ಸರ್ಕಾರಿ ನೌಕರರು ರಕ್ಷಣೆಗಾಗಿ ಒಂದುಗೂಡಬೇಕು

Team Udayavani, Jan 31, 2022, 12:33 PM IST

ಸರ್ಕಾರಿ ನೌಕರರು ರಕ್ಷಣೆಗಾಗಿ ಒಂದುಗೂಡಬೇಕು

ಚಿಕ್ಕಬಳ್ಳಾಪುರ: ಬೀದರ್‌ ಜಿಲ್ಲೆಯ ಹುಮ್ನಾಬಾದ್‌ ತಹಶೀಲ್ದಾರ್‌ ಮೇಲೆ ಹಲ್ಲೆ ಮಾಡಿರುವ ಸಮಾಜಘಾತುಕ ವ್ಯಕ್ತಿಗಳ ಮೇಲೆ ಕಠಿಣ ಕ್ರಮಕೊಳ್ಳಲು ಜಿಲ್ಲಾ ಸರ್ಕಾರಿ ನೌಕರರ ಸಂಘ ಜಿಲ್ಲಾಡಳಿತ ಭವನದ ಎದುರು ಪ್ರತಿಭಟಿಸಿತು.

ತಹಶೀಲ್ದಾರ್‌ ಗಣಪತಿ ಶಾಸ್ತ್ರಿ ಮಾತನಾಡಿ, ಹುಮ್ನಾಬಾದ್‌ ತಹಶೀಲ್ದಾರ್‌ ಮೇಲೆ ಕೆಲವು ಸಮಾಜ ಘಾತುಕ ವ್ಯಕ್ತಿಗಳು ಹಲ್ಲೆ ನಡೆಸಿ, ಅಟ್ರಾಸಿಟಿಕಾಯ್ದೆಯಡಿ ಪ್ರಕರಣ ದಾಖಲಿಸಿರುವುದುಖಂಡನೀಯ. ನಮ್ಮ ಹಿತಾಸಕ್ತಿ ಹಾಗೂ ರಕ್ಷಣೆ ಕಾಪಾಡಿಕೊಳ್ಳಲು ಎಲ್ಲಾ ಸರ್ಕಾರಿ ನೌಕರರುಒಂದುಗೂಡಬೇಕು. ಸರ್ಕಾರ ಇಂತಹ ಘಟನೆಗಳಿಗೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದರು.

ಕಾನೂನು ರೀತಿಯಲ್ಲಿ ಹೋರಾಟ: ಕೇಂದ್ರಕ್ಕೆ ಹೋಲಿಸಿದರೆ ರಾಜ್ಯ ಸರ್ಕಾರಿ ನೌಕರರು ಕಡಿಮೆ ವೇತನ, ಇತರೆ ಭತ್ಯೆ ಪಡೆದು ಕಾರ್ಯ ನಿರ್ವಹಿಸುತ್ತಿದ್ದಾರೆ. ಇಂತಹದರಲ್ಲೂ ನೌಕರರಸ್ವಾಭಿಮಾನಕ್ಕೆ, ಕರ್ತವ್ಯ ಪಾಲನೆಗೆ ಕಿಡಿಗೇಡಿಗಳು ಯತ್ನಿಸಿದರೆ ಅದನ್ನು ಸಹಿಸಲಾಗುವುದಿಲ್ಲ. ಕಾನೂನು ರೀತಿಯಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಕಠಿಣ ಕಾನೂನು ಕ್ರಮ ಅಗತ್ಯ: ಜಿಲ್ಲಾ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ. ಹರೀಶ್‌ ಮಾತನಾಡಿ, ಹುಮ್ನಾಬಾದ್‌ ತಹಶೀಲ್ದಾರ್‌ಅವರ ಮೇಲೆಯೇ ಸಮಾಜಘಾತುಕ ವ್ಯಕ್ತಿಗಳುಹಲ್ಲೆ ಮಾಡಿ ಭಯದ ವಾತಾವರಣವನ್ನುಸೃಷ್ಟಿಸಿದರೆ, ಇತರೆ ಸರ್ಕಾರಿ ನೌಕರರು ಯಾವ ರೀತಿಧೈರ್ಯ ಹಾಗೂ ಸಮಾಧಾನದಿಂದಕಾರ್ಯನಿರ್ವಹಿಸಲು ಸಾಧ್ಯ ಎಂಬುದನ್ನುಊಹಿಸಲು ಕಷ್ಟವಾಗುತ್ತದೆ. ಇದನ್ನು ತೀವ್ರವಾಗಿ ಖಂಡಿಸುತ್ತಿದ್ದು, ಈ ರೀತಿಯ ಘಟನೆಗಳುಮರುಕಳಿಸದಂತೆ ಸರ್ಕಾರವು ಸೂಕ್ತ ಕಾನೂನುಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದರು.

ಈ ವೇಳೆ ಮನವಿ ಸ್ವೀಕರಿಸಿದ ಡೇಸಿ ಕಚೇರಿಸಹಾಯಕ ಅ ಧಿಕಾರಿ ಕೃಷ್ಣಪ್ಪ ಮಾತನಾಡಿ, ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಿ, ಈ ಘಟನೆಯ ಎಲ್ಲಾ ವಿವರಗಳನ್ನು ಅವರ ಗಮನಕ್ಕೆ ತರಲಾಗುವುದು ಎಂದು ಭರವಸೆ ನೀಡಿದರು.

ಪ್ರತಿಭಟನೆಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ, ಖಜಾಂಚಿ ದಿನೇಶ್‌, ಕಾರ್ಯಾಧ್ಯಕ್ಷ ಚಿಕ್ಕನರಸಿಂಹಯ್ಯ, ಗೌರವಾಧ್ಯಕ್ಷ ಶಂಕರರೆಡ್ಡಿಒಳಗೊಂಡಂತೆ ಎಲ್ಲಾ ನಿರ್ದೇಶಕರು, ಪದಾಧಿಕಾರಿಗಳು, ನಾಮ ನಿರ್ದೇಶಿತ ಸದಸ್ಯರು, ಕಂದಾಯ ಇಲಾಖೆ ನೌಕರರ ಸಂಘ, ಗ್ರಾಮ ಲೆಕ್ಕಾಧಿಕಾರಿಗಳ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ಬಡ್ತಿ ಮುಖ್ಯೋಪಾಧ್ಯಾಯರ ಸಂಘ, ಪ್ರಾಥಮಿಕ ಶಿಕ್ಷಕರ ಸಂಘ, ಪಿಡಿಒ ಸಂಘದ ಸದಸ್ಯರು, ಆರೋಗ್ಯ ಇಲಾಖೆ ಸಂಘದ ಪದಾಧಿ ಕಾರಿಗಳು,ವಿವಿಧ ಇಲಾಖೆ ಅಧಿ ಕಾರಿಗಳು, ಸಿಬ್ಬಂದಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

Kazakhstan ವಿಮಾನ ಪತನಕ್ಕೆ ರಷ್ಯಾ ಕ್ಷಿಪಣಿ ದಾಳಿ ಕಾರಣ: ವರದಿ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

RSS ಮುಖ್ಯಸ್ಥರಿಗೆ ಹಿಂದೂಗಳ ನೋವು ಗೊತ್ತಾಗುತ್ತಿಲ್ಲ: ಶ್ರೀ

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

Temperature: ಉತ್ತರ ಭಾರತದಲ್ಲಿ ನಿಲ್ಲದ ಶೀತ ಪ್ರಕೋಪ: ತಾಪಮಾನ ಭಾರೀ ಇಳಿಕೆ!

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.