ಪರಿಸರ ಸಂರಕ್ಷಣೆಗೆ ದೃಢಸಂಕಲ್ಪ ಮಾಡಿರಿ


Team Udayavani, Dec 19, 2022, 3:38 PM IST

TDY-16

ಚಿಕ್ಕಬಳ್ಳಾಪುರ: ಪರಿಸರ ಸಂರಕ್ಷಣೆ ಮಾಡುವ ಸಲುವಾಗಿ ಪ್ರತಿಯೊಬ್ಬರೂ ತಮ್ಮ ಮನೆಯಂಗಳದಲ್ಲಿ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಸಸಿಗಳನ್ನು ನೆಟ್ಟು ಪೋಷಣೆ ಮಾಡುವುದು ತಮ್ಮ ಕರ್ತವ್ಯ ಎಂದು ಭಾವಿಸಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು.

ನಗರದ ಬಿಬಿ ರಸ್ತೆಯಲ್ಲಿ ನಗರಸಭೆಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪರಿಸರ ಸಂರಕ್ಷಣೆ ಕೇವಲ ಘೋಷಣೆಯಿಂದ ಸಾಧ್ಯವಿಲ್ಲ, ಸಮಾಜದಲ್ಲಿರುವ ಪ್ರತಿಯೊಬ್ಬರೂ ಪರಿಸರದ ಮಹತ್ವವನ್ನು ಅರಿತು ಸಸಿಗಳನ್ನು ನೆಟ್ಟು, ಅದನ್ನು ಪೋಷಣೆ ಮಾಡುವ ಕೆಲಸವನ್ನು ಮಾಡಬೇಕು. ಆ ಮೂಲಕ ಪರಿಸರ ಸಂರಕ್ಷಣೆ ಮಾಡಲು ಸಂಕಲ್ಪ ಮಾಡಬೇಕೆಂದು ಮನವಿ ಮಾಡಿದರು.

2023ಕ್ಕೆ ವೈದ್ಯಕೀಯ ಕಾಲೇಜು ಉದ್ಘಾಟನೆ: ರಾಜಧಾನಿ ಬೆಂಗಳೂರಿಗೆ ಸಮೀಪ ಇರುವ ಚಿಕ್ಕಬಳ್ಳಾಪುರ ನಗರವನ್ನು ರಾಜ್ಯದಲ್ಲಿಯೇ ಮಾದರಿ ಮಾಡಲು ಸಂಕಲ್ಪ ಮಾಡಿದ್ದೇನೆ, ಈಗಾಗಲೇ ರೈತರ ಮಕ್ಕಳ ಅನುಕೂಲಕ್ಕಾಗಿ ಸರ್ಕಾರಿ ವೈದ್ಯಕೀಯ ಕಾಲೇಜು ನಿರ್ಮಿಸಲಾಗಿದೆ. ಮುಂದಿನ ವರ್ಷದಲ್ಲಿ ಅದನ್ನು ಲೋಕಾರ್ಪಣೆ ಮಾಡಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ನಗರವನ್ನು ಸ್ವಚ್ಛ, ಸುಂದರವಾಗಿಡಲು ವಿನೂತನ ಯೋಜನೆಗಳನ್ನು ರೂಪಿಸಲಾಗಿದೆ. ಅದನ್ನು ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು.

ಅರಿವು ಮೂಡಿಸಿ: ಚಿಕ್ಕಬಳ್ಳಾಪುರ ನಗರ ಮಾತ್ರವಲ್ಲದೇ, ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಮಾಡುವ ಕುರಿತು ಜನರಲ್ಲಿ ಅರಿವು ಮತ್ತು ಜಾಗೃತಿ ಮೂಡಿಸಬೇಕು, ಸಸಿಯನ್ನು ನೆಟ್ಟು ಪೋಷಣೆ ಮಾಡುವುದರಿಂದ ಸಮಾಜಕ್ಕೆ ಆಗುವ ಅನುಕೂಲದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಅಧಿ ಕಾರಿಗಳೊಂದಿಗೆ ಜನಪ್ರತಿನಿ ಗಳು, ಸಂಘ ಸಂಸ್ಥೆಗಳು ಮಾಡಬೇಕು ಎಂದು ಸಚಿವರು ಸಲಹೆ ನೀಡಿದರು.

ಬಿಎಂಟಿಸಿ ಉಪಾಧ್ಯಕ್ಷ ನವೀನ್‌ ಕಿರಣ್‌, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದರೆಡ್ಡಿ, ನಗರಸಭಾ ಸದಸ್ಯರಾದ ಯತೀಶ್‌, ಮಂಜುನಾಥಾಚಾರಿ, ಸುಬ್ರಹ್ಮಣ್ಯಾಚಾರಿ, ಮೊಹ್ಮದ್‌ ಜಾಫರ್‌, ಮಂಜುನಾಥ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಬಿಜೆಪಿ ಮುಖಂಡ ಆನಂದ್‌, ಮಂಜುನಾಥ್‌(ಎಂಎಲ್‌ಎ), ಪೌರಾಯುಕ್ತ ಉಮಾಶಂಕರ್‌, ಆರೋಗ್ಯ ನಿರೀಕ್ಷಕ ಶ್ರೀನಿವಾಸ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

COVID ಹಗರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಕ್ರಮ:ಚಿಕ್ಕಬಳ್ಳಾಪುರದಲ್ಲಿ ದಿನೇಶ್‌ ಗುಂಡೂರಾವ್‌

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

Gudibande: ದಪ್ಪರ್ತಿ ಶ್ರೀ ವೇಣುಗೋಪಾಲ ಸ್ವಾಮಿ ದೇವಸ್ಥಾನಕ್ಕೆ ಕನ್ನ…

0421472757

Nandi Hills: ವಿಶ್ವ ವಿಖ್ಯಾತ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವಾಹ

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapur: ಸ್ವಂತ ಕಟ್ಟಡ ಇಲ್ಲದೇ ಶಿಕ್ಷಣ ತರಬೇತಿಗೆ ಡಯಟ್‌ ಪರದಾಟ!

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

Chikkaballapura; ಎಸ್ಎಫ್ ಐ ರಾಜ್ಯ ಸಮ್ಮೇಳನಕ್ಕೆ ಚಾಲನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.