ.ಸಿ, ಹಾಗೂ ಚಿಕ್ಕಬಳ್ಳಾಪುರ ತಾಲೂಕಿನ ಅಂದಾರ್ಲಹಳ್ಳಿ ಗ್ರಾಮದ ನಿವಾಸಿ 27 ವರ್ಷದ ಪೋಟೋಗ್ರಾಫರ್ ಅಕ್ಷಯ್ ಕುಮಾರ್ ಬಿನ್ ವೆಂಕಟೇಶ ಎಂದು ಗುರುತಿಸಲಾಗಿದೆ.
ಇಬ್ಬರು ಆಸಾಮಿಗಳು ಒಂದು ಟ್ರಾವೆಲಿಂಗ ಬ್ಯಾಗ್ ನ್ನು ಹಿಡಿದುಕೊಂಡು ಟೋಲ್ ಪ್ಲಾಜಾದ ಕಡೆಗೆ ನಡೆದುಕೊಂಡು ಬರುತಿದ್ದಾಗ ಚೆಕ್ ಪೊಸ್ಟ್ ಬಳಿ ಸಮವಸ್ತ್ರದಲ್ಲಿದ್ದ ಪೊಲೀಸರನ್ನು ನೋಡಿ ಬ್ಯಾಗ್ ನೊಂದಿಗೆ ಟೋಲ್ ಪ್ಲಜಾ ಕಡೆ ಓಡಿಹೋಗಲು ಪ್ರಯತ್ನಿಸಿದಾಗ ಪೊಲೀಸರು ಬೆನ್ನಟ್ಟಿ ಅವರನ್ನು ಹಿಡಿದು ವಿಚಾರಿಸಿದಾಗ ಬ್ಯಾಗ್‌ನಲ್ಲಿ ಸುಮಾರು 20 ಕೆಜಿ 250 ಗ್ರಾಂ ನಷ್ಟು ಗಾಂಜಾ ಇರುವುದು ಪತ್ತೆಯಾಗಿದೆ. ಅಲ್ಲದೇ ಈ ಗಾಂಜಾವನ್ನು ಚಿಕ್ಕಬಳ್ಳಾಪುರದ ಅಜ್ಮತ್ ರವರು ವಿಶಾಕಪಟ್ಟಣಂನಿಂದ ತೆಗೆದುಕೊಂಡು ಬರುವಂತೆ ತಿಳಿಸಿದ್ದು ಅದರಂತೆ ನಾವುಗಳು ತೆಗೆದುಕೊಂಡು ಹೋಗುತ್ತಿರುವುದಾಗಿ ಬಂಧಿತರು ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.