ಬಾಲಕಾರ್ಮಿಕ ಪದ್ಧತಿ ತೊಲಗಿಸಿ
Team Udayavani, Jun 13, 2020, 6:55 AM IST
ಚಿಕ್ಕಬಳ್ಳಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು ಪ್ರಚಾರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಹಸಿರು ನಿಶಾನೆ ತೋರಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ದೇಶದ ಸರ್ವಾಂಗೀಣ ಅಭಿವೃದಿಗೆ ಮಾರಕವಾಗಿರುವುದರಿಂದ ಜೊತೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿರುವುದರಿಂದ ಬಾಲ ಕಾರ್ಮಿಕ ಪದ್ಧತಿ ಆಚರಣೆ ಶಿಕ್ಷಾರ್ಹ ಅಪರಾಧ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ, ರಾಜ್ಯ ವಕೀಲರ ಪರಿಷತ್ ಉಸ್ತುವಾರಿ ಸದಸ್ಯ ಶ್ರೀನಿವಾಸ್ ಬಿ.ವಿ, ಜಿಲ್ಲಾ ವಕೀಲರ ಸಂಘ ಉಪಾಧ್ಯಾಕ್ಷ ಬಾಲಾಜಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಡಾ.ವಿ.ಅಶೋಕ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹೆಚ್.ದೇವರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಬಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್, ಕಾರ್ಮಿಕ ಅಧಿಕಾರಿಗಳಾದ ಆರ್.ವರಲಕ್ಷ್ಮೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.