BSY ಸಿಎಂ ಆಗಿರುವುದು ಪುಣ್ಯ; ಸಿದ್ದು ಸಿಎಂ ಆಗಿದ್ದರೆ ದೇವರೇ ಕಾಪಾಡಬೇಕಿತ್ತು: ಕಟೀಲ್‌

Team Udayavani, Jul 23, 2020, 11:56 AM IST

BSY ಸಿಎಂ ಆಗಿರುವುದು ಪುಣ್ಯ; ಸಿದ್ದು ಸಿಎಂ ಆಗಿದ್ದರೆ ದೇವರೇ ಕಾಪಾಡಬೇಕಿತ್ತು: ಕಟೀಲ್‌

ಶಿಡ್ಲಘಟ್ಟ: ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿ ಆಗಿರುವುದು ನೆಮ್ಮಲ್ಲರ ಪುಣ್ಯ. ಒಂದು ವೇಳೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದರೆ ರಾಜ್ಯದ ಜನರನ್ನು ಕೋವಿಡ್ ಸಂಕಷ್ಟದಿಂದ ದೇವರೇ ಕಾಪಾಡಬೇಕಿತ್ತು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಲೇವಡಿ ಮಾಡಿದರು. ತಾಲೂಕಿನ ಹಂಡಿಗನಾಳ ಗ್ರಾಮದ ಸಮೀಪ ಬಾಲಾಜಿ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಆತ್ಮಾವಲೋಕನ ಮಾಡಿಕೊಳ್ಳಲಿ: ಕೋವಿಡ್ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಪರಿಕರಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಚಿವರು ಉತ್ತರಿಸಿದ್ದಾರೆ. ಭ್ರಷ್ಟಾಚಾರ ಮಾಡಿ ಯಾರು ಎಲ್ಲಿಗೆ ಹೋಗಿ ಬಂದಿದ್ದಾರೆ ಎಂಬುದು ರಾಜ್ಯದ ಜನರಿಗೆ ತಿಳಿದಿದೆ. ಯಾರು ತಿಹಾರ್‌ ಜೈಲಿಗೆ ಹೋಗಿ ಬಂದಿದ್ದರು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ವ್ಯಂಗ್ಯವಾಡಿದರು. ರಾಜ್ಯದಲ್ಲಿ ತಜ್ಞರ ಸಲಹೆಯಂತೆ ಲಾಕ್‌ಡೌನ್‌ ತೆರವುಗೊಳಿಸಲಾಗಿದೆ. ಕೊರೊನಾ ಸೋಂಕು ನಿಯಂತ್ರಿಸಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್‌ಡೌನ್‌ ಘೋಷಣೆ ಮಾಡಿ ಸಂಕಷ್ಟದಲ್ಲಿರುವ ಜನರಿಗೆ ಪಡಿತರ ಹಂಚಿಕೆ ಮಾಡಿದೆ ಎಂದರು.

ರಾಜ್ಯದಲ್ಲಿ 1.5 ಕೋಟಿ ಜನರಿಗೆ ಆಹಾರ ಸಾಮಗ್ರಿ, 60 ಲಕ್ಷ ಕುಟುಂಬಗಳಿಗೆ ದಿನಸಿ ಮತ್ತು ಒಂದೂವರೆ ಲಕ್ಷ ಜನಕ್ಕೆ ಔಷಧಿ ಕಿಟ್‌ಗಳನ್ನು ಪಕ್ಷದ ಶಾಸಕರು, ಜಿಲ್ಲಾಧ್ಯಕ್ಷರು,
ಮಂಡಲ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಂಚಿಕೆ ಮಾಡಿದ್ದಾರೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಮಾಜಿ ಅಧ್ಯಕ್ಷ ಡಾ.ಮಂಜುನಾಥ್‌, ಶಿಡ್ಲಘಟ್ಟ ಗ್ರಾಮಾಂತರ
ಮಂಡಲ ಅಧ್ಯಕ್ಷ ಸುರೇಂದ್ರಗೌಡ, ನಗರ ಮಂಡಲ ಅಧ್ಯಕ್ಷ ರಾಘವೇಂದ್ರ, ಜಿಲ್ಲಾ ಸಹ ವಕ್ತಾರ ರಮೇಶ್‌ ಬಾಯಿರಿ, ನಂದೀಶ್‌ ಹಾಗೂ ಜಿಲ್ಲಾ ಪದಾಧಿಕಾರಿಗಳು
ಉಪಸ್ಥಿತರಿದ್ದರು.

ಕೋವಿಡ್ ಸಂಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಲು ಬೂತ್‌ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ರಾಜ್ಯಾದ್ಯಂತ
ಪ್ರವಾಸ ಕೈಗೊಳ್ಳಲು ನಿರ್ಧರಿಸಿ ಈಗಾಗಲೇ ಮೈಸೂರು ಭಾಗದಲ್ಲಿ ಪ್ರವಾಸ ಮುಗಿಸಿ ಕೋಲಾರ ಜಿಲ್ಲಾ ಭಾಗದಲ್ಲಿ ಪ್ರವಾಸ ಕೈಗೊಂಡು ಚಿಕ್ಕಬಳ್ಳಾಪುರ ಜಿಲ್ಲಾ ಪದಾಧಿಕಾರಿಗಳ ಸಭೆ ನಡೆಸಿದ್ದೇನೆ.
 ನಳಿನ್‌ಕುಮಾರ್‌ ಕಟೀಲ್‌, ರಾಜ್ಯ ಬಿಜೆಪಿ ಅಧ್ಯಕ್ಷ

ಟಾಪ್ ನ್ಯೂಸ್

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

Singapore: ಇಂದಿನಿಂದ ವಿಶ್ವ ಚೆಸ್‌: ಗುಕೇಶ್‌-ಲಿರೆನ್‌ ಮುಖಾಮುಖಿ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.