ವರುಣನ ಆರ್ಭಟ: ಅಪಾರ ಬೆಳೆ ಹಾನಿ

Team Udayavani, May 29, 2022, 2:37 PM IST

ವರುಣನ ಆರ್ಭಟ: ಅಪಾರ ಬೆಳೆ ಹಾನಿ

ಚೇಳೂರು: ತಾಲೂಕಿನ ನಾರೇಮದ್ದೇಪಲ್ಲಿ ಗ್ರಾಪಂನ ಶಿವಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಬಿರುಗಾಳಿ ಸಹಿತ ಮಳೆಗೆ ಮನೆಗಳ ಮುಂದೆ ಹಾಕಲಾಗಿದ್ದ ಶೀಟುಗಳು ಹಾರಿ ಹೋಗಿ, ಮರಗಳು ಧರೆಗುರುಳಿವೆ.

ಶುಕ್ರವಾರ ಸಂಜೆ ಪ್ರಾರಂಭವಾದ ಮಳೆ 6 ಗಂಟೆಯವರೆವಿಗೂ ಮುಂದುವರೆದಿತ್ತು, ಶಿವಪುರ ಮಲ್ಲೇಪಲ್ಲಿ ವಂಡಮಾನ್‌ ಅರಣ್ಯ ಪ್ರದೇಶ ಗ್ಯಾದಿವಾಂಡ್ಲಪಲ್ಲಿ ಕುರುಬರಪಲ್ಲಿ ದೊಡ್ಡಿವಾರಿಪಲ್ಲಿಮತ್ತಿತರ ಗ್ರಾಮಗಳ ಸುತ್ತಮುತ್ತ ಮಳೆಯರಾಯನಆರ್ಭಟ ಜೋರಾಗಿತ್ತು. ಹವಾಮಾನ ಇಲಾಖೆ ಪ್ರಕಾರ 110 ಮಿ. ಮೀ ಮಳೆಯಾಗಿದೆ.

ಚಿನಗಾನಪಲ್ಲಿ ಗ್ರಾಮದ ಬಳಿ ಸುರಿದ ಜೋರು ಮಳೆಗೆ ರೈತರ ಭತ್ತದ ಬೆಳೆ, ಟೊಮೆಟೋ ತೋಟ ಮತ್ತು ಕೊತ್ತಂಬರಿ ಬೆಳೆ ನೆಲಕಚ್ಚಿದೆ ಪ್ರಸ್ತುತ ಬಂಗಾರದ ಬೆಲೆಯಂತಿರುವ ಟೊಮೆಟೋ ಬೆಳೆ ನಷ್ಟವಾಗಿದೆ. ಕಟಾವಿಗೆ ಬಂದಿರುವ ಬತ್ತ ಭೂಮಿಯಲ್ಲಿ ಉದುರಿ ಹೋಗಿದೆ. ಟೊಮೆಟೋ ಬಿತ್ತನೆ ಸಸಿಗಳೂ ನೆಲಕಚ್ಚಿವೆ. ವಂಡಮಾನ್‌ ಜಲಾಶಯಕ್ಕೆ ಹೆಚ್ಚಿನನೀರು ಹರಿದುಹೋಗುತ್ತಿದೆ.

ಮೇ ತಿಂಗಳೆಂದರೆ ಗಡಿನಾಡಿನ ಜನತೆ ಉರಿಬಿಸಿಲಿರುತ್ತದೆ. ಈ ವೇಳೆ ಸುರಿದ ಮಳೆಯಿಂದ ವಾತಾವರಣ ತಂಪಾಗಿದೆ.

ಬೇಸಿಗೆ ಕಾಲದಲ್ಲಿ ಇಂತಹ ಮಳೆ ರೈತರನ್ನು ಹೆಚ್ಚು ನಷ್ಟಕ್ಕೀಡು ಮಾಡುತ್ತದೆ. ಟೊಮೆಟೋ, ಭತ್ತ ಹಾಗೂ ಕೊತ್ತಂಬರಿ ಬೆಳೆ ಮಳೆಗೆ ಹಾಳಾಗಿದೆ. ಇಷ್ಟು ಜೋರು ಮಳೆಇತ್ತಿಚೆಗೆ ಕಂಡಿರಲಿಲ್ಲ. ನೋಡನೋಡುತ್ತಿದ್ದಂತೆ ಮರಗಳು ಉರುಳಿದವು, ಶೀಟುಗಳು ಹಾರಿಹೋದವು, ಹಳ್ಳಗಳೂ ಹರಿದವು. -ಸಿ.ಎಸ್‌.ಶ್ರೀನಿವಾಸರೆಡ್ಡಿ, ಚಿನಗಾನಪಲ್ಲಿ ರೈತ

ಶಿವಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಶುಕ್ರವಾರ ಸಂಜೆ ಸುಮಾರು ಎರಡು ಗಂಟೆಗೂ ಹೆಚ್ಚಿನ ಸಮಯ ಬಿರುಗಾಳಿ ಸಹಿತ ಮಳೆಯಾಗಿದ್ದು ರೈತರ ತೋಟಗಾರಿಕೆ ಬೆಳೆಗಳು ನಷ್ಟವಾಗಿರುವುದು ತಿಳಿದುಬಂದಿದೆ. ಇನ್ನೂ ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ. – ವೈ.ರವಿ ತಹಶೀಲ್ದಾರ್‌ ಬಾಗೇಪಲ್ಲಿ.

ಟಾಪ್ ನ್ಯೂಸ್

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…

Kannada-Sahitya-Sammelana-2024

Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Gold-saffron

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್‌ ನೇತೃತ್ವ

KSA-Nia-Arrest

Operation: ಕಾಸರಗೋಡಿನಲ್ಲಿ ಎನ್‌.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.