ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ: ಆಕ್ರೋಶ


Team Udayavani, Mar 17, 2021, 1:32 PM IST

ಸೌಲಭ್ಯ ಕಲ್ಪಿಸುವಲ್ಲಿ ತಾರತಮ್ಯ: ಆಕ್ರೋಶ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟ ತಾಲೂಕಿನಬಯ್ಯಪ್ಪನಹಳ್ಳಿ ಗ್ರಾಮದಲ್ಲಿ ಸಹಕಾರ ಸಂಘಗಳಮೂಲಕ ಸೌಲಭ್ಯ ಕಲ್ಪಿಸುವ ವಿಚಾರದಲ್ಲಿಅಧಿಕಾರಿಗಳು ಸೌಲಭ್ಯ ಪಡೆದುಕೊಂಡಿರುವಫಲಾನುಭವಿಗಳಿಗೆ ಪುನಃ ಸೌಲಭ್ಯ ಕಲ್ಪಿಸಿದ್ದಾರೆಂದು ಆರೋಪಿಸಿ, ನೇಕಾರರು ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಸಮ್ಮುಖದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಉಪ ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಜಿಪಂ ಸಭಾಂಗಣದಲ್ಲಿ ಕೆಡಿಪಿ ಸಭೆ ಮುಕ್ತಾಯಗೊಳಿಸಿ ಕೈಮಗ್ಗ ಮತ್ತು ಜವಳಿಇಲಾಖೆಯಿಂದ ಫಲಾನುಭವಿಗಳಿಗೆ ಸಲಕರಣೆವಿತರಿಸುವ ವೇಳೆಯಲ್ಲಿ ಬಯ್ಯಪ್ಪನಹಳ್ಳಿಯನೇಕಾರರು ಸೌಲಭ್ಯ ವಿತರಿಸಲು ಆಕ್ಷೇಪ ವ್ಯಕ್ತಪಡಿಸಿದರು.

ಇದರಿಂದ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.ಗ್ರಾಮಸ್ಥರು ಅಧಿಕಾರಿಗಳ ಕಾರ್ಯವೈಖರಿವಿರುದ್ಧ ಅಸಮಾಧಾನ ವ್ಯಕ್ತಪಡಿಸಿ, ಸರ್ಕಾರಿಸೌಲಭ್ಯ ಈ ಹಿಂದೆ ಯಾರು ಪಡೆದುಕೊಂಡಿದ್ದಾರೋ, ಅವರಿಗೆ ಪುನಃ ಸೌಲಭ್ಯ ಒದಗಿಸುವುದು ಯಾವ ನೀತಿಯೆಂದುಪ್ರಶ್ನಿಸಿ ಜಿಪಂ ಅಧ್ಯಕ್ಷ ಎಂಬಿ ಚಿಕ್ಕನರಸಿಂಹಯ್ಯಸಮ್ಮುಖದಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಶಿವಕುಮಾರ್‌ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಸಮಾಧಾನ: ಕೃಷಿ, ಕೈಗಾರಿಕೆ ಸಹಿತ ಅನೇಕ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮತ್ತು ಆಧುನಿಕ ಪದ್ಧತಿಮತ್ತು ವಿಧಾನಗಳನ್ನು ಅಳವಡಿಸಿಕೊಳ್ಳುತ್ತಿದ್ದಾರೆ.ಆದರೆ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಮಗ್ಗಮತ್ತು ಜವಳಿ ಇಲಾಖೆಯಲ್ಲಿ ಮಾತ್ರ ಹಳೆಪದ್ಧತಿಯಲ್ಲಿ ಸಲಕರಣೆ ಮತ್ತು ಸಾಮಗ್ರಿಗಳ ವಿತರಣೆ ಮಾಡುವುದಕ್ಕೆ ಜಿಪಂ ಅಧ್ಯಕ್ಷರುಖುದ್ದಾಗಿ ಆಕ್ಷೇಪ ವ್ಯಕ್ತಪಡಿಸಿ ನೇಕಾರರಿಗೆ ಆಧುನಿಕ ಸೌಲಭ್ಯ ಒದಗಿಸಲು ಕ್ರಮಕೈಗೊಳ್ಳಬೇಕೆಂದು ಇಲಾಖೆ ಉಪನಿರ್ದೇಶಕರಿಗೆ ತಾಕೀತು ಮಾಡಿದರು.

