ಹಿಂದುಳಿದ ವರ್ಗಗಳಿಗೆ ಸರ್ಕಾರಿ ಸೌಲಭ್ಯ
Team Udayavani, Mar 26, 2021, 4:08 PM IST
ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾರಿಗೊಳಿಸುತ್ತಿರುವ ಯೋಜನೆಗಳನ್ನು ಅರ್ಹ ಫಲಾನುಭವಿಗೆ ತಲುಪಿಸುವಮೂಲಕ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ನಗರ ಬಿಜೆಪಿ ಒಬಿಸಿ ಮೋರ್ಚಾದ ಅಧ್ಯಕ್ಷ ಎನ್. ಬಾಲಕೃಷ್ಣ ತಿಳಿಸಿದರು.
ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಅವರ ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಕೇಂದ್ರ ಮತ್ತು ರಾಜ್ಯಸರ್ಕಾರಗಳ ಸೌಲಭ್ಯಗಳನ್ನು ಹಿಂದುಳಿದ ವರ್ಗಗಳ ಜನರಿಗೆ ಒದಗಿಸಿ, ಬಿಜೆಪಿ ಪಕ್ಷದ ಒಬಿಸಿಸಮಾಜವನ್ನು ಸೆಳೆಯುವ ಕೆಲಸವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.
ಚಿಕ್ಕಬಳ್ಳಾಪುರ ನಗರ ಒಬಿಸಿ ಮೋರ್ಚಾ ಅಧ್ಯಕ್ಷರಾಗಿ ಸೇವೆಸಲ್ಲಿಸಲು ಅವಕಾಶ ಮಾಡಿಕೊಟ್ಟಸಿಎಂ ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಚಿಕ್ಕಬಳ್ಳಾಪುರ ಜಿಲ್ಲಾಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್, ಚಿಕ್ಕಬಳ್ಳಾಪುರ ಜಿಲ್ಲಾಒಬಿಸಿ ಮೋರ್ಚಾದ ಅಧ್ಯಕ್ಷ ಮಂಜುನಾಥ್ ಹಾಗೂ ಪಕ್ಷದಹಿರಿಯ ಮುಖಂಡರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. ಚಿಕ್ಕಬಳ್ಳಾಪುರನಗರಸಭೆ ವ್ಯಾಪ್ತಿಯಲ್ಲಿ ಪಕ್ಷವನ್ನು ಮತ್ತಷ್ಟು ಪ್ರಬಲವಾಗಿ ಬೆಳೆಸಲು ಬಿಜೆಪಿ ಒಬಿಸಿ ಮೋರ್ಚಾದ ನೂತನಪದಾಧಿಕಾರಿಗಳ ನೇಮಕಾತಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನ ಕಲ್ಪಿಸಲಾಗುವುದು ಎಂದರು.
ನಾಗನಾಥೇಶ್ವರ ಸ್ವಾಮಿ ಬ್ರಹ್ಮರಥೋತ್ಸವ :
ಚಿಂತಾಮಣಿ: ನಗರದ ಎನ್.ಎನ್.ಟಿ ರಸ್ತೆಯಲ್ಲಿ ನೆಲೆಸಿರುವ ಇತಿಹಾಸ ಪ್ರಸಿದ್ಧ ಆರಾಧ್ಯ ದೈವ ಶ್ರೀನಾಗನಾಥೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ನಡೆಯಿತು.
ಕೋವಿಡ್ ಹಿನ್ನಲೆಯಲ್ಲಿ ಪ್ರತಿವರ್ಷ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯುತ್ತಿತ್ತು. ನಗರದ ಆರಾಧ್ಯ ದೈವ ಹಾಗೂ ಇತಿಹಾಸ ಪ್ರಸಿದ್ಧ ನಾಗನಾಥೇಶ್ವರಸ್ವಾಮಿ ಬ್ರಹ್ಮರಥೋñವ Õ ಸರಳವಾಗಿ ನಡೆಯಿತು.
ಶ್ರೀನಾಗನಾಥೇಶ್ವರ ಸ್ವಾಮಿಗೆ ವಿಶೇಷ ಹೂವಿನ ಅಲಂಕಾರ, ಅಭಿಷೇಕ, ಹೋಮ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಗಳು ನಡೆಯಿತು. ನಾಗನಾಥೇಶ್ವರ ಸ್ವಾಮಿಯನ್ನು ಅಲಂಕಾರಗೊಳಿಸಿ, ರಥೋತ್ಸವಕ ವಿಶೇಷ ಪೂಜೆ ಸಲ್ಲಿಸುವ ಮೂಲಕ ಬ್ರಹ್ಮ ಥೋತ್ಸವಕ್ಕೆ ಚಾಲನೆ ನೀಡಿದರು. ಬೆಂಗಳೂರು, ಚಿಂತಾಮಣಿ ನಗರ ಹಾಗೂ ತಾಲೂಕಿನ ವಿವಿಧ ಭಕ್ತರುದೇವಾಲಯದಲ್ಲಿ ದೇವರ ದರ್ಶನ ಪಡೆದು, ಬ್ರಹ್ಮರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.