Gudibande ಹಲ್ಲೆ ಪ್ರಕರಣ; 10 ಮಂದಿ ವಿರುದ್ಧ ಎಫ್ಐಆರ್‌ ದಾಖಲು

Team Udayavani, Dec 19, 2023, 7:08 PM IST

Gudibande ಹಲ್ಲೆ ಪ್ರಕರಣ; 10 ಮಂದಿ ವಿರುದ್ಧ ಎಫ್ಐಆರ್‌ ದಾಖಲು

ಗುಡಿಬಂಡೆ: ತಾಲೂಕಿನ ದಪ್ಪರ್ತಿ ಗ್ರಾಮದಲ್ಲಿ ಸೋಮವಾರ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರ ವಿರುದ್ದ ಎಫ್.ಐ.ಆರ್ ದಾಖಲಾಗಿದ್ದು, 4 ಜನರನ್ನು ಬಂಧಿಸಲಾಗಿದೆ.

ದಪ್ಪರ್ತಿ ಗ್ರಾಮದ ಯುವಕ ಮನೋಜ್, ಯುವತಿ ಅಂಕಿತ ಇಬ್ಬರು ಪ್ರೀತಿಸಿ ಓಡಿ ಹೋಗಿ ಮದುವೆ ಮಾಡಿಕೊಂಡ ಕಾರಣ ಹುಡುಗಿಯ ಮನೆಯ ಕಡೆಯವರು ಯುವಕನ ತಂದೆ, ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದ್ದು, ಇವರಿಬ್ಬರು ಗುಡಿಬಂಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಈ ಸಂಬಂಧ ಗುಡಿಬಂಡೆ ಪೊಲೀಸ್ ಠಾಣೆಯಲ್ಲಿ 10 ಜನರ ವಿರುದ್ಧ ಪ್ರಕರಣ ದಾಖಲಾಗಿತ್ತು.

ಪೊಲೀಸರು ಹಲ್ಲೆ ನಡೆಸಿದ ಆರೋಪಿಗಳಿಗಾಗಿ ಬಲೆ ಬೀಸಿ ನಾಲ್ಕು ಜನರಾದ ಯುವತಿಯ ತಂದೆ ಶ್ರೀನಿವಾಸ ಸೇರಿದಂತೆ ವೆಂಕಟೇಶಪ್ಪ, ಆನಂದಪ್ಪ, ಗೋವಿಂದಪ್ಪ ರವರನ್ನು ಬಂಧಿಸಿದ್ದು, ಉಳಿದವರ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಯುವಕನ ತಾಯಿ ವೆಂಕಟಲಕ್ಷ್ಮಮ್ಮ ರವರ ತಲೆಗೆ ತೀವ್ರತರವಾದ ಗಾಯವಾದ ಕಾರಣ ಚಿಕ್ಕಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದು, ತಂದೆ ಗಂಗರಾಜ ಗುಡಿಬಂಡೆ ಸಾರ್ವಜನಿಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

BJP-Member

Congress Government: ರಾಜ್ಯ ಸರಕಾರದ ವಿರುದ್ಧ ಮುಗಿಬಿದ್ದ ಬಿಜೆಪಿ 

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Chintamani: ಒಂದು ವರ್ಷದ ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ಮಹಿಳೆ… ದೃಶ್ಯ ಸೆರೆ

Dr.Sudhakar

Lokasabha: ಚಿಕ್ಕಬಳ್ಳಾಪುರದಲ್ಲಿ ರಾಷ್ಟ್ರೀಯ ಪುಷ್ಪ ಮಂಡಳಿ; ಡಾ.ಕೆ.ಸುಧಾಕರ್‌ ಪ್ರಸ್ತಾಪ

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Basavaraj Bommai ಸಂವಿಧಾನಕ್ಕೆ ಹೆಚ್ಚು ದ್ರೋಹ ಬಗೆದಿದ್ದು ಕಾಂಗ್ರೆಸ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

Congress ರಾಜ್ಯ ಸರಕಾರಕ್ಕೆ ಧಮ್‌ ಇದ್ದರೆ ಜಿ.ಪಂ., ತಾ.ಪಂ. ಚುನಾವಣೆ ನಡೆಸಲಿ: ಅಶೋಕ್‌

1-weewwe

Gudibande: ಸ್ಪೋಟಕಗಳ ಸಾಗಾಣಿಕೆ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸಾವು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Rain ಕಬ್ಬಿನಾಲೆ, ಸಿದ್ದಾಪುರ: ಸುಂಟರಗಾಳಿಗೆ ಅಪಾರ ಹಾನಿ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Railway ಕರಾವಳಿ ರೈಲ್ವೇ ಸಮಸ್ಯೆ ಪರಿಹಾರಕ್ಕೆ ಸಂಸದರ ಮನವಿ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Ajekar ಪುಸ್ತಕ ಮನೆ ಪ್ರಕಾಶನದ ವಿವಿಧ ಪುಸ್ತಕಗಳ ಅನಾವರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.