ಅಯೋಧ್ಯೆ ತೀರ್ಪು ಹಿನ್ನಲೆ: ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಹೈ ಅಲರ್ಟ್

Team Udayavani, Nov 9, 2019, 9:38 AM IST

cjok

ಚಿಕ್ಕಬಳ್ಳಾಪುರ: ಅಯೋಧ್ಯೆಯ ರಾಮ ಜನ್ಮಭೂಮಿ ವಿವಾದ ಕುರಿತು ವಾದ, ಪ್ರತಿವಾದ ಪೂರ್ಣಗೊಳಿಸಿರುವ  ಸುಪ್ರೀಂ ಕೋರ್ಟ್ ಶನಿವಾರ ತನ್ನ ತೀರ್ಪು ಪ್ರಕಟಿಸಲಿರುವ ಹಿನ್ನಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾದ್ಯಂತ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಹೈ ಅಲರ್ಟ್ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ವಿಚಾರದಲ್ಲಿ ಸಾಕಷ್ಟು ಸೂಕ್ಷ್ಮ ತಾಲೂಕುಗಳಾಗಿರುವ ಚಿಂತಾಮಣಿ, ಶಿಡ್ಲಘಟ್ಟ, ಗೌರಿಬಿದನೂರು, ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರ ಸೇರಿದಂತೆ ವಿವಿಧ ಕಡೆ ಹೆಚ್ಚುವರಿಯಾಗಿ ಪೊಲೀಸರನ್ನು ಬಂದೋಬಸ್ತ್ ಕಾರ್ಯಕ್ಕೆ ನಿಯೋಜಿಸಲಾಗಿದೆ.

ಉಳಿದಂತೆ ಜಿಲ್ಲಾಡಳಿತ ಭವನ, ಜಿಲ್ಲಾ ನ್ಯಾಯಾಲಯ ಕಟ್ಟಡ, ಪ್ರಮುಖ ಸರ್ಕಾರಿ ಕಚೇರಿಗಳ ಸಮೀಪ ಹಾಗೂ ಜಿಲ್ಲೆಯ ಐತಿಹಾಸಿಕ ನಂದಿಗಿರಿಧಾಮದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿ ಹದ್ದಿನ ಕಣ್ಣು ಇಡಲಾಗಿದೆ. ಅಲ್ಲದೇ ಧಾರ್ಮಿಕ ಶ್ರದ್ದಾ ಕೇಂದ್ರಗಳ ಬಳಿಯು ಕೂಡ ಮುಂಜಾಗ್ರತೆಯ ಕ್ರಮವಾಗಿ ಪೊಲೀಸರು ಬಂದೋಬಸ್ತ್ ವಹಿಸಿದ್ದಾರೆ.

ಹಲವಡೆ ಪಥ ಸಂಚಲನ

ಅಯೋಧ್ಯೆಯ ರಾಮಜನ್ಮ ಭೂಮಿ ವಿವಾದ ಕುರಿತು ತೀರ್ಪು ಪ್ರಕಟವಾಗಲಿರುವ ಹಿನ್ನಲೆಯಲ್ಲಿ ಜಿಲ್ಲೆಯ ತಾಲೂಕುಗಳಲ್ಲಿ ಪೊಲೀಸರು ಹಿರಿಯ ಪೊಲೀಸ್‌ ಅಧಿಕಾರಗಳ ಮಾರ್ಗದರ್ಶನದಲ್ಲಿ ನಗರ,ಪಟ್ಟಣಗಳ ಪ್ರಮುಖ ರಸ್ತೆಗಳಲ್ಲಿ ಪಥ ಸಂಚಲನ ನಡೆಸಿ ಸಾರ್ವಜನಿಕರಲ್ಲಿ ಧೈರ್ಯ ತುಂಬಿದರು.

ಜಿಲ್ಲೆಗೆ ನೂತನ ವರಿಷ್ಟಾಧಿಕಾರಿಯಾಗಿ ಆಗಮಿಸಿರುವ ಅಭಿನವ ಖರೆ ನೇತೃತ್ವದಲ್ಲಿ ಜಿಲ್ಲೆಯಲ್ಲಿ ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳು ಬಂದೋಬಸ್ತ್ ಉಸ್ತುವಾರಿ ವಹಿಸಿದ್ದಾರೆ.

ಟಾಪ್ ನ್ಯೂಸ್

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

Employment Rate: ಯುಪಿಎ 2.9 ಕೋಟಿ,ಮೋದಿ 17.9 ಕೋಟಿ ಉದ್ಯೋಗ ಸೃಷ್ಟಿ: ಸಚಿವ

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಫೆ.28ರಿಂದ 3 ದಿನ ಹಂಪಿ ಉತ್ಸವ: ಸಚಿವ ಜಮೀರ್‌ ಅಹ್ಮದ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.