ಶಿಡ್ಲಘಟ್ಟ ತಾಲೂಕಿನ ಬೈಯಪ್ಪನಹಳ್ಳಿ ಗ್ರಾಮದ ಫಲಾನುಭವಿಗಳನ್ನು ಹೊರತುಪಡಿಸಿಇನ್ನೂಳಿದ ತಾಲೂಕುಗಳ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ಜಿಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ವಿತರಿಸಿದರು.

ಜಿಪಂ ಉಪಾಧ್ಯಕ್ಷೆ ಸರಸ್ವತಮ್ಮ, ಜಿಪಂ ಸಿಇಒಪಿ.ಶಿವಶಂಕರ್‌, ಜಿಪಂ ಸಾಮಾಜಿಕ ನ್ಯಾಯಸ್ಥಾಯಿ ಸಮಿತಿ ಅಧ್ಯಕ್ಷ ರಾಜಾಕಾಂತ್‌, ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷಬಂಕ್‌ ಮುನಿಯಪ್ಪ, ಜಿಪಂ ಸದಸ್ಯೆಕಮಲಮ್ಮ,ಇಲಾಖೆ ಉಪನಿರ್ದೇಶಕ ಶಿವಕುಮಾರ್‌ ಇದ್ದರು.

ವಂಚಿತ ಫಲಾನುಭವಿಗೆ ಸೌಲಭ್ಯ ಕಲ್ಪಿಸಿ :

ಬಯ್ಯಪ್ಪನಹಳ್ಳಿ ಗ್ರಾಮದಲ್ಲಿ ಈ ಹಿಂದೆಸರ್ಕಾರದಿಂದ ಸೌಲಭ್ಯ ಪಡೆದಿರುವ ಫಲಾನುಭವಿ ಪುನಃ ಪಡೆದುಕೊಂಡಿರುವುದನ್ನು ಪತ್ತೆಹಚ್ಚಿ ನಂತರ ಅರ್ಹ ಫಲಾನುಭವಿಗಳಿಗೆ ಸಲಕರಣೆಗಳನ್ನು ವಿತರಿಸಲು ಕ್ರಮ ಕೈಗೊಳ್ಳಬೇಕೆಂದು ಇಲಾಖೆ ಉಪ ನಿರ್ದೇಶಕರಿಗೆ ಸೂಚನೆ ನೀಡಿ ಬಯ್ಯಪ್ಪನಹಳ್ಳಿ ಗ್ರಾಮಕ್ಕೆ ತೆರಳಿ ವಾಸ್ತವಂಶವನ್ನು ಅರಿತು ಸರ್ಕಾರಿ ಸೌಲಭ್ಯವಂಚಿತ ಫಲಾನುಭವಿಗೆ ಸೌಲಭ್ಯ ಕಲ್ಪಿಸಿ ಎಂದು ಜಿಪಂ ಅಧ್ಯಕ್ಷ ಚಿಕ್ಕನರಸಿಂಹಯ್ಯ ತಾಕೀತು ಮಾಡಿದರು.

ಟಾಪ್ ನ್ಯೂಸ್

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

1-women

ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deee

Allu Arjun ನಿವಾಸದಲ್ಲಿ ದಾಂಧಲೆ!; 8 ಮಂದಿ ಬಂಧನ: ಕೃತ್ಯ ಎಸಗಿದ್ದು ಯಾರು?

4

Karkala: ಅಸ್ವಸ್ಥಗೊಂಡು ವ್ಯಕ್ತಿ ಸಾವು

sullia

Davanagere: ವೃದ್ಧೆ ಮೇಲೆ ಅತ್ಯಾ*ಚಾರ; ಯುವಕನಿಗೆ 10 ವರ್ಷ ಕಠಿಣ ಶಿಕ್ಷೆ

1-vasu

Vasundhara Raje ಬೆಂಗಾವಲು ವಾಹನ ಪಲ್ಟಿ; ನಾಲ್ವರು ಪೊಲೀಸರಿಗೆ ಗಾಯ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.