ತರಬೇತಿಯಲ್ಲಿ ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಿ

Team Udayavani, Nov 28, 2021, 2:42 PM IST

Untitled-1

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳನ್ನು ಅರ್ಹರಿಗೆ ತಲುಪಿಸಲು ಡೇಟಾ ಎಂಟ್ರಿ ಆಪರೇಟರ್‌ಗಳ ಪಾತ್ರ ಪ್ರಮುಖವಾಗಿದೆ. ತಾವು ತರಬೇತಿ ಪಡೆದು ವೃತ್ತಿ ನೈಪುಣ್ಯತೆ ಹೆಚ್ಚಿಸಿಕೊಳ್ಳಲು ಜಿಪಂ ಸಿಇಒ ಪಿ.ಶಿವಶಂಕರ್‌ ತಿಳಿಸಿದರು.

ನಗರದ ಜಿಪಂ ತರಬೇತಿ ಕೇಂದ್ರದಲ್ಲಿ ಡೇಟಾ ಎಂಟ್ರಿ ಆಪರೇಟರ್, ಬಿಎಫ್‌ಟಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮನುಷ್ಯನಿಗೆ ಸೇವೆ, ಚಿಕಿತ್ಸೆ ಹೇಗಿರುತ್ತದೆ. ಹಾಗೆಯೇ ಜನರೊಂದಿಗೆ ನಿಕಟ ಸಂಪರ್ಕ ಹೊಂದಿರುವ ಡೇಟಾ ಎಂಟ್ರಿ ಆಪರೇಟರ್ ತರಬೇತಿಯಲ್ಲಿ ಮತ್ತಷ್ಟು ಪರಿಣಿತಿ ಸಾಧಿ ಸಬೇಕೆಂದು ಕಿವಿಮಾತು ಹೇಳಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರ ಗ್ರಾಮೀಣ ಅಭಿವೃದ್ಧಿ, ಪಂಚಾಯತ್‌ ರಾಜ್‌ ಇಲಾಖೆ ಮೂಲಕ ಅನೇಕ ಯೋಜನೆ ಅನುಷ್ಠಾನಗೊಳಿಸುತ್ತಿದೆ. ಅದರಲ್ಲಿ ಉದ್ಯೋಗ ಖಾತ್ರಿ, ಸ್ವತ್ಛ ಭಾರತ್‌ ಮಿಷನ್‌, ವಸತಿ ಸೌಲಭ್ಯ, ಸಕಾಲ, ಇನ್ನಿತರೆ ಸೌಲಭ್ಯ ಒದಗಿಸಲಾಗುತ್ತಿದೆ. ಈ ಯೋಜನೆಗಳನ್ನು ಪರಿಣಾಮಕಾರಿ ಆಗಿ ಅನುಷ್ಠಾನಗೊಳಿಸಲು ಡೇಟಾ ಎಂಟ್ರಿ ಆಪರೇಟರ್ಗೆ ತರಬೇತಿ ಅಗತ್ಯ ಎಂದು ತಿಳಿಸಿದರು.

 ಸೂಕ್ತ ಮಾರ್ಗದರ್ಶನ ನೀಡಿ: ಗ್ರಾಪಂನಲ್ಲಿ ಕಾರ್ಯನಿರ್ವಹಿಸುವ ಡೇಟಾ ಎಂಟ್ರಿ ಆಪರೇಟರ್ ಚುನಾಯಿತ ಪ್ರತಿನಿಧಿ ಗಳೊಂದಿಗೆ ಉತ್ತಮ ಬಾಂಧವ್ಯ ಹೊಂದುವ ಜೊತೆಗೆ ಸರ್ಕಾರಿ ಕೆಲಸಗಳ ನಿಮಿತ್ತ ಬರುವ ಗ್ರಾಮಸ್ಥರೊಂದಿಗೆ ಸೌಜನ್ಯದಿಂದ ವರ್ತಿಸಿ, ಅವರಿಗೆ ಸರ್ಕಾರದ ಸೌಲಭ್ಯಗಳ ಕುರಿತು ಅಗತ್ಯ ಮಾಹಿತಿ ನೀಡುವ ಜೊತೆಗೆ ಸೂಕ್ತ ಮಾರ್ಗದರ್ಶನ ನೀಡಿ ಸಹಕರಿಸಬೇಕೆಂದು ಸೂಚಿಸಿದರು.

ಈ ವೇಳೆ ಉದ್ಯೋಗ ಖಾತ್ರಿ ಯೋಜನೆ, ಸ್ವತ್ಛ ಭಾರತ್‌ ಮಿಷನ್‌, ಪಂಚತಂತ್ರ, ಇ -ಆಡಳಿತ, ಸಕಾಲ, ಮೊಬೈಲ್‌ ಮೂಲಕ ಅರ್ಜಿ ಸ್ವೀಕರಿಸಿ ಅಪ್ಲೋಡ್‌ ಮಾಡುವುದು, ಸರ್ಕಾರದ ವಿವಿಧ ಸಂಸ್ಥೆಗಳಿಗೆ ವರದಿ ಸಲ್ಲಿಸುವ ವಿಚಾರಕ್ಕೆ ಸಂಬಂಧಿ ಸಿದಂತೆ, ಕಾನೂನಿನ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಯಿತು. ಜಿಲ್ಲೆಯ ಬಾಗೇಪಲ್ಲಿ, ಚಿಕ್ಕಬಳ್ಳಾಪುರ ತಾಲೂಕಿನ ಡೇಟಾ ಎಂಟ್ರಿ ಆಪರೇಟರ್, ಬಿಎಫ್‌ಟಿಗೆ ತರಬೇತಿ ನೀಡಲಾಯಿತು. ಜಿಪಂ ಉಪಕಾರ್ಯದರ್ಶಿ ಶಿವಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal–Cm

ನಕ್ಸಲರನ್ನು ಅಮಿತ್‌ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.