SatyaSai ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ: ಸಾಯಿ ಕೃಷ್ಣ ಕ್ರೀಡಾಂಗಣ ಲೋಕಾರ್ಪಣೆ

Team Udayavani, Jan 18, 2024, 11:17 AM IST

ಸತ್ಯಸಾಯಿ ಗ್ರಾಮದಲ್ಲಿ ಕ್ರಿಕೆಟ್ ದಿಗ್ಗಜರ ಕಾಳಗ: ಸಾಯಿ ಕೃಷ್ಣ ಕ್ರೀಡಾಂಗಣ ಲೋಕಾರ್ಪಣೆ

ಚಿಕ್ಕಬಳ್ಳಾಪುರ: ತಾಲೂಕಿನ ಸತ್ಯಸಾಯಿ ಗ್ರಾಮದಲ್ಲಿ ಗುರುವಾರ ಉದ್ಘಾಟನೆಗೊಂಡ ಸಾಯಿ ಕೃಷ್ಣ ಕ್ರಿಕೆಟ್ ಕ್ರೀಡಾಂಗಣದ ನೆನಪಿಗಾಗಿ ಒಂದು ಜಗತ್ತು ಒಂದು ಕುಟುಂಬ ಘೋಷಣೆಯಡಿ ಆಯೋಜಿಸರುವ ಒಂದು ಕಪ್ ಪಂದ್ಯಾವಳಿಗೆ ಭರ್ಜರಿ ಚಾಲನೆ ಸಿಕ್ಕಿದೆ.

ಮಾಸ್ಟರ್ ಬಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ಯುವರಾಜ್ ಸಿಂಗ್ ನಾಯಕತ್ವ ಎರಡು ತಂಡಗಳಲ್ಲಿ 7 ರಾಷ್ಟ್ರಗಳ 24 ಆಟಗಾರರು ಪಾಲ್ಗೊಂಡಿದ್ದಾರೆ. ಯುವರಾಜ್ ಸಿಂಗ್ ನಾಯಕತ್ವದ ತಂಡವು ಮೊದಲು ಬ್ಯಾಟಿಂಗ್ ನಡೆಸುತ್ತಿದೆ.

ಹರ್ಭಜನ್ ಸಿಂಗ್, ಮುತ್ತಯ್ಯ ಮುರಳೀಧರನ್, ಆರ್.ಪಿ.ಸಿಂಗ್, ಎನ್.ವೆಂಕಟೇಶ್ ಪ್ರಸಾದ್, ಯುಸೂಫ್ ಪಠಾಣ್,  ಇರ್ಫಾಣ್ ಪಠಾಣ್, ಪಾರ್ಥಿವ್ ಪಟೇಲ್ , ಮೊಹಮ್ಮದ್ ಕೈಫ್ ಸೇರಿದಂತೆ ಹಲವು ತಾರಾ ಆಟಗಾರರು ಪಾಲ್ಹೊಂಡಿದ್ದಾರೆ.

ಕ್ರೀಡಾಂಗಣ ಉದ್ಘಾಟನೆ ವೇಳೆ ಸದ್ಗುರು ಮಧುಸೂದನ್ ಸಾಯಿ, ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್, ರಾಜ್ಯ ಸರ್ಕಾರ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ, ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಸೇರಿದಂತೆ ಮತ್ತಿತರು ಇದ್ದು ಕೃಷ್ಣ ಕ್ರೀಡಾಂಗಣ ತುಂಬ ಸಾಯಿ ಭಕ್ತರು, ಕ್ರೀಡಾ ಪ್ರೇಮಿಗಳು ತುಂಬಿದ್ದಾರೆ.

ಟಾಪ್ ನ್ಯೂಸ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

Excise: ಅಬಕಾರಿ ಇಲಾಖೆಯಲ್ಲಿ ಭ್ರಷ್ಟಾಚಾರ ಆರೋಪ: ನ.20ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್‌

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

10-gudibande

Gudibande: ಕಲ್ಯಾಣಿಯಲ್ಲಿ ಬಿದ್ದು ಯುವಕ ಸಾವು

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

ಪರಿಶಿಷ್ಟರ ಮೇಲೆ ದೌರ್ಜನ್ಯ; 7 ವರ್ಷದಲ್ಲಿ 488 ಪ್ರಕರಣ!

13-

Gudibanda: ದೇವಸ್ಥಾನದಲ್ಲಿ ಕಳವು; ಆರೋಪಿಗಳು ಪೊಲೀಸ್ ವಶಕ್ಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

9

Bunts Hostel, ಕರಂಗಲ್ಪಾಡಿ ಜಂಕ್ಷನ್‌: ಶಾಶ್ವತ ಡಿವೈಡರ್‌ ನಿರ್ಮಾಣ ಕಾಮಗಾರಿ

8

Mangaluru: ರಾತ್ರಿ ಪ್ರಿಪೇಯ್ಡ್  ಆಟೋ ಇಲ್ಲದೆ ಪ್ರಯಾಣಿಕರ ಪರದಾಟ

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

7

Urwa: ಬಾಯ್ದೆರೆದ ಕಾಂಕ್ರೀಟ್‌ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.