350ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಕಿಟ್ ವಿತರಣೆ
Team Udayavani, Apr 26, 2020, 11:46 AM IST
ಚಿಂತಾಮಣಿ: ಕೋವಿಡ್ 19 ವೈರಸ್ ಹಿನ್ನೆಲೆಯಿಂದ ಒಂದೊತ್ತಿನ ಊಟಕ್ಕಾಗಿ ಪರದಾಡುತ್ತಿರುವ ಬಡಜನರು ಹಾಗೂ ಕಾರ್ಮಿಕರು ಸೇರಿದಂತೆ 350ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಚಿಂತಾಮಣಿ ನಗರದ ಕರಿಯಪಲ್ಲಿಯಲ್ಲಿನ ಟಿಎನ್ ಆರ್ ಸಿಲ್ಕ್, ಖಾದಿ ಸಂಸ್ಥೆಯಿಂದ ಉಚಿತವಾಗಿ ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಟಿಎನ್‌ಆರ್ ಸಿಲ್ಕ್ ಖಾದಿ ಇಂಡಸ್ಟ್ರೀಸ್‌ನ ಕಾರ್ಯದರ್ಶಿ ರಾಮಪ್ಪ, ಅಧ್ಯಕ್ಷ ನಾರಾಯಣಸ್ವಾಮಿ, ಖಜಾಂಚಿ ವೆಂಕಟರೆಡ್ಡಿ, ಪೌರಾಯುಕ್ತ ಹರೀಶ್, ಡಿವೈಎಸ್ಪಿ ಶ್ರೀನಿವಾಸ್, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗಿರೆಡ್ಡಿ, ಗ್ರಾಮಾಂತರ ಠಾಣೆಯ ಸಿಐ ಶ್ರೀನಿ ವಾಸಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಓಬಳೇಶ್ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.