ಕೋವಿಡ್ ನಿರ್ಬಂಧದ ನಡುವೆಯೂ ಡಿಕೆಶಿ ದೇವಾಲಯ ಭೇಟಿ
Team Udayavani, May 15, 2021, 2:31 PM IST
ಚಿಂತಾಮಣಿ: ಎಲ್ಲೆಡೆ ಕೋವಿಡ್ ಮಹಾಮಾರಿಯ ಅಬ್ಬರ ಹೆಚ್ಚಾಗಿದ್ದು, ಜನರು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವ ಮೂಲಕ ಕೋವಿಡ್ ಮಾರ್ಗಸೂಚಿಯನ್ನು ಅನುಸರಿಸುವಂತೆ ಸರ್ಕಾರ ಆದೇಶ ಹೊರಡಿಸಿದೆ. ಈ ನಡುವೆ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಚಿಕ್ಕಬಳ್ಳಾಪುರದ ದೇವಸ್ಥಾನಕ್ಕೆ ಕೆಪಿಸಿಸಿ ಅದ್ಯಕ್ಷ ಡಿಕೆ ಶಿವಕುಮಾರ್ ಆಗಮಿಸಿದ್ದು, ಕೋವಿಡ್ ಮಾರ್ಗಸೂಚಿಯನ್ನು ಉಲ್ಲಂಘಿಸಿದ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲ್ಲೂಕಿನ ಶ್ರೀಕ್ಷೇತ್ರ ಕೈವಾರಕ್ಕೆ ಡಿಕೆಶಿ ಫ್ಯಾಮಿಲಿ ಆಗಮಿಸಿದ್ದು, ಡಿಕೆಶಿ ಆಮಿಸಿದ ವೇಳೆ ಸ್ಥಳೀಯ ನಾಯಕರುಗಳನ್ನು ಒಳಗೊಂಡಂತೆ ಹಲವಾರು ಜನರು ಪಾಲ್ಗೊಂಡಿದ್ದು, ಈ ವೇಳೆ ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮ ಉಲ್ಲಂಘನೆ ಆಗಿದೆ.
ಇದನ್ನೂ ಓದಿ:ಹಿಂದೂ ದೇವರ ನಿಂದನೆ: ತೊಕ್ಕೊಟ್ಟು ನಿವಾಸಿ ಉದ್ಯಮಿಯ ಬಂಧನ
ಕೋವಿಡ್ ಹಿನ್ನೆಲೆಯಲ್ಲಿ ಎಲ್ಲಾ ದೇವಾಲಯಗಳಿಗೆ ಸಾರ್ವಜನಿಕರ ಪ್ರವೇಶದ ನಿರ್ಬಂಧದ ನಡುವೆಯೂ ಡಿಕೆಶಿ ಗೆ ಮಾತ್ರ ದೇವಸ್ಥಾನ ಓಪನ್ ಆಗಿರುವುದು ಜನಸಾಮಾನ್ಯರಿಗೆ ಒಂದು ನ್ಯಾಯ ಜನಪ್ರತಿನಿಧಿಗಳಿಗೆ ಮತ್ತೊಂದು ನ್ಯಾಯನಾ ಎಂಬಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.