ಪ್ರಧಾನಮಂತ್ರಿ ಹುಟ್ಟುಹಬ್ಬ: ಶ್ರಮದಾನದ ಮೂಲಕ ಕಲ್ಯಾಣಿ ಸ್ವಚ್ಛಗೊಳಿಸಿದ BJP ಕಾರ್ಯಕರ್ತರು
Team Udayavani, Sep 17, 2020, 10:44 AM IST
ಚಿಕ್ಕಬಳ್ಳಾಪುರ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಚಿಕ್ಕಬಳ್ಳಾಪುರ ನಗರದ 15 ನೇ ವಾರ್ಡಿನ ಭಾರತಿನಗರದಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮದಾನದ ಮೂಲಕ ಕಲ್ಯಾಣಿಯನ್ನು ಸ್ವಚ್ಛಗೊಳಿಸಿದರು.
ಬಿಜೆಪಿಯ ಮಾಜಿ ನಗರ ಅಧ್ಯಕ್ಷ ಮಂಜುನಾಥ (ಎಂ.ಎಲ್.ಎ) ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಶ್ರಮದಾನದ ಮೂಲಕ ಕಲ್ಯಾಣಿಯನ್ನು ಸ್ವಚ್ಛಗೊಳಿಸಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವನ್ನು ಆಚರಿಸಿದರು.
ಬಿಜೆಪಿಯ ಮಾಜಿ ನಗರ ಅಧ್ಯಕ್ಷ ಮಂಜುನಾಥ (ಎಂಎಲ್ಎ) ಮಾತನಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಎಲ್ಲಾ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡಿದೆ ಎಂದರಲ್ಲದೆ ಚಿಕ್ಕಬಳ್ಳಾಪುರ ನಗರದ 15ನೇ ವಾರ್ಡಿನ ಅಭಿವೃದ್ಧಿಗಾಗಿ ಸಮಿತಿಯನ್ನು ರಚಿಸಲಾಗಿದೆ ಎಂದರು.
ಇದನ್ನೂ ಓದಿ: ಮ್ಯಾಕ್ಸ್ ವೆಲ್- ಕ್ಯಾರಿ ದ್ವಿಶತಕದ ಜೊತೆಯಾಟ: ಕಡೇ ಕದನದಲ್ಲಿ ಅಭೂತಪೂರ್ವ ಜಯ ಸಾಧಿಸಿದ ಆಸೀಸ್
ಇದನ್ನೂ ಓದಿ: ಬಸವನಬಾಗೇವಾಡಿ ತಾಲೂಕಿನಲ್ಲಿ ಲಘು ಭೂಕಂಪ: ಮನೆಗಳಿಂದ ಹೊರ ಓಡಿದ ಜನರು
ಈ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ನಗರದ 19ನೇ ವಾರ್ಡಿನ ನಗರಸಭಾ ಸದಸ್ಯ ಮಹಾಕಾಳಿ ಬಾಬು, ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಅಭಿಲಾಷ್ ಗೌಡ, ಕಿರಣ್, ಮುಖಂಡರಾದ ಲಕ್ಷ್ಮೀನಾರಾಯಣಗುಪ್ತ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.