ಜಲಮೂಲ ಸಂರಕ್ಷಣೆ ಕಾಮಗಾರಿ ಕೈಗೊಳ್ಳಿ

Team Udayavani, Jul 16, 2021, 7:36 PM IST

chikkaballapura news

ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರುತಾಲೂಕಿನಲ್ಲಿ ವಿವಿಧ ಗ್ರಾಪಂನಿಂದನರೇಗಾದಡಿ ಕೈಗೊಂಡಿದ್ದ ಅಭಿವೃದ್ಧಿಕಾಮಗಾರಿಗಳನ್ನುರಾಜ್ಯಗ್ರಾಮೀಣಾಭಿವೃದ್ಧಿಮತ್ತು ಪಂಚಾಯತ್‌ರಾಜ್‌ ಇಲಾಖೆಯಆಯುಕ್ತ ಅನಿರುದ್ಧ್ ಶ್ರವಣ್‌ ಪರಿಶೀಲಿಸಿ ಮೆಚ್ಚುಗೆ ವ್ಯಕಪಡಿ‌ಸಿದರು.

ಈ ವೇಳೆ ಮಾತನಾಡಿದ ಅವರು,ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಹೆಚ್ಚಿಸಲುನರೇಗಾ ಯೋಜನೆ ಸಹಕಾರಿ ಆಗಿದ್ದು,ಗ್ರಾಮಸ್ಥರು ತಮ್ಮ ಗ್ರಾಮಗಳಲ್ಲಿರುವ ಜಲಮೂಲ ಸಂರಕ್ಷಣೆ ಮಾಡುವಕಾಮಗಾರಿ ನಡೆಸಲು ಪ್ರಥಮ ಆದ್ಯತೆನೀಡಬೇಕು ಎಂದು ಸಲಹೆ ನೀಡಿದರು.ಈಗಾಗಲೇ ಕಾಮಗಾರಿ ಆರಂಭ:ಈಗಾಗಲೇ ಜಿಲ್ಲೆಯಲ್ಲಿ ಜಲಮೂಲಅಭಿವೃದ್ಧಿಗೊಳಿಸುವ ಕಾಮಗಾರಿ ನಡೆಸಲಾಗಿದೆ.

ವಿಶೇಷವಾಗಿ ಗೋಕುಂಟೆ,ಕಲ್ಯಾಣಿಗಳ ನಿರ್ಮಾಣ, ಕೆರೆಗಳ ಅಭಿವೃದ್ಧಿಮುಂತಾದ ಕಾಮಗಾರಿ ನಡೆಸಲಾಗಿದೆ.ಅಲ್ಲದೆ, ನರೇಗಾ ಯೋಜನೆಯಡಿ ಮಳೆನೀರು ಸಂರಕ್ಷಣೆ ಮಾಡಲು ಮಳೆಕೊಯ್ಲುಪದ್ಧತಿ ಅಳವಡಿಸಿ, ನೀರು ಪೋಲಾಗದಂತೆಎಚ್ಚರವಹಿಸಲಾಗಿದೆ ಎಂದು ಹೇಳಿದರು.ಬದುಗಳ ನಿರ್ಮಾಣ: ನರೇಗಾಯೋಜನೆಯಡಿ ಜಿಲ್ಲೆಯಲ್ಲಿ ಮಾದರಿಸರ್ಕಾರಿ ಶಾಲೆ, ಅಂಗನವಾಡಿ ಕೇಂದ್ರನಿರ್ಮಿಸಲಾಗಿದೆ.

