ದನಗಳ ವ್ಯಾಪಾರಿ ಕಾರು ಅಡ್ಡಗಟ್ಟಿ ಹಣ ದೋಚಿದ್ದ ಎಂಟು ಮಂದಿ ಕುಖ್ಯಾತ ದರೋಡೆಕೋರರ ಬಂಧನ

Team Udayavani, Feb 17, 2020, 1:15 PM IST

darode

ಚಿಕ್ಕಬಳ್ಳಾಪುರ: ನೆರೆಯ ಅನಂತಪುರದ ದನಗಳ ಸಂತೆಯಲ್ಲಿ ದನಗಳ ಖರೀದಿಗೆ ಕಾರಿನಲ್ಲಿ ತೆರಳುತ್ತಿದ್ದ ಬೆಂಗಳೂರು ಶಿವಾಜಿ ನಗರದ ವ್ಯಾಪಾರಿಗಳನ್ನು ಅಡ್ಡಗಟ್ಟಿ ಲಕ್ಷಾಂತರ ರೂ ಮೌಲ್ಯದ ಹಣ ದೋಚಿ‌ ಪರಾರಿಯಾಗಿದ್ದ 8 ಮಂದಿ ಕುಖ್ಯಾತ ದರೋಡೆಕೋರರನ್ನು ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7ರ ಹಾರೋಬಂಡೆ ಸಮೀಪ ಕಳೆದ 26ರಂದು ಬೆಂಗಳೂರಿನ ದನಗಳ ವ್ಯಾಪಾರಿಗಳು ತೆರಳುತ್ತಿದ್ದ ವೇಳೆ ಆರೋಪಿಗಳು ಕಾರನ್ನು ಮಧ್ಯರಾತ್ರಿ ಎರಡು ಗಂಟೆ ಸಮಯದಲ್ಲಿ ಬಂಧಿತರು ಕಾರು ಅಡ್ಡಗಟ್ಟಿ ಚಾಕು ತೋರಿಸಿ ಮೂರು ಲಕ್ಷ ರೂ‌, ಹಣ ದೋಚಿ ಪರಾರಿಯಾಗಿದ್ದರು.

ಬಂಧಿತ ಆರೋಪಿಗಳನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ‌ ಹೊಸಕೋಟೆ ತಾಲೂಕಿನ ಗಿಡ್ನಪ್ಪನಹಳ್ಳಿಯ ಲಾರಿ ಚಾಲಕ ಜಿಯಾವುಲ್ಲಾ ಖಾನ್, ಹೊಸಕೋಟೆ ಕನಕನಗರ ನಿವಾಸಿ ಹಣ್ಣು ವ್ಯಾಪಾರಿ ಯಾರಬ್ ಬೇಗ್, ಸೂಲಿಬೆಲೆ ಹೋಬಳಿಯ ತಮ್ಮರಸನಹಳ್ಳಿ ಟೆಂಪೋ ಚಾಲಕ ಸೈಯದ್ ಪರೀಜ್, ಮತ್ತೊಬ್ಬ ಸಹೀಪ್ ಬೇಗ್, ಟಾಟಾ ಎಸ್ ಚಾಲಕ ಬೆಂಡಗಾನಹಳ್ಳಿಯ ನವಾಜ್ ಬೇಗ್, ಹೋಸಕೋಟೆ ನಗರದ ಜನತಾ ಕಾಲೋನಿಯ ಆಟೋ ಚಾಲಕ ಮಹಮದ್ ಶಾರೂಖ್,  ಶಿಡ್ಲಘಟ್ಟ ನಗರದ ಚಾಲಕ ಸುಹೇಲ್ ಪಾಷ ಹಾಗೂ ಬೆಂಗಳೂರು ನಗರದ ಸರ್ವದೋಯ ನಗರದ ಮಹೇಂದ್ರ ಜೈಲೋ ಕಾರು ಚಾಲಕ ನದೀಮ್ ಪಾಷ ಎಂದು ಗುರುತಿಸಲಾಗಿದೆ.

ಆರೋಪಿಗಳಿಂದ ಎರಡು ಕಾರು, ಒಂದು ಬೈಕ್, ಮೂರು ಮೊಬೈಲ್, ಒಟ್ಟು 1.11 ಲಕ್ಷ ರೂ ನಗದು ವಶಪಡಿಸಿಕೊಳ್ಳಾಗಿದೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.