ಸ್ವಾತಂತ್ರ್ಯ ಹೋರಾಟಗಾರರ ನೆನೆಯೋಣ


Team Udayavani, Aug 16, 2021, 4:47 PM IST

Fight for freedom

ಗುಡಿಬಂಡೆ: ಅನೇಕ ಮಹನೀಯರ,ಯೋಧರ ತ್ಯಾಗ ಬಲಿದಾನಗಳಿಂದ ನಮ್ಮದೇಶಕ್ಕೆ ಸ್ವಾತಂತ್ರ್ಯ ದೊರಕಿದ್ದು, ನಮಗೆಲ್ಲಸ್ವಾತಂತ್ರ್ಯ ದೊರಕಿಸಿಕೊಟ್ಟ ಮಹನೀಯರನ್ನು ಸದಾಕಾಲ ನೆನೆದು ಅವರಮಾರ್ಗದರ್ಶನದಲ್ಲಿ ನಡೆದಾಗ ಮಾತ್ರಸ್ವಾತಂತ್ರ್ಯ ದಿನಾಚರಣೆಗೆಅರ್ಥಬರುತ್ತದೆಎಂದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿಅಭಿಪ್ರಾಯಪಟ್ಟರು.

ಪಟ್ಟಣದ ಸರ್ಕಾರಿ ಬಾಲಕಿಯರಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಹಬ್ಬಗಳಆಚರಣಾ ಸಮಿತಿ ಏರ್ಪಡಿಸಿದ್ದ 75ನೇಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿಮಾತನಾಡಿ, ರಾಷ್ಟ್ರೀಯ ಹಬ್ಬಗಳುಶಾಲೆಗಳಿಗೆ ಮಾತ್ರ ಸೀಮಿತವಾಗದೇ,ಪ್ರತಿಯೊಬ್ಬರು ಧಾರ್ಮಿಕ ಹಬ್ಬಗಳಂತೆತಮ್ಮ ಮನೆಗಳಲ್ಲಿ ಆಚರಿಸಿ ಎಂದರು.

ಯೋಧರ ಸೇವೆ ಮರೆಯಬಾರದು:ರಾಷ್ಟ್ರೀಯ ಹಬ್ಬಗಳಲ್ಲಿ ಜನತೆಪಾಲ್ಗೊಂಡು ಕಾರ್ಯಕ್ರಮ ಯಶಸ್ವಿ ಮಾಡಬೇಕು.ಆದರೆ, ಇತ್ತೀಚಿನಕಾರ್ಯಕ್ರಮಗಳಲ್ಲಿ ಸಾರ್ವಜನಿಕರ ಭಾಗವಹಿಸುವಿಕೆ ಕಡಿಮೆಯಾಗಿದೆ. ನಾವೆಲ್ಲ ಇಲ್ಲಿ ನೆಮ್ಮದಿಯಾಗಿಜೀವಿಸುತ್ತಿದ್ದೇವೆ ಎಂದರೇ ಅದು ಗಡಿಕಾಯುವ ಯೋಧರಿಂದ ಎಂಬುದನ್ನುಮರೆಯಬಾರದು ಎಂದು ತಿಳಿಸಿದರು.

ಈಗಾಗಲೇ ಗುಡಿ ಬಂಡೆ ತಾಲೂಕಿನಬಹುತೇಕ ರಸ್ತೆಗಳು ಗುಣಮಟ್ಟದಿಂದಕೂಡಿವೆ. ಮುಂದಿನ ದಿನಗಳಲ್ಲಿ ಗುಡಿಬಂಡೆ ತಾಲೂಕನ್ನು ಪ್ರವಾಸಿ ತಾಣವನ್ನಾಗಿಮಾಡಲು ಎಲ್ಲಾ ಸಿದ್ಧತೆ ಮಾಡುತ್ತಿದ್ದೇನೆ.ಹತ್ತಿರದಲ್ಲೇ ಕ್ರೀಡಾಂಗಣಕ್ಕೆ ಜಾಗಮಂಜೂರು ಮಾಡಲು ಇರುವ ತೊಡಕುನಿವಾರಿಸಿ, ಜಾಗ ಮಂಜೂರುಮಾಡಿಸುತ್ತೇನೆ ಎಂದು ಹೇಳಿದರು.

ಮುಖ್ಯಾಧಿಕಾರಿಗಳಿಗೆ ಸೂಚನೆ:ಪಟ್ಟಣದ ರಸ್ತೆ ಅಗಲೀಕರಣದ ಸಮಯದಲ್ಲಿ ಮನೆಕಳೆದುಕೊಂಡವರಿಗೆ ನಿವೇಶನನೀಡಲು ಜಾಗ ಗುರುತಿಸಿದ್ದು,ಶೀಘ್ರದಲ್ಲಿಯೇ ನಿವೇಶನ ನೀಡಲುಮುಖ್ಯಾಧಿಕಾರಿಗಳಿಗೆ ಸೂಚನೆನೀಡಿದ್ದೇನೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಯಿಂದ ಹಲವು ವರ್ಷಗಳ ಹಿಂದೆಸಾಗುವಳಿ ಚೀಟಿ ಮಂಜೂರಿಗೆ ಅರ್ಜಿಸಲ್ಲಿಸಿಕೊಂಡದ್ದವರಿಗೆ ಸಾಗುವಳಿ ಚೀಟಿಮತ್ತು ಪಹಣಿಗಳನ್ನು ಶಾಸಕರು ರೈತರಿಗೆವಿತರಣೆ ಮಾಡಿದರು.

ತಹಶೀಲ್ದಾರ್‌ಸಿಗ್ಬತುಲ್ಲಾ, ಇಒ ರವೀಂದ್ರ, ವೃತ್ತ ನಿರೀಕ್ಷಕಲಿಂಗರಾಜು, ಸರ್ಕಾರಿ ನೌಕರರ ಸಂಘದಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಅಧ್ಯಕ್ಷಬಾಲಾಜಿ, ಜಿಪಂ ಮಾಜಿ ಸದಸ್ಯೆಗಾಯತ್ರಿ, ಪಪಂ ಮಾಜಿ ಸದಸ್ಯ ದ್ವಾರಕನಾಥನಾಯ್ಡು,ಕೃಷ್ಣೇಗೌಡ ಇತರರಿದ್ದರು.

ಟಾಪ್ ನ್ಯೂಸ್

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

arrested

16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್‌ನ ಸದಸ್ಯ ಅರೆಸ್ಟ್

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನ ಮಂಜೂರು

Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್‌ ಜಾಮೀನು ಮಂಜೂರು

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ

Vijay Hazare; ವಾಸುಕಿ,ಗೋಪಾಲ್‌ ಬೊಂಬಾಟ್‌ ಬೌಲಿಂಗ್;‌ ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

19

New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.