Road Mishap: ನಿಂತಿದ್ದ ಲಾರಿಗೆ ಟಾಟಾ ಸುಮೋ ಡಿಕ್ಕಿ: ಮಗು ಸೇರಿ 13 ಮಂದಿ ಮೃತ್ಯು

Team Udayavani, Oct 26, 2023, 9:18 AM IST

4-chikkaballapu

ಚಿಕ್ಕಬಳ್ಳಾಪುರ: ಟಾಟಾ ಸುಮೊ‌ ಮತ್ತು ಕಂಟೈನರ್ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸುಮಾರು 13 ಮಂದಿ ಮೃತಪಟ್ಟ ಘಟನೆ ನಗರದ ಹೊರವಲಯದ ಚಿತ್ರಾವತಿ ಬಳಿಯ ಸಂಚಾರ ಠಾಣೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಆ.26ರ ಗುರುವಾರ  ಬೆಳಿಗ್ಗೆ 7ರ ಸುಮಾರಿನಲ್ಲಿ ಸಂಭವಿಸಿದೆ.

9 ಮಹಿಳೆಯರು ಹಾಗೂ ಗಂಡು ಮಗು ಸೇರಿ ನಾಲ್ಕು‌ ಜನ ಪುರುಷರು ಪುರುಷರು ಮೃತಪಟ್ಟವರಾಗಿದ್ದಾರೆ. ಮೃತಪಟ್ಟವರು ಆಂದ್ರದ ಅನಂತಪುರ ಜಿಲ್ಲೆಯ ಗೋರಂಟ್ಲ ವ್ಯಾಪ್ತಿಗೆ ಸೇರಿದ ಕೊತ್ತಚೆರುವು ಕಡೆಯವರು ಎಂಬ ಮಾಹಿತಿ ಲಭಿಸಿದೆ. ಇವರೆಲ್ಲರೂ ಕೂಲಿ ಕಾರ್ಮಿಕರು ಎಂದು ತಿಳಿದು ಬಂದಿದೆ.

ಆಂದ್ರ ಮೂಲದ ಟಾಟಾ ಸುಮೊ ವಾಹನಕ್ಕೆ ಅಪಘಾತವಾಗಿದ್ದು, ಮೃತರ ಬಗ್ಗೆ ಸ್ಪಷ್ಟ ಮಾಹಿತಿ ತನಿಖೆ ನಂತರ ತಿಳಿಯಲಿದೆ. ಮೃತದೇಹಗಳನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪಂಚರ್ ಆಗಿ ನಿಂತಿದ್ದ ಕಂಟೈನರ್ ಲಾರಿಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ‌ಎಸ್.ಪಿ. ನಾಗೇಶ್ ತಿಳಿಸಿದರು.

ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂದ್ರದಿಂದ ಬೆಂಗಳೂರಿಗೆ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಮೃತರ ವಿವರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು.

ಗಾಯಳುಗಳಿಗೆ ಚಿಕಿತ್ಸೆ ಮುಂದುವರೆದಿದೆ. ಹೆಚ್ಚಿನ ಮಾಹಿತಿ ಲಭಿಸಬೇಕಿದೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.