ಚಿಂತಾಮಣಿ :ವ್ಯಾಪಾರಿಯನ್ನು ಅಡ್ಡಗಟ್ಟಿ ದರೋಡೆ
Team Udayavani, Sep 22, 2019, 12:51 PM IST
ಚಿಕ್ಕಬಳ್ಳಾಪುರ : ಜಾನುವಾರು ವ್ಯಾಪಾರಿಯೊಬ್ಬನನ್ನು ಮುಸುಧಾರಿಗಳು ಅಡ್ಡಗಟ್ಟಿ ಲಕ್ಷಾಂತರ ರೂಪಾಯಿಯನ್ನು ದೋಚಿ ಪರಾರಿಯಾಗಿರುವ ಘಟನೆ ವಾಣಿಜ್ಯ ನಗರಿ ಚಿಂತಾಮಣಿಯಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.
ದನಗಳ ಸಂತೆಯಲ್ಲಿ ಭಾನುವಾರ ಜಾನುವಾರಗಳ ಖರೀದಿಗೆಂದು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ವೇಳೆ ನಾಲ್ವರು ಮುಸುಕುಧಾರಿಗಳು ಹಲ್ಲೆ ಮಾಡಿ 3.10 ಲಕ್ಷ ರೂಪಾಯಿಯನ್ನು ದೋಚಿಕೊಂಡು ಪರಾರಿಯಾಗಿದ್ದಾರೆ. ಹಲ್ಲೆಗೆ ಒಳಗಾದ ವ್ಯಕ್ತಿಯನ್ನು ಚಿನ್ನಸಂದ್ರ ಗ್ರಾಮದ ಸೈಯದ್ ಜಮೀರ್ ಪಾಷ ಎಂದು ಗುರುತಿಸಿದ್ದು ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.