ಸ್ರೀಶಕ್ತಿ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ ಆಸರೆ


Team Udayavani, Jul 11, 2021, 8:30 PM IST

DCC Bank

ಗೌರಿಬಿದನೂರು: ಗ್ರಾಮೀಣ ಭಾಗದಸ್ತ್ರೀಶಕ್ತಿ ಸ್ವಸಹಾಯ ಸಂಘಗಳಿಗೆ ಸಾಲಸೌಲಭ್ಯ ಒದಗಿಸುವ ಮೂಲಕ ಅವರಬದುಕಿಗೆ ಡಿಸಿಸಿ ಬ್ಯಾಂಕ್‌ ಆಸರೆ ಆಗಿದೆಎಂದು ಶಾಸಕ ಎನ್‌.ಎಚ್‌.ಶಿವಶಂಕರರೆಡ್ಡಿತಿಳಿಸಿದರು.

ತಾಲೂಕಿನ ರಮಾಪುರದಲ್ಲಿ ವಿಎಸ್‌ಎಸ್‌ಎನ್‌ನಿಂದ ಫ‌ಲಾನುಭವಿಗಳಿಗೆ ಸಾಲದಎಟಿಎಂ ಕಾರ್ಡ್‌ ವಿತರಿಸಿ ಮಾತನಾಡಿದ ಅವರು, ಕೊರೊನಾ ಸೋಂಕಿನಪ್ರಭಾವದಿಂದ ಪ್ರತಿ ಮನೆಯ ಆದಾಯದಮೂಲ ಸ್ಥಗಿತಗೊಂಡು ಕುಟುಂಬನಿರ್ವಹಣೆ ಕಷ್ಟವಾಗಿದೆ. ಸ್ವಾವಲಂಬಿಬದುಕು ಸಾಗಿಸುವ ಮಹಿಳೆಯರ ಕೈಬಲಪಡಿಸಲು ಬಡ್ಡಿ ರಹಿತವಾಗಿ ಸ್ತ್ರೀ ಶಕ್ತಿಸಂಘಗಳ ಮೂಲಕ ಡಿಸಿಸಿ ಬ್ಯಾಂಕ್‌ ಸಾಲನೀಡುತ್ತಿದೆ ಎಂದು ಹೇಳಿದರು.

ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಬ್ಯಾಲಹಳ್ಳಿಗೋವಿಂದಗೌಡ ಮಾತನಾಡಿ, ಈಭಾಗದಲ್ಲಿನ ಬಡ ಮತ್ತು ಮಧ್ಯಮ ವರ್ಗಗಳಿಗೆ ಸಾಲ ಸೌಲಭ್ಯ ನೀಡುವ ಮೂಲಕಅವರಕುಟುಂಬಕ್ಕೆಬ್ಯಾಂಕ್‌ಆಸರೆಯಾಗಿದೆಎಂದು ಹೇಳಿದರು.ಡಿಸಿಸಿ ಬ್ಯಾಂಕ್‌ ನಿರ್ದೇಶಕ ಮರಳೂರುಹನುಮಂತರೆಡ್ಡಿ ಮಾತನಾಡಿ, ಅವಿಭಜಿತ ಜಿಲ್ಲೆಯ ಗ್ರಾಮೀಣ ಮಹಿಳೆಯರ ಬದುಕಿಗೆ ಡಿಸಿಸಿ ಬ್ಯಾಂಕ್‌ ಆಸರೆಯಾಗಿದೆ. ಸಕಾಲದಲ್ಲಿ ಅವರ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕಸಾಕಷ್ಟು ಕುಟುಂಬಗಳಿಗೆ ಬೆನ್ನೆಲುಬಾಗಿದೆ.

ಮಹಿಳೆಯರು ತಮ್ಮ ಗ್ರಾಮಗಳಲ್ಲಿಯೇಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಹಾರಪದಾರ್ಥಗಳ ಸಿದ್ಧಪಡಿಸುವಿಕೆ ಸೇರಿಇನ್ನಿತರಸ್ವ ಉದ್ಯೋಗ ಕೈಗೊಳ್ಳಲು ಸಾಧ್ಯವಾಗುತ್ತದೆಎಂದು ಹೇಳಿದರು.

ರಮಾಪುರ ವ್ಯವಸಾಯ ಸೇವಾಸಹಕಾರದಲ್ಲಿ ಒಟ್ಟು28 ಸ್ತ್ರೀ ಶಕ್ತಿ ಸ್ವಸಹಾಯಗುಂಪುಗಳಿಗೆ 1.4 ಕೋಟಿ ರೂ. ಸಾಲದಎಟಿಎಂ ಕಾರ್ಡ್‌ ವಿತರಿಸಲಾಗಿದೆ ಎಂದುಡಿಸಿಸಿ ಬ್ಯಾಂಕ್‌ ವ್ಯವಸ್ಥಾಪಕ ಮಹಮದ್‌ಅಸ್ಲಾಂ ತಿಳಿಸಿದರು.

ರಮಾಪುರ ವಿಎಸ್‌ಎಸ್‌ಎನ್‌ ಅಧ್ಯಕ್ಷಟಿ.ಎನ್‌.ನಾರಾಯಣಪ್ಪ, ಉಪಾಧ್ಯಕ್ಷೆಸುಶೀಲಮ್ಮ, ಕಾರ್ಯದರ್ಶಿ ರಾಮಣ್ಣ, ಡಿಸಿಸಿಬ್ಯಾಂಕ್‌ನ ಮೇಲ್ವಿಚಾರಕ ಚಂದ್ರಶೇಖರ್‌,ಮುಖಂಡರಾದ ಎಚ್‌.ಎನ್‌.ಪ್ರಕಾಶರೆಡ್ಡಿ,ಆರ್‌.ಇ.ರಾಮಕೃಷ್ಣಪ್ಪ, ವಿಎಸ್‌ಎಸ್‌ಎನ್‌ಆಡಳಿತ ಮಂಡಳಿ ನಿರ್ದೇಶಕ ಎಂ.ಆರ್‌.ಶ್ರೀನಿವಾಸರೆಡ್ಡಿ, ಬಿ.ಲಕ್ಷಿ ¾àಪತಿ, ರಾಮಪ್ಪ,ಎದ್ದಲಪ್ಪ, ಅಶ್ವತ್ಥಪ್ಪ, ಅಂಜಿನಪ್ಪ, ಮಲ್ಲಕ್ಕಭಾಗವಹಿಸಿದ್ದರು.

ಟಾಪ್ ನ್ಯೂಸ್

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

sand 1

Padubidri: ಮರಳು ಅಕ್ರಮ ಸಾಗಾಟ; ವಶ

dw

Malpe: ಕಲ್ಮಾಡಿ; ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

3

Brahmavar: ಕೊಕ್ಕರ್ಣೆ; ಜುಗಾರಿ ನಿರತನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.