ಚಿಕ್ಕಬಳ್ಳಾಪುರದ ‘ನರೇಗಾ’ ಅಭಿವೃದ್ದಿ ಬಗ್ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೆಚ್ಚುಗೆ


Team Udayavani, Jul 9, 2021, 9:34 PM IST

Chikkaballapura

ಶಿಡ್ಲಘಟ್ಟ : ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಮೂಲಕ ಜಲಮೂಲಗಳನ್ನು ಸಂರಕ್ಷಣೆ ಮಾಡುವ ಜೊತೆಗೆ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಅಭಿವೃದ್ದಿಗೊಳಿಸಿರುವುದಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಪಂ ಆಡಳಿತ ಅಧಿಕಾರಿ ಮನೋಜ್‍ಕುಮಾರ್ ಮೀನಾ ಮೆಚ್ಚಿಗೆ ವ್ಯಕ್ತಪಡಿಸಿದರು.

ಜಿಲ್ಲೆಯ ನಾಯನಹಳ್ಳಿ ಗ್ರಾಮದಲ್ಲಿ ಮಜಿನರೇಗಾ ಯೋಜನೆಯಡಿ ಮಾದರಿಯಾಗಿ ನಿರ್ಮಿಸಿರುವ ಸರ್ಕಾರಿ ಶಾಲೆ ಮತ್ತು ಉದ್ಯಾನವನವನ್ನು ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಸರ್ಕಾರಿ ಶಾಲೆಗಳನ್ನು ಮಾದರಿಯಾಗಿ ಅಭಿವೃದ್ದಿಗೊಳಿಸಲಾಗಿದ್ದು ಪೋಷಕರು ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದರು ನಂತರ ಚಿಕ್ಕಬಳ್ಳಾಪುರ ಶಿಡ್ಲಘಟ್ಟ ಮಾರ್ಗ ಮಧ್ಯೆ ಇರುವ ಹೊಸಹುಡ್ಯ ಗ್ರಾಮದಲ್ಲಿ ಮಂಜುನಾಥ್ ಎಂಬುವರ ರೈತರ ತೋಟಕ್ಕೆ ಭೇಟಿ ನೀಡಿ ಕೃಷಿ ಇಲಾಖೆ ಅಭಿವೃದ್ದಿಗೊಳಿಸಿರುವ ಆಪ್ ಮೂಲಕ ಬೆಳೆ ಸಮೀಕ್ಷೆ ಮತ್ತು ರಾಗಿಯನ್ನು ಮಾರಾಟ ಮಾಡಿ ಬೆಲೆ ಸಿಕ್ಕಿದೆಯೇ ಎಂಬುದರ ಬಗ್ಗೆ ರೈತನೊಂದಿಗೆ ಉಸ್ತುವಾರಿ ಕಾರ್ಯದರ್ಶಿಗಳು ಸಮಾಲೋಚನೆ ನಡೆಸಿದರು.

ಇದನ್ನೂ ಓದಿ : ಕೋವಿಡ್: ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ; ರಾಜ್ಯದಲ್ಲಿಂದು 3045 ಸೋಂಕಿತರು ಗುಣಮುಖ

ನಂತರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಆನೂರು ಗ್ರಾಮಕ್ಕೆ ಭೇಟಿ ನೀಡಿ ಅಲ್ಲಿ ಮಜಿ ನರೇಗಾ ಯೋಜನೆಯ ಮೂಲಕ ನಿರ್ಮಿಸಿರುವ ಮಾದರಿ ಅಂಗನವಾಡಿ ಕೇಂದ್ರವನ್ನು ವೀಕ್ಷಿಸಿ ಬಳಿಕ ಬೆಳ್ಳೂಟಿ ಗ್ರಾಮದಲ್ಲಿ ಮಾದರಿಯಾಗಿ ನಿರ್ಮಿಸಿರುವ ಕಲ್ಯಾಣಿ ಉದ್ಯಾನವನ ಮತ್ತು ನಿರ್ಮಾಣ ಹಂತದಲ್ಲಿರುವ ಶಾಲಾ ಕಾಮಗಾರಿಯನ್ನು ಪರಿಶೀಲಿಸಿ ಸಂತಸ ವ್ಯಕ್ತಪಡಿಸಿದರು. ಇತ್ತೀಚೆಗೆ ಸುರಿಯುತ್ತಿರುವ ಸುರಿಯುತ್ತಿರುವ ಮಳೆಯಿಂದ ಕಲ್ಯಾಣಿ ತುಂಬಿತುಳಕಾಡುತ್ತಿದ್ದನ್ನು ನೋಡಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹರ್ಷ ವ್ಯಕ್ತಪಡಿಸಿ ಇದರಿಂದ ಅಂರ್ತಜಲಮಟ್ಟ ಹೆಚ್ಚಳಗೊಳ್ಳುವ ಜೊತೆಗೆ ಗ್ರಾಮಸ್ಥರಿಗೆ ನೀರು ಸರಬರಾಜು ಮಾಡಲು ಅನುಕೂಲವಾಗಿದೆ ಎಂದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಸಿಇಓ ಪಿ.ಶಿವಶಂಕರ್,ಜಿಪಂ ಉಪ ಕಾರ್ಯದರ್ಶಿ ಶಿವಕುಮಾರ್,ಶಿಡ್ಲಘಟ್ಟ ತಾಪಂ ಇಓ ಚಂದ್ರಕಾಂತ್, ಆನೂರು ಗ್ರಾಪಂ ಅಧ್ಯಕ್ಷೆ ನೇತ್ರಾವತಿ, ಉಪಾಧ್ಯಕ್ಷ ವಿಜೇಂದ್ರ, ಗ್ರಾಪಂ ಸದಸ್ಯರಾದ ಲತಾ ದೇವರಾಜ್, ಪ್ರೇಮಾ ಆನಂದ್, ಪಿಡಿಓ ಕಾತ್ಯಾಯಿನಿ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ : 40 ವರ್ಷಗಳ ಹಿಂದೆ ಭಾರತಕ್ಕೆ ವಲಸೆ ಬಂದ ಐವರು ಪಾಕ್‌ ನಿರಾಶ್ರಿತರಿಗೆ ಭಾರತದ ಪೌರತ್ವ

ಟಾಪ್ ನ್ಯೂಸ್

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

ICC : 904 ರೇಟಿಂಗ್‌ ಅಂಕ ನೂತನ ಎತ್ತರಕ್ಕೆ ಜಸ್‌ಪ್ರೀತ್‌ ಬುಮ್ರಾ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

BJP-BYV–Muni

Egg Thrown: ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ: ಬಿಜೆಪಿ ನಾಯಕರು ಗರಂ

Nandini-Dosa

New Products KMF: ಮಾರುಕಟ್ಟೆಗೆ ಬಂತು “ನಂದಿನಿ’ ಇಡ್ಲಿ, ದೋಸೆ ಹಿಟ್ಟು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Pro Kabaddi League-11: ಇಂದು ಎಲಿಮಿನೇಟರ್‌ ಸ್ಪರ್ಧೆ ಸೋತವರು ಮನೆಗೆ, ಗೆದ್ದವರು ಸೆಮಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.