ಮಳೆ ನೀರುಸಂರಕ್ಷಣೆಗಾಗಿ ಬಹುಕಮಾನ್‌ ಚೆಕ್‌ಡ್ಯಾಂನಿರ್ಮಿಸಲಾಗಿದೆ. ಇದರಿಂದ ಅಂರ್ತಜಲಮಟ್ಟ ವೃದ್ಧಿಯಾಗಿ ಬತ್ತಿಹೋಗಿದ್ದ ಕೊಳವೆಬಾವಿಗಳಿಗೆ ಮರುಜೀವ ಬಂದಿದೆ. ರೈತರಿಗೆಅನುಕೂಲ ಕಲ್ಪಿಸಲು ಕೃಷಿಹೊಂಡ ಮತ್ತುಬದುಗಳ ನಿರ್ಮಿಸಲು ಅನುಕೂಲಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮೆಚ್ಚುಗೆ: ನರೇಗಾದಡಿ ಗೌರಿಬಿದನೂರುತಾಲೂಕಿನ ಅಲೀಪುರ ಗ್ರಾಮದಲ್ಲಿ ಮರಾಠಿಪಾಳ್ಯ ನೀರಿನ ಹೊಂಡ, ಬಹುಕಮಾನ್‌ಚೆಕ್‌ಡ್ಯಾಂ ಕಾಮಗಾರಿ, ಕಲ್ಲಿನಾಯಕನಹಳ್ಳಿಯಲ್ಲಿ ಎನ್‌ಆರ್‌ಎಲ್‌ಎಂ ಕಟ್ಟಡ, ಗೆದ್ದರೆಗ್ರಾಪಂನ ಬಂದಾರ‌್ಲಹಳ್ಳಿ ಗ್ರಾಮದಲ್ಲಿ ಎನ್‌ಆರ್‌ಎಲ್‌ಎಂ ಕಟ್ಟಡ, ಗೆದರೆ ಗ್ರಾಪಂವ್ಯಾಪ್ತಿಯಲ್ಲಿಬಾಳೆತೋಟವನ್ನುಆಯುಕ್ತರು ವೀಕ್ಷಿಸಿದರು.

ಬಳಿಕ ಮಂಚೇನಹಳ್ಳಿಯರಾಯನಕಲ್ಲು ಗ್ರಾಮದಲ್ಲಿ ಬುಡಕಟ್ಟುಜನಾಂಗದವರಿಗೆ ಉದ್ಯೋಗ ಚೀಟಿ ನೀಡಿಆ ಪ್ರದೇಶ ಅಭಿವೃದ್ಧಿಗೊಳಿಸಲು ಸೂಚನೆನೀಡಿ, ನರೇಗಾ ಯೋಜನೆಯಡಿನಿರ್ಮಿಸಿರುವ ಕಾÊು‌ ಗಾರಿ ಪರಿಶೀಲಿಸಿಮೆಚ್ಚುಗೆ ವ್ಯಕ್ತಪಡಿಸಿದರು. ನಂತರಗೌರಿಬಿದನೂರು ನಗರದಲ್ಲಿ ಸರ್ಕಾರಿಪ್ರಥಮ ದರ್ಜೆ ಕಾಲೇಜಿಗೆ, ಬಳಿಕ ರಂಗಸ್ಥಳದೇವಾಲಯಕ್ಕೆ ಭೇಟಿ ನೀಡಿ ವಾಪಸ್ಸಾದರು.ಜಿಪಂ ಸಿಇಒ ಪಿ.ಶಿವಶಂಕರ್‌, ಉಪಕಾರ್ಯದರ್ಶಿ ಶಿವಕುಮಾರ್‌, ಗೌರಿಬಿದೂರುತಾಪಂ ಇಒ ಮುನಿರಾಜು, ಅಲೀಪುರಗ್ರಾಪಂ ಅಧ್ಯಕ್ಷೆ ಎನ್‌.ಸರೋಜಮ್ಮ,ಉಪಾಧ್ಯಕ್ಷ ಮೊಹ್ಮದ್‌ ಗಝಿ°àಫರ್‌(ಬಾಬು), ಪಿಡಿಒ ಆರ್‌.ಎನ್‌.ಸಿದ್ದರಾಮಯ್ಯ, ನರೇಗಾ ಎಂಜಿನಿಯರ್‌ಜಿ.ಕೆ.ಪ್ರಶಾಂತ್‌, ಪಿಡಿಒ ಬಸವರಾಜ್‌ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

ಏನು ಧೈರ್ಯ..! ರೈಲು ಹಳಿ ಮೇಲೆ ಬಂದ ಸಿಂಹವನ್ನು ಸಾಕು ಪ್ರಾಣಿಯಂತೆ ಓಡಿಸಿದ ಅರಣ್ಯ ಸಿಬ್ಬಂದಿ

Team India; Bumrah meets Kiwi surgeon: Doubts over Champions Trophy?

Team India; ಕಿವೀಸ್‌ ಸರ್ಜನ್‌ ಭೇಟಿಯಾದ ಬುಮ್ರಾ: ಚಾಂಪಿಯನ್ಸ್‌ ಟ್ರೋಫಿಗೆ ಅನುಮಾನ?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

Tirupati Tragedy: ಸಾವಿನ ಸಂಖ್ಯೆ ಹೆಚ್ಚಳ ಸಾಧ್ಯತೆ; ಪ್ರತ್ಯಕ್ಷದರ್ಶಿಗಳು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್

13-frndshp

Friendship: ಸ್ನೇಹವೇ ಸಂಪತ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.