ಸರ್ಕಾರಿ ಶಾಲೆ-ಅಂಗನವಾಡಿಗೆ ಹೈಟೆಕ್‌ ಸ್ಪರ್ಶ

Team Udayavani, Aug 10, 2020, 9:41 AM IST

ಸರ್ಕಾರಿ ಶಾಲೆ-ಅಂಗನವಾಡಿಗೆ ಹೈಟೆಕ್‌ ಸ್ಪರ್ಶ

ಶಿಡ್ಲಘಟ್ಟ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ-ಹೈನುಗಾರಿಕೆ ಮತ್ತು ತರಕಾರಿ ಉತ್ಪಾದನೆಯಲ್ಲಿ ಖ್ಯಾತಿ ಹೊಂದಿರುವ ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಶೈಕ್ಷಣಿಕವಾಗಿ ಸಹ ಅಭಿವೃದ್ಧಿಗೊಳಿಸಲು ದೃಢ ಸಂಕಲ್ಪ ಮಾಡಿರುವ ಜಿಪಂ ಸಿಇಒ ಫೌಝೀಯಾ ತರುನ್ನುಮ್‌, ಇದೀಗ ಜಿಲ್ಲೆಯ ಸರ್ಕಾರಿ ಶಾಲೆಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಮಾದರಿ ಮಾಡಲು ಮುಂದಾಗಿದ್ದಾರೆ.

ಜಿಲ್ಲೆಯ 30 ಸರ್ಕಾರಿ ಶಾಲೆಗಳು ಮತ್ತು 30 ಅಂಗನವಾಡಿ ಕೇಂದ್ರಗಳನ್ನು ಸಾರ್ವಜನಿಕರ ಸಹಭಾಗಿತ್ವದಲ್ಲಿ ಮಾದರಿಯಾಗಿ ಪರಿವರ್ತಿಸಿ ಇದೇ ಆ.15 ಸ್ವಾತಂತ್ರ್ಯ ದಿನದಂದು ಮಾದರಿಯಾಗಿ ಪರಿವರ್ತನೆಯಾಗುವ ಸರ್ಕಾರಿ ಶಾಲೆ ಮತ್ತು ಅಂಗನವಾಡಿ ಕೇಂದ್ರಗಳನ್ನು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಮೂಲಕ ಲೋಕಾರ್ಪಣೆ ಮಾಡಲು ಶತಾಯಗತಾಯ ಪ್ರಯತ್ನದಲ್ಲಿ ತೊಡಗಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರತಾಲೂಕಿನ ಮುದ್ದೇನಹಳ್ಳಿಯ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿ ಜಿಪಂ ಸಿಇಒ ಫೌಝೀಯಾ ತರುನ್ನುಮ್‌, ಜಿಲ್ಲೆಯಲ್ಲಿ 30 ಸರ್ಕಾರಿ ಶಾಲೆ , 30 ಅಂಗನವಾಡಿ ಕೇಂದ್ರಗಳನ್ನು ಮಾದರಿಯಾಗಿ ಪರಿವರ್ತಿಸಲು ಈಗಾಗಲೇ ಕೆಲಸ ಆರಂಭಿಸಿದ್ದೇವೆ. ಸ್ವಾತಂತ್ರ್ಯ ದಿನಾಚರಣೆ ಮೊದಲು ಎಷ್ಟು ಕಾಮಗಾರಿ ಪೂರ್ಣಗೊಳುತ್ತದೆಯೋ ಅದನ್ನು ಉಸ್ತುವಾರಿ ಸಚಿವರಿಂದ ಉದ್ಘಾಟನೆ ಮಾಡಿಸುತ್ತೇವೆ. ಜಿಲ್ಲೆಯ ಮುದ್ದೇನ ಹಳ್ಳಿಯಲ್ಲಿ ಸರ್‌.ಎಂ.ವಿಶ್ವೇಶ್ವರಯ್ಯ ಅವರು ವ್ಯಾಸಂಗ ಮಾಡಿದಸರ್ಕಾರಿ ಪ್ರೌಢ ಶಾಲೆಯನ್ನು ಸಕಲ ಸೌಲಭ್ಯದೊಂದಿಗೆ ಮಾದರಿಯಾಗಿ ಪರಿವರ್ತಿಸಲು ಕ್ರಮ ಕೈಗೊಂಡಿದ್ದೇವೆ ಎಂದು ಹೇಳಿದರು.

ಮುದ್ದೇನಹಳ್ಳಿ ಗ್ರಾಮದಲ್ಲಿರುವ ಸರ್ಕಾರಿ ಪ್ರೌಢ ಶಾಲೆಯ 4 ಎಕರೆ ಜಮೀನಿನಲ್ಲಿ ಕಾಂಪೌಂಡ್‌, ವಿದ್ಯಾರ್ಥಿಗಳಿಗಾಗಿ ಖೋ ಖೋ, ಕಬಡ್ಡಿ, ವಾಲಿಬಾಲ್‌ ಕೋರ್ಟ್‌, ಗ್ರಂಥಾಲಯ ಸೇರಿದಂತೆ ಇನ್ನಿತರ ಸೌಲಭ್ಯಗಳ ಅನುಕೂಲ ಮಾಡಲಾಗುತ್ತಿದೆ.

ಟಾಪ್ ನ್ಯೂಸ್

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.