Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
ಇಬ್ಬರೂ ಜಿಲ್ಲಾಧಿಕಾರಿಗಳಿಂದ ಘೋಷಣೆ, ಫೆಂಗಲ್ ಚಂಡಮಾರುತದ ಪರಿಣಾಮ ವಾತಾವರಣ ಏರುಪೇರು
Team Udayavani, Dec 1, 2024, 10:01 PM IST
ಚಿಕ್ಕಬಳ್ಳಾಪುರ/ಕೋಲಾರ: ಬಂಗಾಳ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತ ಪರಿಣಾಮ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿರಂತರ ಮಳೆ, ಚಳಿ ಇರುವುದರಿಂದ ಸೋಮವಾರ (ಡಿ.2) ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದ್ದಾರೆ. ಈ ರಜಾದಿನದ ಕಲಿಕಾ ಪ್ರಕ್ರಿಯೆಗಳ ಮುಂದಿನ ಸರ್ಕಾರಿ ರಜೆ ದಿನಗಳಲ್ಲಿ ಸರಿದೂಗಿಸಲಾಗುವುದು ಎಂದು ತಿಳಿಸಿದರು.
ಕೋಲಾರ ಜಿಲ್ಲೆಯಲ್ಲೂ ಮೂರು ದಿನಗಳಿಂದ ತುಂತುರು ಮಳೆ ಹಾಗೂ ಚಳಿಯ ವಾತಾವರಣದಿಂದಾಗಿ ಸೋಮವಾರ (ಡಿ.2) ನಾಳೆ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಆದೇಶಿಸಿದ್ದಾರೆ.
ಫೆಂಗಲ್ ಚಂಡಮಾರುತದಿಂದ ಜಿಲ್ಲೆಯಲ್ಲಿ ಎರಡು ದಿನಗಳಿಂದ ವಾತಾವರಣ ಏರುಪೇರಾಗಿ ಬೆಳಿಗ್ಗೆಯಿಂದಲೆ ಮಳೆ ಬರುತ್ತಿದ್ದು, ಅತಿಯಾದ ಚಳಿಯಾಗುತ್ತಿದೆ. ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಒಂದು ದಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಈ ರಜೆಯನ್ನು ಮುಂದಿನ ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವ ಷರತ್ತಿನೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar: “ಗೃಹಲಕ್ಷ್ಮಿ’ಗೆ ಆಸಕ್ತಿ ತೋರದ 21 ಸಾವಿರ ಕೋಲಾರ ಸ್ತ್ರೀಯರು
Kolara: ಏಲಕ್ಕಿ ಬಾಳೆಕಾಯಿ ಬೆಲೆ ಕುಸಿತ: 3 ಎಕರೆ ಬೆಳೆ ಕಡಿದು ಹಾಕಿದ ರೈತ
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Agricultural: ಲಾರಿ ಚಾಲಕನ ಕೃಷಿ ಪಯಣಕ್ಕೆ ನರೇಗಾ ನೆರವು
Mulabagilu: ನಾಲ್ವರು ವಿದ್ಯಾರ್ಥಿನಿಯರು ಸಮುದ್ರ ಪಾಲು ಪ್ರಕರಣ: ಶಿಕ್ಷಕರ ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ
Syria ಕ್ಷಿಪಣಿ ಘಟಕ ಉಡಾಯಿಸಿದ ಇಸ್ರೇಲ್!120 ಕಮಾಂಡೋಗಳ 3 ಗಂಟೆ ಕಾರ್ಯಾಚರಣೆ
US Satellite: ಅಮೆರಿಕದ ಸಂವಹನ ಉಪಗ್ರಹ ಭಾರತದ ರಾಕೆಟ್‌ನಿಂದ ಲಾಂಚ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.