ಕೋವಿಡ್ 19 ಸೋಂಕಿತ ಬಾಲಕಿ ಡಿಸ್ಚಾರ್ಜ್‌

Team Udayavani, Jun 12, 2020, 7:13 AM IST

infected child

ಚಿಕ್ಕಬಳ್ಳಾಪುರ: ಕೋವಿಡ್ 19 ಪಾಸಿಟಿವ್‌ ಕಂಡು ಬಂದ ಹಿನ್ನೆಲೆಯಲ್ಲಿ ನಗರದ ಕೋವಿಡ್‌-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಂದು ವರ್ಷದ ಬಾಲಕಿ ಗುರುವಾರ ಸಂಪೂರ್ಣ ಚೇತರಿಕೆ ಕಂಡು ಡಿಸ್ಚಾರ್ಜ್‌ ಆದ ಸಂತಸ  ಪೋಷಕರಲ್ಲಿ ಒಂದೆಡೆ, ಮತ್ತೂಂದೆಡೆ ತೂಕದಲ್ಲಿ ಹೆಚ್ಚಳವಾಗಿ ಗಮನ ಸೆಳೆದಿದ್ದಾಳೆ.

ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಸೋಂಕಿತ ಬಾಲಕಿಯನ್ನು ಕೋವಿಡ್‌-19 ಆಸ್ಪತ್ರೆಯ ಐಸೋಲೇಷನ್‌ ವಾರ್ಡ್‌ನಲ್ಲಿ ಮೇ 25 ರಂದು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಈ ವೇಳೆ ಬಾಲಕಿ 7.4 ಕೆ.ಜಿ.ತೂಕ ಇದ್ದಳು. ಇದೀಗ ಕ್ವಾರಂಟೈನ್‌ ಮುಗಿದು ಎರಡು ಬಾರಿ ನಡೆಸಿದ ಗಂಟಲು ದ್ರವದ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದ್ದು,  ಗುರುವಾರ ಕೋವಿಡ್‌-19 ಆಸ್ಪತ್ರೆಯಿಂದ ಬಿಡುಗಡೆಯಾದ ಸಂದರ್ಭದಲ್ಲಿ ಬಾಲಕಿಯ ತೂಕ 8.7 ಕೆ.ಜಿ.ಗೆ ಹೆಚ್ಚಳ ಕಂಡಿದೆ. ಸಾಮಾನ್ಯವಾಗಿ ಯಾವುದೇ ವ್ಯಕ್ತಿ ಅಥವಾ ಮಕ್ಕಳು ಸೋಂಕಿಗೆ ತುತ್ತಾದರೆ ಸೊರಗುವುದು ಸಾಮಾನ್ಯ.

ಆದರೆ ಈ ಬಾಲಕಿಯ ತೂಕದಲ್ಲಿ ಹೆಚ್ಚಳ  ಆಗಿರುವುದು ಪೋಷಕರ ಸಂತಸಕ್ಕೆ ಕಾರಣವಾಗಿದೆ. ಆಸ್ಪತ್ರೆಯಿಂದ ಬಿಡುಗಡೆಯಾಗುವ ವೇಳೆ ಜಿಲ್ಲಾಸ್ಪತ್ರೆಯ ತಜ್ಞರು, ವೈದ್ಯಕೀಯ ಸಿಬ್ಬಂದಿ ಉಪಸ್ಥಿತಿ ಇದ್ದು ಬಾಲಕಿಗೆ ಚಪ್ಪಾಳೆ ತಟ್ಟಿ ಶುಭ ಕೋರಿದರು. ಜಿಲ್ಲಾಸ್ಪತ್ರೆಯ ಮಕ್ಕಳ ತಜ್ಞರ ಸಲಹೆ, ಸೂಚನೆಯಂತೆ ಬಾಲಕಿಗೆ ಅಗತ್ಯ ಪೌಷ್ಟಿಕ  ಆಹಾರ ನೀಡಲಾಗಿದ್ದರಿಂದ ತೂಕದಲ್ಲಿ ಹೆಚ್ಚಳ ಕಂಡಿದೆ.

ಟಾಪ್ ನ್ಯೂಸ್

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.