ಮುಂದೆಯೂ ಭಾರತ ವಿಶ್ವಗುರು ಆಗಲಿದೆ: ರಾಜ್ಯಪಾಲ
Team Udayavani, Feb 19, 2023, 5:10 AM IST
ಚಿಕ್ಕಬಳ್ಳಾಪುರ: ನಮ್ಮ ಸಂಸ್ಕೃತಿ ಮತ್ತು ಸನಾತನ ಧರ್ಮ ವಿಶ್ವಶಾಂತಿ ಮತ್ತು ವಿಶ್ವ ಕಲ್ಯಾಣಕ್ಕೆ ಪ್ರೇರಕವಾಗಿದೆ.
ಭಾರತೀಯ ಸಂಸ್ಕೃತಿ ಮತ್ತು ಸನಾತನ ಧರ್ಮದಲ್ಲಿ ಹತ್ತು ಹಲವು ಮೌಲ್ಯಗಳು ಅಡಗಿವೆ. ಈ ಹಿನ್ನೆಲೆಯಲ್ಲಿ ಭಾರತ ವಿಶ್ವ ಗುರುವಾಗುವ ನಿಟ್ಟಿನಲ್ಲಿ ಸಾಗುತ್ತಿದ್ದು, ಎಲ್ಲರೂ ಈ ನೆಲದ ಸಂಸ್ಕೃತಿ ಮತ್ತು ಧರ್ಮದಲ್ಲಿ ವಿಶ್ವಾಸವಿಡಬೇಕು ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಹೇಳಿದರು.
ತಾಲೂಕಿನ ನಂದಿ ಗ್ರಾಮದಲ್ಲಿ ಆಯೋಜಿಸಿದ್ದ ಶಿವೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ನಮ್ಮ ಧರ್ಮ,ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯನ್ನು ಅಂಗೀಕಾರ ಮಾಡಿ ಅದರ ಪ್ರಚಾರವನ್ನು ಮಾಡಬೇಕೆಂದು ಸಲಹೆ ನೀಡಿದ ರಾಜ್ಯಪಾಲರು ನಮ್ಮ ದೇಶ ಮೊದಲು ವಿಶ್ವಗುರು ಆಗಿತ್ತು. ಇವತ್ತು ಕೂಡ ನಮ್ಮ ದೇಶ ಪ್ರಸಿದ್ಧವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.