ಬಾಲ್ಯವಿವಾಹ : ಎಫ್‌ಐಆರ್‌ ದಾಖಲಿಸಲು ಸೂಚನೆ

ಪೋಷಕರ ವಿರುದ್ಧ ಎಫ್ಐಆರ್‌ ದಾಖಲಿಸಿ , ಗ್ರಾಪಂ ಅಧಿಕಾರಿಗಳಿಗೆ ನೋಟಿಸ್‌ ನೀಡಿ: ಜಿಲ್ಲಾಧಿಕಾರಿ

Team Udayavani, Nov 28, 2020, 1:12 PM IST

ಬಾಲ್ಯವಿವಾಹ : ಎಫ್‌ಐಆರ್‌ ದಾಖಲಿಸಲು ಸೂಚನೆ

ಚಿಕ್ಕಬಳ್ಳಾಪುರ: ಸಮಾಜದಲ್ಲಿ ಬಾಲ್ಯವಿವಾಹದಂತಹ ಅನಿಷ್ಠ ಪದ್ಧತಿ ಜೀವಂತವಾಗಿರುವುದು ವಿಷಾದನೀಯ. ಮುಂದಿನ ದಿನಗಳಲ್ಲಿ ಯಾವುದೇ ಪೋಷಕರು ಬಾಲ್ಯ ವಿವಾಹ ಮಾಡಲು ಮುಂದಾದಲ್ಲಿ ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಕಾನೂನು ಕ್ರಮ ಜರುಗಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್‌.ಲತಾ ಸೂಚನೆ ನೀಡಿದರು.

ಶುಕ್ರವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಧಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಬಾಲ್ಯವಿವಾಹಗಳನ್ನು ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನಾ ಸಮಿತಿ, ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ ತಡೆಗಟ್ಟಲು ಜಿಲ್ಲಾಮಟ್ಟದ ಸಮನ್ವಯ ಸಮಿತಿ ಹಾಗೂ ಸಖೀ ಒನ್‌ ಸ್ಟಾಪ್‌ ಸೆಂಟರ್‌ ಯೋಜನೆಯ ಜಿಲ್ಲಾಮಟ್ಟದ ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರಿವು ಮೂಡಿಸಿ: ಪ್ರತಿಯೊಂದು ಗ್ರಾಮಗಳಲ್ಲಿ ಬಾಲ್ಯ ವಿವಾಹ ನಡೆಸದಂತೆ ಅರಿವು ಮೂಡಿಸಿ, ತಾಲೂಕು ಹಾಗೂ ಗ್ರಾಪಂ ವ್ಯಾಪ್ತಿಯಲ್ಲಿ ಪಿಡಿಒ, ವಿಲೇಜ್‌ ಅಕೌಂಟೆಂಟ್‌, ವೈದ್ಯಕೀಯ ಸಿಬ್ಬಂದಿಗಳು, ‌ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಸೇರಿದಂತೆಮುಂತಾದವರು ಬಾಲ್ಯ ವಿವಾಹ ತಡೆಯಲು ಶ್ರಮಿಸ ಬೇಕು. ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮ ಬಗ್ಗೆಪೋಷಕರಲ್ಲಿ ಅರಿವು ಮೂಡಿಸಬೇಕು ಎಂದರು.

ನೋಟಿಸ್‌ ನೀಡಿ: ಅಧಿಕಾರಿಗಳು ಕಾರ್ಯಪ್ರವೃತ್ತರಾಗಿ ಬಾಲ್ಯ ವಿವಾಹ ಮಾಡಿದಂತಹ ಪೋಷಕರ ವಿರುದ್ಧ ಎಫ್‌ಐಆರ್‌ ದಾಖಲಿಸಿ, ಗ್ರಾಮಗಳಲ್ಲಿ ನಡೆದರೆ ಆ ಗ್ರಾಮದ ವ್ಯಾಪ್ತಿಯಲ್ಲಿ ಬರುವಂತಹ ಗ್ರಾಪಂ ಅಧಿಕಾರಿಗಳಿಗೆ ನೋಟಿಸ್‌ ನೀಡಿ ಸೂಚಿಸಿದರು.  ಎನ್‌.ಆರ್‌.ಸಿ ಕೇಂದ್ರಗಳಲ್ಲಿ ಇರುವ ಚಿಕಿತ್ಸಾ ಸೌಲಭ್ಯಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಿ ಎಂದು ತಿಳಿಸಿದರು. ಎಸ್ಪಿ ಜಿ.ಕೆ.ಮಿಥುನ್‌ ಕುಮಾರ್‌ ಮಾತನಾಡಿ, ಬಾಲ್ಯವಿವಾಹ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಕೋವಿಡ್ ಸೋಂಕು ತಡೆಗಟ್ಟಲು ನ್ಯಾಯಾಧೀಶ ದೇವರಾಜ್‌, ಜಿಲ್ಲಾಧಿಕಾರಿಆರ್‌.ಲತಾ,ಎಸ್ಪಿ ಮಿಥುನ್‌ಕುಮಾರ್‌ಮತ್ತಿತರರುಪ್ರತಿಜ್ಞೆ ಸ್ವೀಕರಿಸಿದರು.ಸಭೆಯಲ್ಲಿಹಿರಿಯಸಿವಿಲ್‌ನ್ಯಾಯಾಧೀಶ ಹೆಚ್‌.ದೇವರಾಜು, ಜಿಲ್ಲಾ ಮಕ್ಕಳ ಸಂರಕ್ಷಣಾಧಿಕಾರಿ ಮೊಹ್ಮದ್‌ ಉಸ್ಮಾನ್‌ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

2020-21ನೇ ಸಾಲಿನಲ್ಲಿ ಬಾಲ್ಯವಿವಾಹ ಸಂಬಂಧ 98 ದೂರು ಸ್ವೀಕರಿಸಲಾಗಿದೆ. ಇದರಲ್ಲಿ 92 ತಡೆಗಟ್ಟಲಾಗಿದೆ. 6 ನಡೆದಿದ್ದು, ಪೋಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕ್ರಮಕೈಗೊಳ್ಳಲಾಗಿದೆ. ನಾರಾಯಣ ಸ್ವಾಮಿ, ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ

ಟಾಪ್ ನ್ಯೂಸ್

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

Karnataka: ಶಕ್ತಿ ಯೋಜನೆ ಬಳಿಕ ನಿತ್ಯ ಪ್ರಯಾಣಿಕರ ಸಂಖ್ಯೆ 23 ಲಕ್ಷ ಏರಿಕೆ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಮಾಜಿ ಸೈನಿಕರಿಗೆ ಭೂಮಿ ಬದಲು ಬಡಾವಣೆ: ಸಚಿವ ಕೃಷ್ಣ ಬೈರೇಗೌಡ

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

ಕನಸಲ್ಲೂ ಅಂಬೇಡ್ಕರ್‌ರನ್ನು ಅವಮಾನಿಸಿಲ್ಲ: ಅಮಿತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.