ಉಳ್ಳವರು ಬಡವರ ನೆರವಿಗೆ ಬರಲಿ
Team Udayavani, Apr 19, 2020, 2:17 PM IST
ಬಾಗೇಪಲ್ಲಿ: ತಾಲೂಕಿನಲ್ಲಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ಕಡುಬಡವರಿಗೆ ಉಳ್ಳವರು ಮುಂದೆ ಬಂದು ಸಹಾಯ ಮಾಡಬೇಕೆಂದು 8ನೇ ವಾರ್ಡ್‌ನ ಪುರಸಭೆ ಸದಸ್ಯೆ ಬಿ.ಎಸ್. ಸುಜಾತನಾಯ್ಡು ತಿಳಿಸಿದರು.
ಪಟ್ಟಣದ ನೇತಾಜಿ ವೃತ್ತದಲ್ಲಿ ಶನಿವಾರ ಬಿ.ಎನ್.ಚೇತನ್‌ನಾಯ್ಡು ಫೌಂಡೇಷನ್ ವತಿಯಿಂದ ಬಡವರಿಗೆ ಉಚಿತ ಉಪಾಹಾರ ವಿತರಿಸಿ ಮಾತನಾಡಿದರು. ತಾಲೂಕಿನ ಜನರು ಒಪ್ಪತ್ತಿನ ಊಟಕ್ಕೂ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಕೋವಿಡ್ 19 ಹಾವಳಿ ತಾಲೂಕಿನಲ್ಲಿ ಮಾತ್ರವಲ್ಲ ಇಡೀ ವಿಶ್ವದ್ಯಾಂತ ಹರಡಿದೆ. ಆರೋಗ್ಯ ಇಲಾಖೆ ಸಿಬ್ಬಂದಿ, ಪೊಲೀಸ್ ಇಲಾಖೆಗಳ ಸಿಬ್ಬಂದಿ ತಮ್ಮ ಪ್ರಾಣ ಪಣ ತಮ್ಮ ಸೇವೆಯಲ್ಲಿ ನಿರತರಾಗಿದ್ದಾರೆ ಎಂದರು. ಪುರಸಭೆ ಮಾಜಿ ಅಧ್ಯಕ್ಷ ನರಸಿಂಹನಾಯ್ಡು, ಬಿ.ಎನ್.ವಿಂಧ್ಯ ನಾಯ್ಡು, 9ನೇ ವಾರ್ಡ್‌ನ ಪುರಸಭೆ ಸದಸ್ಯ ನರಸಿಂಹಮೂರ್ತಿ, ಜೆಡಿಎಸ್ ತಾಲೂಕು ಅಧ್ಯಕ್ಷ ಸೂರ್ಯನಾರಾ ಯಣರೆಡ್ಡಿ, ಮುಖಂಡರಾದ ನೇತಾಜಿ ಸರ್ಕಲ್ ಮಂಜುನಾಥ್, ಆದಿಮೂರ್ತಿ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.