ಇದು ಯಾರ ಸಮಾಧಿ ಎಂದ ಅರಣ್ಯ ಸಚಿವ
Team Udayavani, Sep 29, 2018, 6:25 AM IST
ಚಿಕ್ಕಬಳ್ಳಾಪುರ: ತಾಲೂಕಿನ ಮುದ್ದೇನಹಳ್ಳಿಯಲ್ಲಿ ಶುಕ್ರವಾರ ಗ್ರಾಮದ ಯುವಕರು ನೂತನವಾಗಿ ಸ್ಥಾಪಿಸಿದ್ದ ಸರ್.ಎಂ.ವಿಶ್ವೇಶ್ವರಯ್ಯನವರ ಪುತ್ಥಳಿಯನ್ನು ಅರಣ್ಯ ಸಚಿವ ಆರ್.ಶಂಕರ್ ಅನಾವರಣಗೊಳಿಸಿದರು.
ಇದಕ್ಕೂ ಮೊದಲು ಮುದ್ದೇನಹಳ್ಳಿಯಲ್ಲಿರುವ ವಿಶ್ವೇಶ್ವರಯ್ಯನವರ ಸಮಾಧಿ ಸ್ಥಳಕ್ಕೆ ಬಂದು ಪುಪ್ಪ ನಮನ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಸಚಿವರು, ಇದು ಯಾರ ಸಮಾಧಿ ಸ್ಥಳ ಎಂದು ತಮ್ಮ ಆಪ್ತ ಸಹಾಯಕನನ್ನು ಕೇಳಿ ತಿಳಿದುಕೊಂಡ ಪ್ರಸಂಗ ನಡೆಯಿತು. ಸರ್‌ಎಂವಿ ಪುತ್ಥಳಿ ಅನಾವರಣಕ್ಕೆ ಬಂದಿದ್ದ ಸಚಿವರಿಗೆ ಇದು ಸರ್‌ಎಂವಿಯವರ ಸಮಾಧಿ ಸ್ಥಳ ಎಂಬುದು ತಿಳಿಯದೇ ಹೋಗಿದ್ದು ನೆರದಿದ್ದವರಲ್ಲಿ ಟೀಕೆಗೆ ಗುರಿಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Chamarajanagara: ತರಗತಿಯಲ್ಲಿ ಕುಸಿದು ಬಿದ್ದು ಮೂರನೇ ತರಗತಿ ಬಾಲಕಿ ಸಾವು
HMP ವೈರಸ್: ಜನರು ಭಯಪಡುವ ಅಗತ್ಯವಿಲ್ಲ-ಮಾಸ್ಕ್ ಬಗ್ಗೆ ಸಚಿವ ಗುಂಡೂರಾವ್ ಹೇಳಿದ್ದೇನು?
ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾದ ಪ್ರಕರಣ: ಇಬ್ಬರು ಶಿಕ್ಷಕರು ಅಮಾನತು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Chhattisgarh: ನಕ್ಸಲೀಯರ ಅಟ್ಟಹಾಸ- ಐಇಡಿ ಸ್ಫೋಟಕ್ಕೆ 9 ಯೋಧರ ದೇಹ ಛಿದ್ರ, ಛಿದ್ರ…
Yadagiri: ಕಾಂಗ್ರೆಸ್ ಪಕ್ಷದಲ್ಲಿ ಎಲ್ಲವೂ ಸರಿ ಇದೆ: ಸಚಿವ ಸತೀಶ್ ಜಾರಕಿಹೊಳಿ
Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ
Udupi: ಜ.15ಕ್ಕೆ ಗಡುವು; ಕಾಮಗಾರಿ ಇನ್ನೂ ಮುಗಿದಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.