ಆಕ್ಸಿಜನ್‌ ಕೊರತೆಯಿಂದ ಮೀನುಗಳು ಸಾವು

Team Udayavani, Apr 9, 2022, 3:33 PM IST

ಆಕ್ಸಿಜನ್‌ ಕೊರತೆಯಿಂದ ಮೀನುಗಳು ಸಾವು

ಚಿಕ್ಕಬಳ್ಳಾಪುರ: ತಾಲೂಕಿನ ಅಮಾನಿ ಗೋಪಾಲಕೃಷ್ಣ ಕೆರೆಯಲ್ಲಿರುವ ನೀರು ಮೀನುಗಾರಿಕೆಗೆ ಯೋಗ್ಯವಾಗಿದೆ ಎಂ ದು ಮೀನು ಆರೋಗ್ಯ ತನಿಖಾ ಪ್ರಯೋಗಾಲಯ ವರದಿ ನೀಡಿದೆ ಎಂದು ಮೀನುಗಾರಿಕೆ ಇಲಾಖೆ ಉಪನಿರ್ದೇಶಕಿ ಟಿ.ಎನ್‌.ಯಶಸ್ವಿನಿ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಅವರು, ಕಳೆದ ಕೆಲವು ದಿನದ ಹಿಂದೆ ಗೋಪಾಲಕೃಷ್ಣ ಅಮಾನಿಕೆರೆಯಲ್ಲಿ ಮೀನುಗಳು ಸತ್ತಿದ್ದವು. ಹೀಗಾಗಿ, ಬೆಂಗಳೂರಿನ ಹೆಬ್ಟಾಳದಲ್ಲಿರುವ ಮೀನು ಆರೋಗ್ಯ ತನಿಖಾ ಪ್ರಯೋಗಾಲಯಕ್ಕೆ ಕೆರೆ ನೀರನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಪ್ರಯೋಗಾಲಯ ಈಗ ವರದಿ ನೀಡಿದ್ದು, ಕೆರೆಯಲ್ಲಿ ನೀರಿನ ಗುಣಮಟ್ಟ ಅನುಮತಿಸಲಾದ ಮಿತಿಯಲ್ಲೇ ಇದೆ. ಅಲ್ಲದೆ, ಕೆರೆಯಲ್ಲಿರುವಾರಿಕೆಗೆ ಯೋಗ್ಯವಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಆಮ್ಲಜನಕದ ಕೊರತೆಯಿಂದ ಸಾವು: ತೀವ್ರ ಉಷ್ಣಾಂಶದ ಹಿನ್ನೆಲೆ ಕೆರೆಯಲ್ಲಿರುವ ನೀರಿನ ಆಮ್ಲಜನಕದ ಕೊರತೆಯಿಂದ ಮೀನು ಸತ್ತಿವೆ. ಆದರೆ, ಕೆರೆಯ ನೀರಿನಲ್ಲಿ ಯಾವುದೇ ವಿಷಕಾರಿ ಅಂಶಗಳಿಲ್ಲ ಎಂದು ಪ್ರಯೋಗಾಲಯ ಸ್ಪಷ್ಟಪಡಿಸಿದೆ. ಆದ್ದರಿಂದ, ಸಾರ್ವಜನಿಕರು ಯಾವುದೇ ರೀತಿಯ ಹೆಚ್ಚಿನ ಆತಂಕಕ್ಕೆ ಒಳಗಾಗಬಾರದು ಎಂದು ತಿಳಿಸಿದ್ದಾರೆ.

ಶಾಶ್ವತ ನೀರಾವರಿ ಹೋರಾಟ ಸಮಿತಿ ಆಕ್ಷೇಪ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ತಾಪಮಾನ ಹೆಚ್ಚಾಗಿದ್ದು, ಆಮ್ಲಜನಕದ ಕೊರತೆಯಿಂದ ಮೀನು ಮೃತಪಟ್ಟಿವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಜಿಲ್ಲೆಯಲ್ಲಿ ಅನೇಕ ಕೆರೆಗಳಲ್ಲಿ ಮೀನು ಸಾಕಾಣಿಕೆ ಮಾಡಲಾಗುತ್ತಿದೆ. ಅಲ್ಲಿ ಯಾಕೆ ಮೀನು ಮೃತಪಟ್ಟಿಲ್ಲ?. ಕೇವಲ ಎಚ್‌.ಎನ್‌.ವ್ಯಾಲಿ ಯೋಜನೆ ಯಡಿ ಹರಿದು ಬಂದಿರುವ ಕೆರೆಗಳಲ್ಲಿ ಮಾತ್ರವೇಕೆ ಮೀನುಗಳು ಮೃತಪಟ್ಟಿವೆ ಎಂಬ ಸಂಶಯ ಮೂಡಿದೆ ಎಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆಂಜಿನೇಯರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Cong-sabhe

Congress Session: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಜ.21ಕ್ಕೆ ಮರುನಿಗದಿ

sunil-karkala

ಎಎನ್‌ಎಫ್‌ಗೆ ಸಿಗದ ನಕ್ಸಲರು ಸಿಎಂಗೆ ಸಿಕ್ಕಿದ್ದು ಹೇಗೆ?: ಶಾಸಕ ಸುನೀಲ್‌ ಕುಮಾರ್‌

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Sam Konstas: ಇದೇ ಪರಿಸ್ಥಿತಿ ಮರುಕಳಿಸಿದರೆ ಸುಮ್ಮನಿರುವೆ

Minister-CR-patil

Successful: ರಾಜ್ಯದ 4,873 ಗ್ರಾಮಗಳು ಬಯಲು ಶೌಚ ಮುಕ್ತ: ಕೇಂದ್ರದ ಮೆಚ್ಚುಗೆ

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

ICC ಚಾಂಪಿಯನ್ಸ್‌ ಟ್ರೋಫಿ ಪಾಕ್‌ ಕ್ರೀಡಾಂಗಣಗಳೇ ಸಜ್ಜಾಗಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.