ಸೋಂಕು ನಿವಾರಕ ಸಿಂಪಡಣೆ
Team Udayavani, May 9, 2021, 5:43 PM IST
ಚಿಂತಾಮಣಿ: ನಗರದ ತಾಲೂಕು ಕಚೇರಿಯನ್ನುಶನಿವಾರ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು.ಸ್ಯಾನಿಟೈಸ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ತಹಶೀಲ್ದಾರ್ ಡಿ.ಹನುಮಂತರಾಯಪ್ಪ, ತಾಲೂಕಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆಹೆಚ್ಚಾಗುತ್ತಿದೆ. ಜನರು ಇದನ್ನು ಅರಿತು ಮನೆಯಲ್ಲಿಯೇ ಇರಬೇಕು, ಅನಿವಾರ್ಯವಿದ್ದರೆಮಾತ್ರ ಮನೆಯಿಂದ ಹೊರಗೆ ಬರಬೇಕು, ಸಾಮಾಜಿಕಅಂತರ, ಮಾಸ್ಕ್ ಧರಿಸಿರಬೇಕು ಎಂದು ಮನವಿಮಾಡಿದರು.
ನಂತರ ಅಗ್ನಿಶಾಮಕ ದಳದ ಸಿಬ್ಬಂದಿನಗರದ ಜೋಡಿರಸ್ತೆಯ ನಗರಸಭೆ ಮಳಿಗೆಗಳಸಂಕೀರ್ಣ, ಸಾರ್ವಜನಿಕ ಆಸ್ಪತ್ರೆ ಸೇರಿ ವಿವಿಧ ಸರ್ಕಾರಿಕಚೇರಿಗಳ ಆವರಣವನ್ನು ಸ್ಯಾನಿಟೈಸ್ ಮಾಡಿದರು.ಈ ವೇಳೆ ಕೋವಿಡ್ ನೋಡಲ್ ಅಧಿಕಾರಿ ಪ್ರಸಾದ್,ಕಂದಾಯ ನೌಕರರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ,ಅಗ್ನಿಶಾಮಕ ದಳದ ಅಧಿ ಕಾರಿ ಕರಿಯಣ್ಣ, ಕಂದಾಯಇಲಾಖೆಯ ಮಂಜುನಾಥ್, ನರೇಂದ್ರ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.