Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ
ಸಮ್ಮೇಳನಕ್ಕೆ ಪದ್ಮಶ್ರೀ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಾಲನೆ
Team Udayavani, Sep 26, 2024, 12:52 PM IST
ಚಿಕ್ಕಬಳ್ಳಾಪುರ: ಶಿಕ್ಷಣದ ಸಾರ್ವತ್ರಿಕ, ಸಮಾನತೆ ಹಾಗೂ ಸೌಹಾರ್ದತೆಗಾಗಿ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಎಸ್ಎಫ್ಐ 16ನೇ ರಾಜ್ಯ ಸಮ್ಮೇಳನಕ್ಕೆ ಚಾಲನೆ ಸಿಕ್ಕಿದೆ.
ಸಮ್ಮೇಳನದ ಭಾಗವಾಗಿ ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿರುವ ವಿದ್ಯಾರ್ಥಿಗಳು ನಗರದ ಮುಖ್ಯ ರಸ್ತೆಗಳಲ್ಲಿ ಬೃಹತ್ ಮೆರವಣೆಗೆ ನಡೆಸಿದರು
ಬಳಿಕ ನಗರದ ಕೆಇಬಿ ಸಮುದಾಯ ಭವನದ ಆವರಣದಲ್ಲಿ ಹಮ್ಮಿಕೊಂಡಿದ್ದ ಬಹಿರಂಗ ಸಮಾವೇಶವನ್ನು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷ ಖ್ಯಾತ ಸಾಹಿತಿ ಗೊಲ್ಲಹಳ್ಳಿ ಶಿವ ಪ್ರಸಾದ ಹಾಗೂ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಪಿಂಡಿಪಾಪನಹಳ್ಳಿ ಮುನಿವೆಂಕಟಪ್ಪ ಚಾಲನೆ ನೀಡಿದರು.
ಸಮ್ಮೇಳನದಲ್ಲಿ ಎಸ್ ಎಫ್ಐ ರಾಷ್ಟ್ರೀಯ ಅಧ್ಯಕ್ಷ ವಿ.ಪಿ.ಸಾನು, ರಾಜ್ಯಾಧ್ಯಕ್ಷ ಅಮರೇಶ್, ರಾಜ್ಯ ಕಾರ್ಯದರ್ಶಿ ಭೀಮನಗೌಡ, ಜಿಲ್ಲಾ ಅಧ್ಯಕ್ಷ ಸೋಮಶೇಖರ್ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.