![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Dec 31, 2023, 4:31 PM IST
ಚಿಕ್ಕಬಳ್ಳಾಪುರ: ನಗರದ ಹೊರ ವಲಯದ ಆದಿಚುಂಚನಗಿರಿ ಶಾಖಾ ಮಠದ ಆವರಣದಲ್ಲಿ ಭಾನುವಾರ ನಡೆದ ಕಡಲೆಕಾಯಿ ಪರಿಷೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ವಿಪಕ್ಷ ನಾಯಕ ಆರ್.ಅಶೋಕ್ ಪಾಲ್ಗೊಂಡಿದ್ದರು.
ಈ ವೇಳೆ ಬೊಮ್ಮಾಯಿ ಹಾಗೂ ಆರ್.ಅಶೋಕ್ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಆಂಜನೇಯನ ದರ್ಶನ ಪಡೆದರು. ಈ ವೇಳೆ ಉಪಸ್ಥಿತರಿದ್ದ ಚುಂಚಶ್ರೀಗಳು ಬೊಮ್ಮಾಯಿ ಹಾಗು ಅಶೋಕ್ ಅವರಿಗೆ ಸನ್ಮಾನಿಸಿ ಮಠದ ಪರವಾಗಿ ಗೌರವಿಸಿದರು.
ಬಳಿಕ ವೀರಾಂಜನೇಯಸ್ವಾಮಿ ರಥೋತ್ಸವ ಹಾಗು ಕಡಲೆ ಕಾಯಿ ಪರಿಷೆ ವಿಜೃಂಭಣೆಯಿಂದ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.