ಸ್ಪರ್ಧಾತ್ಮಕ ಜ್ಞಾನದಿಂದ ಉತ್ತಮ ಭವಿಷ್ಯ


Team Udayavani, Feb 23, 2021, 3:21 PM IST

ಸ್ಪರ್ಧಾತ್ಮಕ ಜ್ಞಾನದಿಂದ ಉತ್ತಮ ಭವಿಷ್ಯ

ಗೌರಿಬಿದನೂರು: ವಿದ್ಯಾರ್ಥಿಗಳು ಶಾಲಾ ಹಂತದಲ್ಲಿಯೇಆಸಕ್ತಿಯಿಂದ ಕಲಿಕೆಯ ಜತೆಗೆ ಬದುಕಿಗೆ ಆಸರೆಯಾಗುವಸ್ಪರ್ಧಾತ್ಮಕ ಜ್ಞಾನ ಹಾಗೂ ಉನ್ನತ ಮಟ್ಟದ ಶಿಕ್ಷಣ ಪಡೆದು ಸಮುದಾಯದ ಏಳಿಗೆಗೆ ಸಹಕಾರಿಯಾಗಬೇಕೆಂದು ಎಂದು ಜಿಪಂ ಸದಸ್ಯೆ ಸರಸ್ವತಮ್ಮ ಅಶ್ವತ್ಥ ನಾರಾಯಣಗೌಡ ತಿಳಿಸಿದರು.

ಕುರೂಡಿಯಲ್ಲಿ ನಂದಗೋಕುಲ ಯಾದವ ಸಂಘದಿಂದ ಆಯೋಜಿಸಿದ್ದ 2019-20 ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ತಾಲೂಕಿನ ಬಹುತೇಕ ಗ್ರಾಮದಲ್ಲಿ ಸಮುದಾಯದವರು ವಾಸವಾಗಿದ್ದು, ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಸಾಮಾಜಿಕ,ಶೈಕ್ಷಣಿಕ, ರಾಜಕೀಯ, ಆರ್ಥಿಕ ಸೇರಿದಂತೆ ಇನ್ನಿತರ ಕ್ಷೇತ್ರದಲ್ಲಿ ಸರ್ವಾಂಗೀಣ ಅಭಿವೃದ್ಧಿಯಾಗಲು ಪ್ರಾಮಾಣಿಕವಾಗಿ ಶ್ರಮಿಸ ಬೇಕಾಗಿದೆ ಎಂದರು.

ಕರ್ನಾಟಕ ಯಾದವ ಯುವ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಸುಧಾಕರ್‌ ಮಾತನಾಡಿ, ಸಮುದಾಯವು ಎಲ್ಲ ಆಯಾಮಗಳಲ್ಲಿ ಅಭಿವೃದ್ಧಿಯಾಗಬೇಕಾದರೆ ಯುವಕರಜವಾಬ್ದಾರಿ ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ಸಂಘಟನೆ ಮತ್ತುಸಹಕಾರದೊಂದಿಗೆ ಸಾಮಾಜಿಕ ಮತ್ತು ಶೈಕ್ಷಣಿಕ ಕಾರ್ಯಗಳಿಗೆ ಆದ್ಯತೆ ನೀಡಬೇಕಾಗಿದೆ ಎಂದು ಹೇಳಿದರು.

ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾನಪದ ಕಲಾ ತಂಡಗಳೊಂದಿಗೆ ಶ್ರೀಕೃಷ್ಣಭಾವಚಿತ್ರವನ್ನು ಬೆಳ್ಳಿರಥದಲ್ಲಿ ಮೆರವಣಿಗೆ ಮಾಡಲಾಯಿತು. ಸಮುದಾಯದ ಸಾಧಕರನ್ನು ಸನ್ಮಾನಿಸಲಾಯಿತು.ತಾಲೂಕು ಘಟಕದ ಅಧ್ಯಕ್ಷ ವೈ.ಆ.ಅಂಬರೀಶ್‌, ಮುಖಂಡರಾದ ಟಿ.ಪಿ.ರಾಮಯ್ಯ, ಬಿ.ಪಿ. ಅಶ್ವತ್ಥನಾರಾಯಣಗೌಡ, ಬಿ.ಕೆ. ನಾರಾಯಣಸ್ವಾಮಿ, ಆ.ಮುನಿಲಕ್ಷ್ಮಮ್ಮ, ಹರಿಕೃಷ್ಣ ಯಾದವ್‌, ನವೀನ್‌ ಯಾದವ್‌, ಚಂದ್ರಶೇಖರ್‌, ಬೆಟ್ಟಸ್ವಾಮಿ, ರಾಮ ಚಂದ್ರ, ಸಿ.ಡಿ.ನರಸಿಂಹಮೂರ್ತಿ, ಸಿದ್ದಗಂಗಪ್ಪ, ಎನ್‌. ಬಾಲಪ್ಪ, ಸುನೀಲ್, ಮೋಹನ್‌ ಕುಮಾರ್‌, ಈರಣ್ಣ, ಮುನಿ ಕೃಷ್ಣ, ಎಂ.ಕೆ. ನಾರಾಯಣಪ್ಪ, ಯರ್ರಗುಂಟೆ ಕೃಷ್ಣ, ಮುತ್ತೇಗೌಡ, ಪ್ರಕಾಶ್‌, ವಿಶ್ವನಾಥ್‌, ನರಸಿಂಹಮೂರ್ತಿ, ರಾಜೇಶ್ವರಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1—amanatulla-khan

Waqf; ಅಮಾನತುಲ್ಲಾ ಖಾನ್ ಗೆ ಜಾಮೀನು: ಮೋದಿಯ ಸುಳ್ಳು ಪ್ರಕರಣ ಬಹಿರಂಗ ಎಂದ ಆಪ್

marriage 2

Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ

Vimana 2

Kochi airport; ಶಬರಿಮಲೆ ಭಕ್ತರಿಗೆ ಅನುಕೂಲವಾಗುವಂತೆ ವಿಶೇಷ ವ್ಯವಸ್ಥೆಗಳು

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

Mika Singh: ಮಿಕಾ ಹಾಡಿಗೆ ಫಿದಾ..‌ಪಾಕ್‌ ಅಭಿಮಾನಿಯಿಂದ 3 ಕೋಟಿ ರೂ. ವಾಚ್‌, ಚಿನ್ನ ಗಿಫ್ಟ್

1-kanna

Maharashtra Election; ಫಡ್ನವಿಸ್ ಪತ್ನಿಯ ವಿರುದ್ಧ ಕನ್ಹಯ್ಯಾ ಕುಮಾರ್ ಹೇಳಿಕೆ

1-raga

Modiji ಸಂವಿಧಾನವನ್ನು ಓದಲೇ ಇಲ್ಲ, ಹಾಗಾಗಿ…: ರಾಹುಲ್ ಗಾಂಧಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

Waqf Issue: BJP protest against the Congress government across the state on November 4

Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1-eweweq

Muddebihal; ಬೊಲೇರೊ-ಬೈಕ್ ಮುಖಾಮುಖಿ ಡಿಕ್ಕಿ: ಸವಾರ ಮೃ*ತ್ಯು

byndoor

Kundapura: ಪ್ರತ್ಯೇಕ ಅಪಘಾತ ಪ್ರಕರಣ; ಗಾಯ

1-p-r

US; ಒಬಾಮಾ ಮನೆಯಲ್ಲಿ ಪ್ರೇಯಸಿ ಕರೆಸಿ ಸೆ*ಕ್ಸ್ ಮಾಡಿದ ಸೀಕ್ರೆಟ್ ಸರ್ವಿಸ್ ಏಜೆಂಟ್ ವಜಾ!

POLICE-5

Malpe: ಜುಗಾರಿ ಅಡ್ಡೆಗೆ ದಾಳಿ, ವಶಕ್ಕೆ

POlice

Malpe: ಜೂಜಾಟ; 12 ಮಂದಿ ಅಂದರ್‌; ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.