
ಬೆಳಗ್ಗೆಯೇ ಮಾರುಕಟ್ಟೆಗಳಲ್ಲಿ ಕಿಕ್ಕಿರಿದ ಜನ
Team Udayavani, May 27, 2021, 6:23 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುತಡೆಗಟ್ಟಲು ಮತ್ತೆ ಮೇ 27 ರಿಂದ 31ರ ಬೆಳಗ್ಗೆ 6 ಗಂಟೆಯವರೆ ಲಾಕ್‌ಡೌನ್ ಘೋಷಣೆ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ನಗರ ಸೇರಿ ಜಿಲ್ಲಾದ್ಯಂತ ದಿನಸಿ ಸಹಿತ ಅಗತ್ಯ ವಸ್ತುಗಳನ್ನು ಜನ ಸಾಮಾಜಿಕ ಅಂತರ ಮರೆತು ಖರೀದಿಸಿದರು.
ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಜಿಲ್ಲಾಡಳಿತ 3ದಿನಗಳ ಕಾಲಾವಾಕಾಶ ಕಲ್ಪಿಸಿತ್ತು ಈ ಮಧ್ಯೆ ಪ್ರತಿನಿತ್ಯಸಾಮಾಗ್ರಿಗಳ ಖರೀದಿಗಾಗಿ ಸಂತೆ ಮಾರುಕಟ್ಟೆ-ವಾಣಿಜ್ಯಪ್ರದೇಶಗಳಲ್ಲಿ ಹೆಚ್ಚು ಜನ ಕಂಡು ಬಂದರು.
ದಿನಸಿ-ತರಕಾರಿ ಅಂಗಡಿಗಳ ಬಳಿ ಸಾಲು: ಜನ ದಿನಸಿ,ತರಕಾರಿ ಅಂಗಡಿಗಳ ಬಳಿ ಸಾಲಾಗಿ ನಿಂತಿದ್ದರು. ವರ್ತಕರುಪೊಲೀಸರ ಭೀತಿಯಿಂದ ತಮ್ಮ ಅಂಗಡಿಗಳ ಮುಂದೆಸಾಮಾಜಿಕ ಅಂತರ ಕಾಯ್ದುಕೊಳ್ಳಲು ಗುರುತು ಹಾಕಿವ್ಯಾಪಾರ ಮಾಡಿಕೊಳ್ಳುವ ಪ್ರಯತ್ನ ಮಾಡಿದರು.
ಮಾಂಸಕ್ಕೆ ಬೇಡಿಕೆ: ಕೆಲವರು ಮಾಂಸ ಖರೀದಿ ಮಾಡಲುಮುಗಿಬಿದ್ದಿದ್ದರು. ಚಿಕಿನ್, ಮಟನ್ ಮತ್ತು ಮೀನುಖರೀದಿಯಲ್ಲಿ ಜನ ತೊಡಗಿದ್ದರು.
ಕಾರ್ಯಾಚರಣೆ: ಚಿಕ್ಕಬಳ್ಳಾಪುರ ನಗರ ಸೇರಿ ಜಿಲ್ಲಾದ್ಯಂತಸಾಮಾಜಿಕ ಅಂತರ ಮರೆತು ಖರೀದಿಯಲ್ಲಿತೊಡಗಿದ್ದ ನಾಗರಿಕರನ್ನು ಗುರುತಿಸಿ ದಂಡ ವಿಧಿಸುವಕಾರ್ಯವನ್ನು ನಗರಸಭೆಯ ಅಧಿಕಾರಿಗಳು ಮತ್ತುಪೊಲೀಸರು ಮಾಡಿದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ

Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.