ಶಿಕ್ಷಕರ ನೋವಿಗೆ ಸ್ಪಂದಿಸಲು ಬದ್ದ


Team Udayavani, Jul 17, 2021, 5:34 PM IST

chikkaballapura news

ಗೌರಿಬಿದನೂರು: ಕೊರೊನಾದಿಂದ ಶಾಲಾ ಕಾಲೇಜು ಸ್ಥಗಿತಗೊಂಡು,ಖಾಸಗಿ ಶಾಲಾ ಶಿಕ್ಷಕರ ಬದುಕು ಸಂಕಷ್ಟದಲ್ಲಿದ್ದು, ಅವರ ನೋವು ನಲಿವಿಗೆಸ್ಪಂದಿಸಲು ಬದ್ಧರಾಗಿದ್ದೇವೆ ಎಂದು ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್‌ ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು.

ನಗರದ ಕೋಟೆ ಬಾಲಕಿಯರ ಪ್ರೌಢಶಾಲೆಯಲ್ಲಿ ಅನುದಾನ ರಹಿತ ಶಿಕ್ಷಣಸಂಸ್ಥೆಗಳ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆಆಹಾರದ ಕಿಟ್‌ ವಿತರಿಸಿ ಮಾತನಾಡಿ,ಬಹುತೇಕ ಖಾಸಗಿ ಶಾಲಾ ಮುಖ್ಯಸ್ಥರುತಮ್ಮ ಸಂಸ್ಥೆಯಲ್ಲಿ ಹಲವು ವರ್ಷಗಳಿಂದಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕರನ್ನು ಏಕಾಏಕಿಕೆಲಸದಿಂದ ತೆಗೆದು ಹಾಕಿದ್ದಾರೆ.ಇದರಿಂದ ಅವರ ಬದುಕು ಬೀದಿಗೆಬಿದ್ದಿದೆ. ನಾನು ಮತ್ತು ಚಿದಾನಂದ್‌ಎಂ.ಗೌಡ ಸಿಎಂ ಅವರನ್ನು ಅನೇಕ ಬಾರಿ ಭೇಟಿ ಮಾಡಿ, ಮನವಿ ಮಾಡಿ, ಎಲ್ಲಾಶಿಕ್ಷಕರ ಬದುಕಿಗೆ ಆಸರೆ ಆಗುವಂತೆಮಾಡಿದ್ದೇವೆ ಎಂದು ಹೇಳಿದರು.

ಸರ್ಕಾರವು ಎಲ್ಲಾ ವರ್ಗದಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ನೀಡಿ ಅದರ ಮೂಲಕ ಉಚಿತ ಸೇವೆ ನೀಡುತ್ತಿದೆ. ಆದರೆ, ಶಿಕ್ಷಕ ವರ್ಗಕ್ಕೆ ಮಾತ್ರಇದರಿಂದ ವಂಚಿತವಾಗಿತ್ತು. ಮುಂದಿನದಿನಗಳಲ್ಲಿ ಎಲ್ಲಾ ಶಿಕ್ಷಕರಿಗೆ ಆರೋಗ್ಯಕಾರ್ಡ್‌ ಕೊಡಿಸುವ ಮೂಲಕ ಅವರಬದುಕಿಗೆ ಭದ್ರತೆ ನೀಡಲಾಗುವುದು ಎಂದು ಹೇಳಿದರು.

ಒಂದೂವರೆ ವರ್ಷದಿಂದ ಎಲ್ಲಾ ಅನುದಾನ ರಹಿತ ಶಾಲಾಶಿಕ್ಷಕರ ಬದುಕು ಮೋಡ ಮುಸುಕಿದಂತಾಗಿದ್ದು, ಶೀಘ್ರ ಶಾಲೆಗಳು ಆರಂಭವಾಗಿ ನಿಮ್ಮೆಲ್ಲರ ಮೊಗದಲ್ಲಿ ಮಂದಹಾಸಮೂಡುವಂತಾಗಬೇಕು ಎಂದು ಹೇಳಿದರು. ಸೋಂಕಿಗೆ ಒಳಗಾಗಿ ಸಾವನ್ನಪ್ಪಿರುವ ಶಿಕ್ಷಕರ ಕುಟುಂಬಗಳಿಗೆ ನಮ್ಮ ಕಡೆಯಿಂದ ತಲಾ 10 ಸಾವಿರ ರೂ.ಸಹಾಯಧನ ನೀಡಲು ನಿರ್ಧರಿಸಿದ್ದೇವೆಎಂದು ಹೇಳಿದರು.

