ಬಡ್ಡಿರಹಿತ ಸಾಲ, ಅನ್ನಭಾಗ್ಯ ಕ್ರಾಂತಿಕಾರಿ ನಿರ್ಧಾರ
Team Udayavani, Jun 4, 2020, 7:06 AM IST
ಶಿಡ್ಲಘಟ್ಟ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ ಅನ್ನಭಾಗ್ಯ ಮತ್ತು ಮಹಿಳಾ ಸ್ವಸಹಾಯ ಸಂಘಗಳಿಗೆ ಬಡ್ಡಿರಹಿತ ಸಾಲ ಸೌಲಭ್ಯ ಸಹಿತ ಅನೇಕ ಯೋಜನೆಗಳಿಂದ ರಾಜ್ಯದಲ್ಲಿ ಕ್ರಾಂತಿ ಕಾರಿ ಬದಲಾವಣೆಯಾಗಿದೆ ಎಂದು ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಹೇಳಿದರು.
ತಾಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್‌ನಿಂದ ಮಂಜೂರಾದ 1.2 ಕೋಟಿ ರೂ.ಗಳ ಚೆಕ್‌ಗಳನ್ನು ಎಸ್‌ಎಫ್‌ಸಿಎಸ್ ಬ್ಯಾಂಕ್‌ನಿಂದ ವಿತರಿಸಿ ಮಾತನಾಡಿದ ಅವರು, ಯಾರೇ ಆದರೂ ಉತ್ತಮವಾಗಿ ಕೆಲಸ ಮಾಡಿದರೆ ಅವರನ್ನು ನೆನಪು ಮಾಡಿಕೊಳ್ಳಬೇಕು. ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾ ರವಿದ್ದರೂ ಸಹ ಕೊರೊನಾ ಸೋಂಕು ನಿಯಂತ್ರಣ ಮಾಡುವುದರಲ್ಲಿ ವಿಫಲರಾಗಿದ್ದಾರೆ.
ಕ್ಷೇತ್ರದ ಅಭಿವೃದಿಟಛಿಗೆ ಮಂ ಜೂರಾದ ಅನುದಾನವನ್ನು ಹಿಂತೆಗೆದು ಕೊಳ್ಳುತ್ತಿರುವುದರಿಂದ ಪ್ರಗತಿ ಕುಂಠಿತವಾಗಿದೆ ಎಂದರು. ಡಿಸಿಸಿ ಬ್ಯಾಂಕ್‌ನ ಉಪಾಧ್ಯಕ್ಷ ನಾಗ ರಾಜ್, ಕೋಚಿಮುಲ್ ನಿರ್ದೇಶಕ ಶ್ರೀನಿವಾಸ್ ರಾಮಯ್ಯ, ಡಿಸಿಸಿ ಬ್ಯಾಂಕ್ ನ ವ್ಯವಸ್ಥಾಪಕ ಆನಂದ್, ಮಳಮಾಚನ ಹಳ್ಳಿ ಗ್ರಾಪಂ ಅಧ್ಯಕ್ಷೆ ಭಾಗ್ಯಮ್ಮ, ಸದಸ್ಯ ಭೈರೇಗೌಡ, ಎಸ್‌ಎಫ್‌ಸಿಎಸ್ ಬ್ಯಾಂಕ್ ಅಧ್ಯಕ್ಷ ತಾದೂರು ಮುನಿಯಪ್ಪ, ಸಿಇಒ ಉಷಾರಾಣಿ, ಮಳಮಾಚನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಾಂಜಿ, ಭೈರೇಗೌಡ ಸೇರಿದಂತೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
MUST WATCH
ಹೊಸ ಸೇರ್ಪಡೆ
By Election: ರಾಜ್ಯದ ಮೂರು ಕ್ಷೇತ್ರಗಳ ಪೈಕಿ ಎನ್‌ಡಿಎಗೆ ಯಾವುದು? ಕಾಂಗ್ರೆಸ್‌ಗೆ ಎಷ್ಟು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
Aircel-Maxis Case: ಏರ್‌ಸೆಲ್-ಮ್ಯಾಕ್ಸಿಸ್ ಕೇಸಿನಲ್ಲಿ ಚಿದಂಬರಂ ವಿರುದ್ಧ ವಿಚಾರಣೆ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.