26ರಂದು ಕೇಂದ್ರ ಸರ್ಕಾರದ ವಿರುದ್ಧ  ರೈತರ ರ್ಯಾಲಿ

Team Udayavani, Jan 22, 2021, 7:33 PM IST

Farmers’ rally against central government on 26th

ಚೇಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ರೈತ, ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಜ.26 ರಂದು ಬೆಂಗಳೂರಿನಲ್ಲಿ ಟ್ಟ್ರ್ಯಾಕ್ಟರ್‌, ಎತ್ತಿನಬಂಡಿ, ಟ್ಯಾಕ್ಸಿ, ಟೆಂಪೋ, ಜೀಪು, ಕಾರು, ಮೋಟಾರ್‌ ಬೈಕ್‌ಗಳ ರ್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ (ಪೊ›.ನಂಜುಂಡಸ್ವಾಮಿ ಬಣ) ಚೇಳೂರು ಹೋಬಳಿ ಅಧ್ಯಕ್ಷ ಆರ್‌.ಶಿವಾರೆಡ್ಡಿ ತಿಳಿಸಿದರು.

ದೆಹಲಿಯಲ್ಲಿ ರೈತರ ಧರಣಿ ನಡೆಸುತ್ತಿದ್ದಾರೆ. 50ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದರೂ ಪ್ರಧಾನಿ ಮೋದಿ ಅವರು ಸ್ಪಂದಿಸಿಲ್ಲ. ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಕಾಯ್ದೆಗಳನ್ನು ವಾಪಸ್‌ ಪಡೆಯುವವರೆಗೂ ಪ್ರತಿಭಟನೆ ವಾಪಸ್‌ ಪಡೆಯುವುದಿಲ್ಲ ಎಂದರು.

ಇದನ್ನೂ ಓದಿ:ಮಾಸಾಂತ್ಯಕ್ಕೆ 12 ಕೆರೆ ಭರ್ತಿ: ನಿರಂಜನ್‌

ಕಾರ್ಪೊರೇಟ್‌ ಕಂಪನಿಗಳ ಕೈಗೆ ರೈತರ ಜುಟ್ಟು ನೀಡಲು ಕೇಂದ್ರ ಸರ್ಕಾರ ಹವಣಿಸುತ್ತಿದೆ. ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಾಡಿರುವುದು ಖಂಡನೀಯ. ಈ ಕಾಯ್ದೆಗಳಿಂದ ಹೈನುಗಾರಿಕೆ ಮೇಲೆ ಕರಿನೆರಳು ಬೀಳಲಿದೆ ಎಂದರು. ಚೇಳೂರು ಗ್ರಾಪಂನ ಕೆ.ಎನ್‌. ಸೋಮಶೇಖರ್‌ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ವಿರೋಧಿ ಹೊಸ ಕಾಯ್ದೆಗಳನ್ನು ಜಾರಿಗೆ ತಂದು ರೈತರನ್ನು ಬೀದಿಪಾಲು ಮಾಡಲು ಹೊರಟಿವೆ. ಅನ್ನದಾತರ ವಿರೋಧ ಕಟ್ಟಿಕೊಳ್ಳುವಸರ್ಕಾರಗಳು ಉಳಿಯಲು ಸಾಧ್ಯವಿಲ್ಲ ಎಂದರು.

ಮುಖಂಡರಾದ ಪುಲಗಂಟಿ ಶ್ರೀನಿವಾಸ, ಅಪ್ಪನ್ನ,ಗುರುಗುಟ್ಲು ಸೀನಪ್ಪ, ಪುಲಗಲ್‌ ಗೆಜ್ಜಿ ವೆಂಕಟರಾಯಪ್ಪ, ಬಿ.ಎಸ್‌.ಬಿ.ಎಸ್‌.ಮರಿಯಪ್ಪ, ಚೇಳೂರಿನ ಆಂಜಿನೇಯರೆಡ್ಡಿ ಹಾಜರಿದ್ದರು.

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.