ಆಗ್ನೇಯ ಪದವೀಧರ ಕ್ಷೇತ್ರದ ಸದಸ್ಯ ಚಿದಾನಂದಎಂ.ಗೌಡ ಮಾತನಾಡಿ, ಕ್ಷೇತ್ರದ 5 ಜಿಲ್ಲೆ,34 ತಾಲೂಕಿನ ಸಾವಿರಾರು ಅನುದಾನರಹಿತ ಶಾಲಾ ಶಿಕ್ಷಕರಿಗೆ ಸರ್ಕಾರದಿಂದ ಸಹಾಯಧನ ಬಿಡುಗಡೆ ಮಾಡಿಸಲು ಪ್ರಯತ್ನಿಸಿದ್ದೇವೆ ಎಂದರು.ತಾಲೂಕಿನ ಎಲ್ಲಾ ಅನುದಾನ ರಹಿತಶಾಲಾ ಶಿಕ್ಷಕರಿಗೆ ಹಾಗೂ ಸಿಬ್ಬಂದಿಗೆಅಗತ್ಯ ಆಹಾರದ ಕಿಟ್‌ ವಿತರಣೆ ಮಾಡಿದರು. ಮುಖಂಡರಾದ ಎನ್‌.ಎಂ.ರವಿನಾರಾಯಣರೆಡ್ಡಿ, ರಮೇಶ್‌ರಾವ್‌ ಶೆಲ್ಕೆ, ಮೋಹನ್‌, ಪುಣ್ಯಾವತಿ,ಮೃತ್ಯುಂಜಯ, ಶಿಕ್ಷಕರಾದ ವಿ.ಟಿ.ವೆಂಕಟೇಶ್‌, ಸಿ.ಎನ್‌.ಶಂಕರರೆಡ್ಡಿ, ಶಾಂತರಾಜು, ಚಂದ್ರಶೇಖರ್‌, ಗೋಪಿ,ಪ್ರವೀಣ್‌ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

1-JMM

Jharkhand; ಸೀಟು ಹಂಚಿಕೆ ಪ್ರಕಟಿಸಿದ ಎನ್ ಡಿಎ: ಬಿಜೆಪಿಗೆ 68 ಸ್ಥಾನ

CM-Panchamsali

Reservation: ಪಂಚಮಸಾಲಿ ಮೀಸಲು ವಿಚಾರ ತಜ್ಞರು, ಸಂಪುಟದಲ್ಲಿ ಚರ್ಚಿಸಿ ಕ್ರಮ: ಸಿಎಂ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

K. S. Eshwarappa: ಬ್ರಿಗೇಡ್ ನಿಂದ ಸರ್ಕಾರಗಳನ್ನು ಜಾಗೃತಗೊಳಿಸೋಣ

ISREL-3

Israel ಗಾಜಾದಲ್ಲಿ ಕಾರ್ಯಾಚರಣೆ ನಿಲ್ಲಿಸದೆ ಒತ್ತೆಯಾಳುಗಳ ಬಿಡುಗಡೆ ಇಲ್ಲ: ಹಮಾಸ್!

1-a-cm-bai

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

Cheque Bounce Case: ಚಿಂತಾಮಣಿ ಟಿಎಪಿಸಿಎಂಎಸ್‌ಗೆ 1.22 ಕೋಟಿ ದಂಡ

0528

Chikkaballapur: ಕೈ ಚೆಲ್ಲಿದ ಜನಪ್ರತಿನಿಧಿಗಳು: ಸುಂಕ ವಸೂಲಿಗೆ ನಗರಸಭೆ ಟೆಂಡರ್‌!

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

accident

Shirva: ಬೈಕ್‌ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ

1-aaee

Baba Siddiqui ಪ್ರಕರಣ: ಮತ್ತೆ 5 ಆರೋಪಿಗಳನ್ನು ಬಂಧಿಸಿದ ಮುಂಬಯಿ ಪೊಲೀಸರು

byndoor

Kundapura: ಕಾರು ಢಿಕ್ಕಿಯಾಗಿ ದನ ಸಾವು; ಕಾರು ಜಖಂ

1

Fire Accident: ಕುಂಬ್ರದಲ್ಲಿ ಗುಡಿಸಲು ಬೆಂಕಿಗಾಹುತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.