ಚಿಕ್ಕಬಳ್ಳಾಪುರ ; ಮುಖ್ಯಪೋಲಿಸ್ ಪೇದೆ ವಿ.ನಾರಾಯಣ ಸ್ವಾಮಿಗೆ ಮುಖ್ಯಮಂತ್ರಿಗಳ ಪದಕ
Team Udayavani, Mar 25, 2021, 10:18 PM IST
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ನಗರದ ಪೊಲೀಸ್ಉ ಪಾಧೀಕ್ಷಕರ ಕಛೇರಿಯಲ್ಲಿ ಮುಖ್ಯಪೋಲಿಸ್ ಪೇದೆಯಾಗಿ ಕಾರ್ಯನಿರ್ವಹಿಸುತ್ತಿರುವ ವಿ.ನಾರಾಯಣಸ್ವಾಮಿ ಅವರಿಗೆ 2020ನೇ ಸಾಲಿನ ಮುಖ್ಯಮಂತ್ರಿಗಳ ಪದಕಕ್ಕೆ ಭಾಜನರಾಗಿದ್ದಾರೆ.
05-10-1994 ರಂದು ಕೋಲಾರ ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ನಾಗರೀಕ ಪೆÇಲೀಸ್ ಕಾನ್‍ಸ್ಟೆಬಲ್ ಆಗಿ ಆಯ್ಕೆಗೊಂಡು ಕೋಲಾರ ಜಿಲ್ಲೆಯ ಟಮಕಾ ಪೊಲೀಸ್ ತರಬೇತಿ ಶಾಲೆಯಲ್ಲಿ ಒಂಬತ್ತು ತಿಂಗಳುಗಳ ಕಾಲ ಬುನಾದಿ ತರಬೇತಿಯನ್ನು ಪೂರೈಸಿ ನಂತರ 1995ನೇ ಸಾಲಿನಿಂದ 2003 ರ ಮಾರ್ಚ್ ಮಾಹೆಯವರೆಗೂ ಜಿಲ್ಲೆಯ ಬಾಗೇಪಲ್ಲಿ ಪೊಲೀಸ್ ವೃತ್ತ ನಿರೀಕ್ಷಕರವರ ಕಛೇರಿಯಲ್ಲಿ ತನಿಖಾ ಸಹಾಯಕರಾಗಿ ಕರ್ತವ್ಯವನ್ನು ನಿರ್ವಹಿಸಿದ್ದಾರೆ.
ನಂತರ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕರವರ ಕಛೇರಿಯಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಂಡು 2003 ರಿಂದ ಈವರೆಗೂ ಕಛೇರಿಯಲ್ಲಿ ತನಿಖಾ ಸಹಾಯಕ /ಬರಹಗಾರರಾಗಿ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಸುಮಾರು 26 ವರ್ಷಗಳ ಕಾಲ ಕಛೇರಿಯಲ್ಲಿ ತನಿಖಾ ಸಹಾಯಕ/ಬರಹಗಾರರಾಗಿ ಸೇವೆಯನ್ನು ಸಲ್ಲಿಸಿ ಈ ಹಿಂದೆ ಬಾಗೇಪಲ್ಲಿ ವೃತ್ತ ನಿರೀಕ್ಷಕರವರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಮಯದಲ್ಲಿ ಬಾಗೇಪಲ್ಲಿ ಮತ್ತು ಗಡಿಭಾಗದ ಗ್ರಾಮಗಳಲ್ಲಿ ಹಲವಾರು ದರೋಡೆ ಮತ್ತು ಸುಲಿಗೆ ಪ್ರಕರಣಗಳು
ಭೇದಿಸಲು ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದ್ದಾರೆ ಇವರ ಸೇವೆಯನ್ನು ಗುರುತಿಸಿ ಸರ್ಕಾರ ಪ್ರಸಕ್ತ ಸಾಲಿನಲ್ಲಿ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ ಮಾಡಿದೆ.
ಚಿಕ್ಕಬಳ್ಳಾಪುರ ಪೋಲಿಸ್ ಉಪಾಧೀಕ್ಷಕರ ಕಚೇರಿಯಲ್ಲಿ ಸಿಹೆಚ್‍ಸಿ ಆಗಿ ಸೇವೆ ಸಲ್ಲಿಸುತ್ತಿರುವ ವಿ.ನಾರಾಯಣಸ್ವಾಮಿ ಅವರಿಗೆ 2020ನೇ ಸಾಲಿನ ಮುಖ್ಯಮಂತ್ರಿಗಳ ಪದಕ ಪುರಸ್ಕೃತರಾಗಿದ್ದು ಅವರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಪೋಲಿಸ್ ಘಟಕದ ವತಿಯಿಂದ ಹೃದಯಪೂರ್ವಕ ಅಭಿನಂದನೆ ಸಲ್ಲಿಸುತ್ತೇವೆ.-ಜಿಕೆ ಮಿಥುನ್ಕುಮಾರ್ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಚಿಕ್ಕಬಳ್ಳಾಪುರ
ಇಲಾಖೆಯ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕ ಬಂದಿರುವುದು ಸಂತೋಷವಾಗಿದೆ ನಮ್ಮ ಜಿಲ್ಲಾ ಎಸ್ಪಿ ಸಾಹೇಬ್ರು ಮತ್ತು ಡಿವೈಎಸ್ಪಿ ಸಾಹೇಬ್ರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. –ವಿ.ನಾರಾಯಣಸ್ವಾಮಿ ಮುಖ್ಯಮಂತ್ರಿಗಳ ಪದಕ ಪುರಸ್ಕೃತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.