ಹೆಣ್ಣು ಮಗುವೆಂಬ ಕಾರಣಕ್ಕೆ ನವಜಾತ ಶಿಶುವಿಗೆ ನೇಣುಬಿಗಿದು ಶೌಚಾಲಯದ ಕಿಟಕಿಗೆ ಕಟ್ಟಿದ ಪಾಪಿ!
Team Udayavani, Jul 3, 2021, 11:55 AM IST
ಚಿಂತಾಮಣಿ: ಹುಟ್ಟಿದ ತಕ್ಷಣ ಹೆಣ್ಣು ಮಗುವೊಂದನ್ನು ಕತ್ತಿಗೆ ಟೈನ್‌ಹುರಿಯಿಂದ ನೇಣುಬಿಗಿದು ಶೌಚಾಲಯದ ಕಿಟಕಿಯಲ್ಲಿ ಎಸೆದಿರುವ ಮನಕಲುಕುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.
ಶನಿವಾರ ಬೆಳ್ಳಗೆ ಶೌಚಾಲಯ ಸ್ವಚಗೊಳಿಸಲು ಬಂದ ಸಿಬ್ಬಂದಿಗೆ ನವಜಾತ ಶಿಶು ಕಿಟಕಿಯಲ್ಲಿ ಇದಿದ್ದು ಕಂಡುಬಂದಿದೆ.
ಇದನ್ನೂ ಓದಿ:ಲಸಿಕೆಗೆ ಬಂದವರೇ ಪರೀಕ್ಷೆಯ ಟಾರ್ಗೆಟ್: ಪರೀಕ್ಷೆಯೂ ಬೇಡ, ಲಸಿಕೆಯೂ ಬೇಡ ಎನ್ನುತ್ತಿರುವ ಜನತೆ
ಸಿಬ್ಬಂದಿ ಕೂಡಲೇ ವಿಚಾರವನ್ನು ವೈದ್ಯರ ಗಮನಕ್ಕೆ ತಂದು ಪರಿಶೀಲನೆ ಮಾಡಿ ಮಗುವಿಗೆ ಚಿಕಿತ್ಸೆ ನೀಡಿದ್ದಾರೆ. ಆದರೆ ಮಗು ಅಷ್ಟರಲ್ಲೇ ಪ್ರಾಣ ಬಿಟ್ಟಿತ್ತು ಎಂದು ತಿಳಿದು ಬಂದಿದೆ.
ನಗರ ಠಾಣೆ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ತನಿಖೆ ಮಾಡುತ್ತಿದ್ದು ಆಸ್ಪತ್ರೆಯ ಸಿಸಿ ಕ್ಯಾಮೆರಾ ಪರಿಶೀಲನೆ ಮಾಡಿದ್ದಾರೆ. ಹೆಣ್ಣು ಮಗು ಎಂಬ ಕಾರಣಕ್ಕೆ ಈ ರೀತಿ ಮಾಡಿದ್ದಾರೆಂಬ ಆರೋಪ ಸಾರ್ವಜನಿಕರಲ್ಲಿ ಕೇಳಿ ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.