ಬೆಡ್‌ ಸಿಗದಿದ್ರೆ ಬಸ್ಸಲ್ಲೇ ತುರ್ತು ಚಿಕಿತ್ಸೆ

Team Udayavani, May 19, 2021, 7:38 PM IST

Emergency treatment

ಚಿಕ್ಕಬಳ್ಳಾಪುರ: ಆಮ್ಲಜನಕ ಸಹಿತವಾಗಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಬಹುದಾದ ವೈದ್ಯಕೀಯ ವ್ಯವಸ್ಥೆಯುಳ್ಳ ವಾಹನಕ್ಕೆ ಜಿಲ್ಲಾಧಿಕಾರಿ ಆರ್‌.ಲತಾ ಚಾಲನೆ ನೀಡಿದರು. ಮಂಗಳವಾರ ಜಿಲ್ಲಾಡಳಿತ ಭವನದ ಎದುರು ಜೈನ್‌ ಟ್ರಸ್ಟ್‌ ಮತ್ತು ಇತರ ಸರ್ಕಾರೇತರ ಸಂಸ್ಥೆಗಳು ಕೊಡುಗೆ ಆಗಿ ನೀಡಿದ ಚಿಕಿತ್ಸಾ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಡೀಸಿ, ಕೆಎಸ್‌ಆರ್‌ಟಿಸಿ ಸಂಸ್ಥೆಯೊಂದಿಗೆ ಜಿಲ್ಲಾಡಳಿತವು ಸಹ ಈ ರೀತಿಯ ಒಂದು ವಾಹನವನ್ನು ಸಿದ್ಧಪಡಿಸುತ್ತಿದೆ. ಈ ವಾಹನವು ಒಂದೆರಡು ದಿನ ಜನರ ಸೇವೆಗೆ ಲಭ್ಯವಾಗಲಿದೆ ಎಂದು ವಿವರಿಸಿದರು.

ಈ ವಾಹನದಲ್ಲಿ ನಾಲ್ವರಿಗೆ ಸಿಲಿಂಡರ್‌ ಮೂಲಕ, ಇಬ್ಬರಿಗೆ ಆಮ್ಲಜನಕ ಸಾಂದ್ರಕದ ಮೂಲಕ ಕನಿಷ್ಠ ಹತ್ತು ಗಂಟೆ ಚಿಕಿತ್ಸೆ ನೀಡಬಹುದು. ಈ ವಾಹನ ಕೋವಿಡ್‌ ಆಸ್ಪತ್ರೆಗಳ ಮುಂಭಾಗದಲ್ಲಿ ನಿಲ್ಲಿಸಲಾಗುತ್ತದೆ. ತೀವ್ರ ಉಸಿರಾಟದತೊಂದರೆಯಿಂದ ಬೆಡ್‌ ಸಿಗದೇ ಇದ್ದಾಗ ತುರ್ತಾಗಿ ಈ ವಾಹನದಲ್ಲೇ ಆರೈಕೆ ಮಾಡಬಹುದಾಗಿದೆ ಎಂದು ಹೇಳಿದರು.

ತುರ್ತು ಸಂದರ್ಭಗಳಲ್ಲಿ ಚಿಕಿತ್ಸೆ ಮಾಡಿ ರೋಗಿಗಳನ್ನು ಆರೈಕೆ ಮಾಡುವುದರಿಂದ ಪ್ರಾಣಹಾನಿಯನ್ನು ತಪ್ಪಿಸಬಹುದು.ವೈದ್ಯ ಕೀಯ ಸೇವೆ ನೀಡಲು ಬೇಕಾದ ವೈದ್ಯರು ಹಾಗೂ ಸಿಬ್ಬಂದಿ ಬಸ್‌ನಲ್ಲಿ ಇದ್ದು ರೋಗಿ ಗಳನ್ನು ಉಪಚರಿಸಲಿದ್ದಾರೆ. ವಾಹನದಲ್ಲೇ ತಾತ್ಕಾಲಿಕ ಚಿಕಿತ್ಸೆ ನೀಡುವ ವ್ಯವಸ್ಥೆಯು ಜನರಿಗೆ ತುಂಬಾ ಸಹಕಾರಿ ಆಗಲಿದೆ ಎಂದು ತಿಳಿಸಿದರು.

ಎಸಿ ರಘುನಂದನ್‌, ನಗರಸಭೆ ಅಧ್ಯಕ್ಷ ಡಿ.ಎಸ್‌.ಆನಂದ್‌ರೆಡ್ಡಿ, ಸದಸ್ಯ ಯತೀಶ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಇಂದಿರಾ ಆರ್‌.ಕಬಾಡೆ, ಜೈನ್‌ ಆಸ್ಪತ್ರೆಯ ಡಾ.ಸೋಲಂಕಿ, ಉತ್ತಮ್‌ ಚಂದ್‌, ರಾಕೇಶ್‌ಜೈನ್‌, ಸರ್ಕಾರೇತರ ಸಂಸ್ಥೆಗಳ ಪದಾಧಿಕಾರಿಗಳು‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Dangerous Stunt: ಚಲಿಸುತ್ತಿರುವ ಕಾರಿನ ಬಾನೆಟ್ ಮೇಲೆ ಬಾಲಕನನ್ನು ಕೂರಿಸಿ ರೀಲ್ಸ್…

Dangerous Stunt: 5 ವರ್ಷದ ಬಾಲಕನನ್ನು ಕಾರಿನ ಬಾನೆಟ್ ಮೇಲೆ ಕೂರಿಸಿ ಸ್ಟಂಟ್

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

BBK11: ಕ್ಯಾಪ್ಟನ್‌ ಆಗುವ ಆತುರದಲ್ಲಿ ಗೇಮ್‌ನಲ್ಲಿ ಮೋಸ? – ಭವ್ಯ ವಿರುದ್ದ ಗಂಭೀರ ಆರೋಪ

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಏಕದಿನ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

INDWvWIW: ದೀಪ್ತಿ ಶರ್ಮಾ ಆಲ್‌ ರೌಂಡ್‌ ಶೋ; ಸರಣಿ ಕ್ಲೀನ್‌ಸ್ವೀಪ್‌ ಮಾಡಿದ ವನಿತೆಯರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ

Bandipur: ಆನೆಮರಿಯನ್ನೇ ಬೇಟೆಯಾಡಿ ಕೊಂದ ಹುಲಿ… ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

1-osamu

Suzuki; ಆಟೋಮೊಬೈಲ್ ಕ್ಷೇತ್ರದ ದಿಗ್ಗಜ ಒಸಾಮು ಸುಜುಕಿ ವಿಧಿವಶ

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Hubli: ವರೂರಿನ ನವಗ್ರಹ ತೀರ್ಥ ಕ್ಷೇತ್ರದಲ್ಲಿ ಜ. 15ರಿಂದ 26ರವರೆಗೆ ಮಹಾಮಸ್ತಕಾಭಿಷೇಕ‌

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

Punjab: ನಿಯಂತ್ರಣ ತಪ್ಪಿ ನದಿಗೆ ಬಿದ್ದ ಬಸ್… 8 ಮಂದಿ ಮೃತ್ಯು, ಹಲವರಿಗೆ ಗಾಯ

ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Hubli; ಅಯ್ಯಪ್ಪ ಶಿಬಿರದಲ್ಲಿ ಸಿಲಿಂಡರ್‌ ಸ್ಪೋಟ ಪ್ರಕರಣ; ನಾಲ್ಕಕ್ಕೇರಿದ ಮೃತರ ಸಂಖ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.