ಎತ್ತಿನಹೊಳೆ ಯೋಜನೆ ಪೂರ್ಣಗೊಳಿಸಲು ಇನ್ನೂ ಎರಡು ವರ್ಷ ಬೇಕು
Team Udayavani, Jun 23, 2021, 7:28 PM IST
ಚಿಕ್ಕಬಳ್ಳಾಪುರ: ಭೂಸ್ವಾಧೀನ ಪ್ರಕ್ರಿಯೆ ವಿಳಂಬದಿಂದಎತ್ತಿನಹೊಳೆ ನೀರಾವರಿ ಯೋಜನೆ ಪೂರ್ಣಕ್ಕೆ ಅಡ್ಡಿಆಗಿದೆ. ಮುಂದಿನ ಎರಡು ವರ್ಷಗಳ ಅವಧಿಯಲ್ಲಿಯೋಜನೆ ಪೂರ್ಣಗೊಳಿಸಲು ಪ್ರಾಮಾಣಿಕ ಪ್ರಯತ್ನಮಾಡುತ್ತಿದ್ದೇವೆ ಎಂದು ಸಣ್ಣ ನೀರಾವರಿ ಸಚಿವಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ,ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯಲ್ಲಿದೆ.ಆದರೆ, ಭೂ ಸ್ವಾಧೀನ ಪ್ರಕ್ರಿಯೆಗೆ ಕೆಲವೊಂದುತಾಂತ್ರಿಕ ಸಮಸ್ಯೆಯಿದೆ. ಅದನ್ನು ಬಗೆಹರಿಸಲುಕಾರ್ಯಪಡೆ ರಚಿಸಿ ಪ್ರಕ್ರಿಯೆ ಚುರುಕುಗೊಳಿಸಲುವಿಶೇಷವಾಗಿ ಗಮನ ಹರಿಸಲಾಗಿದೆ.
ರೈತರಿಗೆ ಸೂಕ್ತಪರಿಹಾರ ನೀಡಿ ಕಾಮಗಾರಿಗೆ ವೇಗ ನೀಡಲು ಕ್ರಮಕೈಗೊಳ್ಳಲಾಗಿದೆ ಎಂದು ಹೇಳಿದರು. ಬೈರಗೊಂಡ್ಲುಜಲಾಶಯ ನಿರ್ಮಾಣಕ್ಕೆ ಸಾಕಷ್ಟು ಜಮೀನುಅಗತ್ಯವಿದೆ. ಆದರೆ, ಕೊರಟಗೆರೆ ಮತ್ತುದೊಡ್ಡಬಳ್ಳಾಪುರ ರೈತರಿಗೆ ಪರಿಹಾರಧನ ನೀಡುವವಿಚಾರವಾಗಿ ಸಮಸ್ಯೆ ಎದುರಾಗಿದೆ.
ಇಡೀ ನೀರನ್ನುಒಂದೇ ಜಿಲ್ಲೆಯಲ್ಲಿ ನಿಲ್ಲಿಸಬಹುದೇ ಎನ್ನುವಬಗ್ಗೆಯೂ ಆಲೋಚಿಸುತ್ತಿದ್ದೇವೆ. ಈ ಸಂಬಂಧಚುನಾಯಿತ ಪ್ರತಿನಿಗಳೊಂದಿಗೆ ಸಮಾಲೋಚನೆನಡೆಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದುಸ್ಪಷ್ಟಪಡಿಸಿದರು.ಶಾಸಕ ವಿ.ಮುನಿಯಪ್ಪ ಅವರ ಮನವಿ ಮೇರೆಗೆಜಿಲ್ಲೆಗೆ ಬಂದಿದ್ದೇನೆ. ಜೊತೆಗೆ ಕೆರೆ ಸಹ ವೀಕ್ಷಣೆಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಯೋಜನೆಯಡಿಎಲ್ಲಾ ಕೆರೆಗಳಿಗೆ, ಅದರಲ್ಲೂ ವಿಶೇಷವಾಗಿ ಶಿಡ್ಲಘಟ್ಟತಾಲೂಕಿನ ಕೆರೆಗಳಿಗೆ ಎಚ್.ಎನ್.ವ್ಯಾಲಿ ನೀರುಹರಿಸುತ್ತೇವೆ ಎಂದು ಭರವಸೆ ನೀಡಿದರು.
ಈ ವೇಳೆರೈತ ಸಂಘ ಹಾಗೂ ಹಸಿರುಸಂಘದ ರಾಜ್ಯ ಪ್ರಧಾನಕಾರ್ಯದರ್ಶಿಭಕ್ತರಹಳ್ಳಿಬೈರೇಗೌಡ, ಎಚ್.ಎನ್.ವ್ಯಾಲಿನೀರನ್ನು ಅಕ್ರಮವಾಗಿ ಮೋಟರ್ ಪಂಪ್ ಅಳವಡಿಸಿಬಳಸಿಕೊಳ್ಳಲಾಗುತ್ತಿದೆ ಎಂದು ಸಚಿವರ ಗಮನಕ್ಕೆತಂದರು.ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮರಳುಕುಂಟೆಕೃÐವ ¡ ುೂರ್ತಿ, ಕೆಪಿಸಿಸಿ ಸದಸ್ಯ ವಿ.ಸುಬ್ರಮಣಿ, Ãçತ ೆಸಂಘದ ಜಿಲ್ಲಾ ಕಾರ್ಯದರ್ಶಿ ವೇಣುಗೋಪಾಲ್,ಶಿಡ್ಲಘಟ್ಟ ತಾಲೂಕು ಅಧ್ಯಕ್ಷ ತಾದೂರುಮಂಜುನಾಥ್, ನಗರ ಘಟಕದ ಅಧ್ಯಕ್ಷನಾರಾಯಣಸ್ವಾಮಿ ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.