ಅಧಿಕಾರಿಗಳ ಗೈರು: ಶಾಸಕ ಆಕ್ರೋಶ

Team Udayavani, Aug 22, 2022, 3:28 PM IST

tdy-14

ಬಾಗೇಪಲ್ಲಿ: ರಾಜ್ಯ ಸರ್ಕಾರದ ಜಿಲ್ಲಾಧಿಕಾರಿಗಳ ನಡೆ ಗ್ರಾಮಗಳ ಕಡೆ ಉತ್ತಮ ಕಾರ್ಯಕ್ರಮವಾದರೂ ಜನಪ್ರತಿನಿ ಧಿಗಳ ಮಾತಿಗೆ ಸರ್ಕಾರಿ ಅಧಿಕಾರಿಗಳು ಮಾನ್ಯತೆ ನೀಡದಿದ್ದರೆ ಪ್ರಯೋಜನ ಏನು ಎಂದು ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಯಲ್ಲಂಪಲ್ಲಿ ಗ್ರಾಮದಲ್ಲಿ ತಾಲೂಕು ಆಡಳಿತದಿಂದ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮ ಉದ್ಘಾಟಿಸಿ, ಫ‌ಲಾನುಭವಿಗಳಿಗೆ ವಿವಿಧ ಸೌಲಭ್ಯಗಳ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳ ಮಾಹಿತಿಯನ್ನು ಜನ ಸದ್ಬಳಕೆ ಮಾಡಿಕೊಳ್ಳ ಬೇಕು. ಸರ್ಕಾರ ಜನರಿಗಾಗಿ ಅವರ ಮನೆ ಬಾಗಿಲಿಗೆ ತೆರಳಿ ಬೇಕಾದ ಪ್ರಮಾಣ ಪತ್ರ, ಮಂಜೂರಾತಿ ಪತ್ರ ನೀಡುವ ಉದ್ದೇಶಕ್ಕಾಗಿ ಕಾರ್ಯಕ್ರಮ ಅನುಷ್ಠಾನಗೊಳಿಸಿದೆ. ಸರ್ಕಾರಿ ಕಚೇರಿಗಳಿಗೆ ಜನಸಾಮನ್ಯರು ಅಲೆದಾಡುವ ಸಮಸ್ಯೆ ತಪ್ಪಿಸುವ ಕಾರ್ಯಕ್ರಮ ಇದಾಗಿದ್ದು, ತಮಗೆ ಯಾವುದೇ ಕಂದುಕೊರತೆ ಇದ್ದಲ್ಲಿ ಸ್ಥಳ ದಲ್ಲೇ ಅರ್ಜಿ ಸಲ್ಲಿಸಿ ಇತ್ಯರ್ಥ ಮಾಡಿಕೊಳ್ಳಬಹುದು ಎಂದು ಹೇಳಿದರು.

ತಾಪಂ ಇಒ ಎಚ್‌.ಎನ್‌.ಮಂಜು ನಾಥಸ್ವಾಮಿ, ಗ್ರೇಡ್‌-2 ತಹಶೀಲ್ದಾರ್‌ ಸುಬ್ರಹ್ಮಣ್ಯಂ, ಗ್ರಾಪಂ ಅಧ್ಯಕ್ಷೆ ಲಕ್ಷ್ಮೀಶಿವಪ್ಪ, ಉಪಾಧ್ಯಕ್ಷೆ ಶಶಿಕಲಾ ನಾರಾ ಯಣಸ್ವಾಮಿ, ಸದಸ್ಯರಾದ ವಿಶ್ವನಾಥರೆಡ್ಡಿ, ಗೀತಾ ಮಂಜುನಾಥ, ವೆಂಕಟರವಣಮ್ಮ, ವಿಎಸ್‌ಎಸ್‌ಎನ್‌ ಅಧ್ಯಕ್ಷ ಯರ್ರಕಿಟ್ಟಪ್ಪ, ರೇಷ್ಮೆ ಸಹಾಯಕ ನಿರ್ದೇಶಕ ಚಿನ್ನಕೈವಾರಮಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನರಸಿಂಹಾರೆಡ್ಡಿ, ಕೈಗಾರಿಕಾ ವಿಸ್ತರಣಾಧಿಕಾರಿ ಮಹಬೂಬ್‌ ಬಾಷ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

4-new-year

New Year 2025:ಹಳೆ ವ್ಯಕ್ತಿಗೆ ಹೊಸ ವರ್ಷ….ಹಳೆ ವರ್ಷದಲ್ಲಿ ಕಲಿತ ಎಲ್ಲಾ ಅನುಭವ ಪಾಠವಾಗಲಿ

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

ಹತ್ತಾರು ಸಿನಿಮಾ.. ನೂರಕ್ಕೆ ನೂರು ನಿರೀಕ್ಷೆ.. ಈ ವರ್ಷದ ಬಹು ನಿರೀಕ್ಷಿತ ಕನ್ನಡ ಚಿತ್ರಗಳಿವು

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

Analysis:ರಂಗೇರಿದ ದೆಹಲಿ ಚುನಾವಣ ಅಖಾಡ-ಭ್ರಷ್ಟಾಚಾರ ವಿಷಯ ಗೌಣ..ಹಿಂದುತ್ವ ಪ್ರಧಾನ

3-ullala

Ullala: ಲಾರಿ ಅಪಘಾತ; ಡೆಲಿವರಿ ಬಾಯ್ ದಾರುಣ ಸಾವು

eart

Kutch; 3.2 ತೀವ್ರತೆಯ ಭೂ ಕಂಪನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

ಇನ್ಮುಂದೆ ಶಿವಣ್ಣನಿಗೆ ಡಬಲ್‌ ಪವರ್‌ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್‌ ಹೀರೋ ಮಾತು

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!

5-hiriyadka

Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!

2

Belthangady: ಖಾಸಗಿ ಕಟ್ಟಡದ ಅವ್ಯವಸ್ಥೆ ವಿರುದ್ಧ ಸದಸ್ಯರು ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.