Gudibande: 108 ಆ್ಯಂಬುಲೆನ್ಸ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ… ತಾಯಿ ಮಗು ಸುರಕ್ಷಿತ
Team Udayavani, Dec 14, 2023, 4:20 PM IST
ಗುಡಿಬಂಡೆ: ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರು ಗುಡಿಬಂಡೆ 108 ಆ್ಯಂಬುಲೆನ್ಸ್ನಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಇಂದು ನಡೆದಿದೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗುಡಿಬಂಡೆ ತಾಲ್ಲೂಕು ಉಲ್ಲೋಡು ಗ್ರಾಮದ ರಾಜು ಪತ್ನಿ ನರಸಮ್ಮ(28) ಎಂಬವರನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆ ಯಿಂದ 108 ಆ್ಯಂಬುಲೆನ್ಸ್ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುವಾಗ, ಈ ವೇಳೆ ಮಹಿಳೆ ದಾರಿ ಮಧ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದರು.
ಆ್ಯಂಬುಲೆನ್ಸ್ ನರ್ಸ್ ಶಾಂತಿ ಹಾಗೂ ರವಿಕುಮಾರ್ ಚಾಲಕರು ಸುರಕ್ಷಿತವಾಗಿ ತಾಯಿ ಮತ್ತು ಮಗುವನ್ನು ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ಸೇರಿಸಿದ್ದಾರೆ. ತಾಯಿ ಮಗು ಆರೋಗ್ಯವಾಗಿ ಇದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: Chhattisgarh; ನಕ್ಸಲೀಯರು ನಡೆಸಿದ ಸ್ಫೋಟದಲ್ಲಿ ಬಿಎಸ್ಎಫ್ ಯೋಧ ಹುತಾತ್ಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ಕಾಲೇಜಿನಲ್ಲಿ ಕುಸಿದು ಬಿದ್ದು 17 ವರ್ಷದ ವಿದ್ಯಾರ್ಥಿನಿ ಮೃ*ತ್ಯು
Actor Darshan: ಕೊನೆಗೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ದರ್ಶನ್
New Bill: ಇನ್ನು ಪಂಚಾಯತ್ರಾಜ್ ವಿಶ್ವವಿದ್ಯಾನಿಲಯಕ್ಕೆ ಮುಖ್ಯಮಂತ್ರಿ ಕುಲಾಧಿಪತಿ
BYV vs Yatnal: ರಾಜ್ಯ ಬಿಜೆಪಿಯಲ್ಲಿ ಬಣ ಕದನ ಮತ್ತಷ್ಟು ಉಲ್ಬಣ
Grant: ರಸ್ತೆ ಅಭಿವೃದ್ಧಿಗೆ ಪಕ್ಷಾತೀತವಾಗಿ ಶಾಸಕರಿಗೆ 2 ಸಾವಿರ ಕೋ.ರೂ.: ಮುಖ್ಯಮಂತ್ರಿ
MUST WATCH
ಹೊಸ ಸೇರ್ಪಡೆ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರಗೆ ದಾಖಲು
Success: ಯಶಸ್ವಿ ಜೀವನಕ್ಕೆ ಸೂತ್ರಗಳು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.