ರಾಜ್ಯದಲ್ಲಿ ಕೋವಿಡ್ ನಿಯಂತ್ರಣ: ಸುಧಾಕರ್
Team Udayavani, Apr 29, 2020, 7:25 AM IST
ಚಿಕ್ಕಬಳ್ಳಾಪುರ: ಇಡೀ ದೇಶಕ್ಕೆ ಹೋಲಿಸಿದರೆ ಮಹಾಮಾರಿ ಕೋವಿಡ್ ಸೋಂಕಿನ ಪ್ರಮಾಣ ರಾಜ್ಯದಲ್ಲಿ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಾಧ್ಯವಾಗಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.
ಜಿಲ್ಲಾ ಕೇಂದ್ರದಎಂಜಿ ರಸ್ತೆಯಲ್ಲಿರುವ ಮರಳು ಸಿದ್ದೇಶ್ವರ ದೇವಾಲಯದ ಸಮೀಪ ನೂತನವಾಗಿ ಸರಬರಾಜು ಆಗಿರುವ ಸಂಚಾರ ಗಂಟಲು ದ್ರವ ಪರೀಕ್ಷಾ ಘಟಕಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಒಟ್ಟಾರೆ ಇದುವರೆಗೂ 520 ಪ್ರಕರಣಗಳು ದಾಖಲಾಗಿವೆ. ಆ ಪೈಕಿ 198 ಮಂದಿ ಈಗಾಗಲೇ ಗುಣಮುಖರಾಗಿ ಆಸ್ಪತ್ರೆ ಯಿಂದ ಬಿಡುಗಡೆಯಾಗಿ ಮನೆಗೆ
ತೆರಳಿದ್ದಾರೆ. 20 ಮಂದಿ ಮೃತಪಟ್ಟಿದ್ದು, ರಾಜ್ಯದಲ್ಲಿ ಇನ್ನೂ 300 ಪ್ರಕರಣಗಳು ಆಕ್ಟೀವ್ ಕೇಸ್‌ಗಳು ಇವೆ. ಮುಖ್ಯವಾಗಿ ಕೊರೊನಾ ತಡೆಗೆ ನಾಗರಿಕರು ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು ಎಂದರು.
ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ತುರ್ತು ಸೇವೆಗಳಿಗೆ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ವಿಶೇಷವಾಗಿ ಕೃಷಿ ಚುಟವಟಿಕೆಗಳಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.